Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ
Team Udayavani, Mar 29, 2024, 6:48 AM IST
ಮಂಡ್ಯ: ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾ.30ರಂದು ಬೆಂಬಲಿಗರು ಹಾಗೂ ಆಪ್ತರ ಸಭೆ ಕರೆದಿದ್ದಾರೆ. ಮಂಡ್ಯ ಮೈತ್ರಿ ಟಿಕೆಟ್ ಜೆಡಿಎಸ್ ಪಾಲಾಗಿದ್ದರಿಂದ ಕಳೆದ ಒಂದು ವಾರದಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಮೌನವಾಗಿದ್ದ ಸಂಸದೆ ಸುಮಲತಾ ಮಾ.30ರಂದು ಮಧ್ಯಾಹ್ನ 2.30ಕ್ಕೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದಾರೆ.
ಬಿಜೆಪಿ ಟಿಕೆಟ್ ಕೈ ತಪ್ಪಿದ ಬಗ್ಗೆಯೂ ಅವಲೋಕನ ನಡೆಸುವ ಸುಮಲತಾ, ಮುಂದಿನ ರಾಜಕೀಯ ನಡೆ ಬಗ್ಗೆ ಸಭೆಯ ಬಳಿಕ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಸುಮಲತಾ ಆಪ್ತ ಶಶಿಕುಮಾರ್ ಹನಕೆರೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ