ಕಾರಾಗೃಹದ ಅಭಿವೃದ್ಧಿಗೆ ಸಹಕರಿಸಿ: ಅಶ್ವತಿ

Team Udayavani, May 13, 2022, 6:03 PM IST

23mandya

ಮಂಡ್ಯ: ಜಿಲ್ಲಾ ಮಟ್ಟದ ಇಲಾಖೆಗಳಿಂದ ಕಾರಾಗೃಹದ ಅಭಿವೃದ್ಧಿಗೆ ಸಿಗುವ ಸೌಲಭ್ಯ ಗಳನ್ನು ಒದಗಿಸಿ ಕಾರಾಗೃಹದ ಅಭಿವೃದ್ಧಿಗೆ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಎಸ್‌.ಅಶ್ವತಿ ತಿಳಿಸಿದರು.

ನಗರದ ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹ ಅಭಿವೃದ್ಧಿ ಹಾಗೂ ಸುಗಮ ಆಡಳಿತಕ್ಕೆ ಸಂಬಂಧಿಸಿದಂತೆ ಏರ್ಪಡಿಸಲಾಗಿದ್ದ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿದರು.

ಕಾರಾಗೃಹದ ಹೊರಗೋಡೆ, ಕಚೇರಿ ಹಾಗೂ ಇನ್ನಿತರ ಪ್ರದೇಶಗಳ ರಿಪೇರಿ, ಕಾರಾಗೃಹ ಆವರಣದಲ್ಲಿರುವ ಬೋರ್‌ ವೆಲ್‌ಗ‌ಳ ರೀಚಾರ್ಜ್‌, ಹೈಮಾಸ್ಕ್ ಲೈಟ್‌ ಅಳವಡಿಕೆ ಕಾರಾಗೃಹದ ಸುತ್ತ ಇರುವ ಭೂಮಿಯಲ್ಲಿ ಕೃಷಿ ಚಟುವಟಿಕೆ ಕುರಿತಂತೆ ಚರ್ಚೆ ನಡೆಸಿದರು.

ಜಿಲ್ಲಾಧಿಕಾರಿಗಳು ಅಡುಗೆ ಮನೆ, ಅನಕ್ಷರಸ್ಥ ಬಂದಿಗಳ ಕಲಿಕಾ ಕೇಂದ್ರ, ಬಂದಿಗಳ ವೃತ್ತಿಪರ ತರಬೇತಿ ಕೇಂದ್ರ, ಗ್ರಂಥಾಲಯ, ಆಸ್ಪತ್ರೆ, ಬಂದಿಗಳ ಸೆಲ್‌ ಮತ್ತು ಬ್ಯಾಂಕುಗಳಿಗೆ ಭೇಟಿ ನೀಡಿ ಭದ್ರತೆ ಹಾಗೂ ಸ್ವತ್ಛತೆಯನ್ನು ಪರಿಶೀಲಿಸಿ, ಆಡಳಿತ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ವರಿಷ್ಠಾಧಿಕಾರಿ ಎನ್‌.ಯತೀಶ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ.ನಳಿನಿ ಕುಮಾರಿ, ಜಿಲ್ಲಾ ಕಾರಾಗೃಹ ಅಧೀಕ್ಷಕ ಟಿ.ಕೆ. ಲೋಕೇಶ್‌ ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

PAYTM

Paytm; ಶೀಘ್ರವೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ನ ಪರವಾನಿಗೆ ರದ್ದು?

Kannada cinema; “ಪುರುಷೋತ್ತಮನ ಪ್ರಸಂಗ’ ರಾಜ್ಯಾದ್ಯಂತ ಬಿಡುಗಡೆ

Kannada cinema; “ಪುರುಷೋತ್ತಮನ ಪ್ರಸಂಗ’ ರಾಜ್ಯಾದ್ಯಂತ ಬಿಡುಗಡೆ

ಟಿ. ರಂಗ ಪೈ ಅವರಿಗೆ ಸಂಗತ್ಕಾರ್‌ ಪುರಸ್ಕಾರ

Manipal; ಟಿ. ರಂಗ ಪೈ ಅವರಿಗೆ ಸಂಗತ್ಕಾರ್‌ ಪುರಸ್ಕಾರ

ಜಾಲತಾಣದಲ್ಲಿ ಹರಿಯುವ ಜಾತಿ ಲೆಕ್ಕಾಚಾರ ನಮ್ಮ ವರದಿಯದ್ದಲ್ಲ: ಜಯಪ್ರಕಾಶ್‌ ಹೆಗ್ಡೆ

ಜಾಲತಾಣದಲ್ಲಿ ಹರಿಯುವ ಜಾತಿ ಲೆಕ್ಕಾಚಾರ ನಮ್ಮ ವರದಿಯದ್ದಲ್ಲ: ಜಯಪ್ರಕಾಶ್‌ ಹೆಗ್ಡೆ

1-wqeeqw-ewqe

Finance management; ಶೆಹಬಾಜ್‌ ಈಗ ಪಾಕ್‌ ಪಿಎಂ: ವಿತ್ತ ನಿರ್ವಹಣೆಯೇ ಸವಾಲು

Kaniyoor: ನೇಣು ಬಿಗಿದು ಯುವತಿ ಆತ್ಮಹತ್ಯೆ

Kaniyoor: ನೇಣು ಬಿಗಿದು ಯುವತಿ ಆತ್ಮಹತ್ಯೆ

Subramanya ಮನೆಗೆ ನುಗ್ಗಿ ಮಹಿಳೆಯ ಸರ ಸೆ‌ಳೆದು ಪರಾರಿ

Subramanya ಮನೆಗೆ ನುಗ್ಗಿ ಮಹಿಳೆಯ ಸರ ಸೆ‌ಳೆದು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Mandya; ಮರಕ್ಕೆ ಢಿಕ್ಕಿ ಹೊಡೆದ ಕಾರು: ಇಬ್ಬರು ಮೃತ್ಯು, ನಾಲ್ವರಿಗೆ ಗಾಯ

Lok Sabha polls; ನಾನೇ ಮಂಡ್ಯ ಕ್ಯಾಂಡಿಡೇಟ್‌: ಸುಮಲತಾ ಅಂಬರೀಷ್‌ ಮತ್ತೆ ವಿಶ್ವಾಸ

Lok Sabha polls; ನಾನೇ ಮಂಡ್ಯ ಕ್ಯಾಂಡಿಡೇಟ್‌: ಸುಮಲತಾ ಅಂಬರೀಷ್‌ ಮತ್ತೆ ವಿಶ್ವಾಸ

1-qwqewqeq

Mandya; ಮತ್ತೆ ನಿಗೂಢ ಶಬ್ಧ!; ಬೆಚ್ಚಿ ಬಿದ್ದ ಜನತೆ

ಕುಪೇಂದ್ರ ರೆಡ್ಡಿ ಕಡೆಯವರು ಮತ ಕೇಳಿದ್ದಾರೆ, ಆಮಿಷವೊಡ್ಡಿಲ್ಲ…: ದರ್ಶನ್ ಪುಟ್ಟಣ್ಣಯ್ಯ

ಕುಪೇಂದ್ರ ರೆಡ್ಡಿ ಕಡೆಯವರು ಮತ ಕೇಳಿದ್ದಾರೆ, ಆಮಿಷವೊಡ್ಡಿಲ್ಲ…: ದರ್ಶನ್ ಪುಟ್ಟಣ್ಣಯ್ಯ

Lok Sabha ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಸುಮಲತಾ ಅಂಬರೀಷ್‌

Lok Sabha ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಸುಮಲತಾ ಅಂಬರೀಷ್‌

MUST WATCH

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

udayavani youtube

ಒಳ್ಳೆ ಬಟ್ಟೆ ಹಾಕಿಲ್ಲಾ ಅಂತ ರೈತನಿಗೆ ಅವಮಾನ ಮಾಡಿದ ಮೆಟ್ರೋ ಸಿಬ್ಬಂದಿ

udayavani youtube

ಏನಿದು ವಿರಳ ರೋಗ ಇದನ್ನು ತಡೆಹಿಡಿಯಲು ಸಾಧ್ಯವೇ ?

ಹೊಸ ಸೇರ್ಪಡೆ

PAYTM

Paytm; ಶೀಘ್ರವೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ನ ಪರವಾನಿಗೆ ರದ್ದು?

NIA (2)

Nizamabad ಪಿಎಫ್ಐ ಕೇಸಿನ ಆರೋಪಿಯನ್ನು ಬಂಧಿಸಿದ ಎನ್‌ಐಎ

1-dsadaadadasdas

TMCಗೆ ಹೊಡೆತ:ಪಕ್ಷ ತೊರೆದ ಹಿರಿಯ ನಾಯಕ ತಪಸ್‌ ರಾಯ್‌

Kannada cinema; “ಪುರುಷೋತ್ತಮನ ಪ್ರಸಂಗ’ ರಾಜ್ಯಾದ್ಯಂತ ಬಿಡುಗಡೆ

Kannada cinema; “ಪುರುಷೋತ್ತಮನ ಪ್ರಸಂಗ’ ರಾಜ್ಯಾದ್ಯಂತ ಬಿಡುಗಡೆ

ಟಿ. ರಂಗ ಪೈ ಅವರಿಗೆ ಸಂಗತ್ಕಾರ್‌ ಪುರಸ್ಕಾರ

Manipal; ಟಿ. ರಂಗ ಪೈ ಅವರಿಗೆ ಸಂಗತ್ಕಾರ್‌ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.