ಬಾಗಿಲು ತೆರೆದ ದೇಗುಲಗಳು, ಬೆರಳೆಣಿಕೆಯಷ್ಟು ಭಕ್ತರು


Team Udayavani, Jul 6, 2021, 1:45 PM IST

ಬಾಗಿಲು ತೆರೆದ ದೇಗುಲಗಳು, ಬೆರಳೆಣಿಕೆಯಷ್ಟು ಭಕ್ತರು

ಶ್ರೀರಂಗಪಟ್ಟಣ: ಕಳೆದ ಎರಡು ತಿಂಗಳಿಂದ ಶ್ರೀರಂಗಪಟ್ಟಣದ ಪ್ರಸಿದ್ಧ ರಂಗನಾಥ ಹಾಗೂ ಗಂಜಾಂ ನಿಮಿಷಾಂಭದ ದೇಗುಲಗಳು ಕೊರೊನಾ ಹಾಗೂ ಲಾಕ್‌ಡೌನ್‌ ಕಾರಣದಿಂದ ಬಾಗಿಲು ಮುಚ್ಚಿದ್ದವು. ಕೊರೊನಾ ಲಾಕ್‌ಡೌನ್‌ ಸ್ಥಗಿತ ಗೊಳಿಸಿ ಕೊರೊನಾ ನಿಯಮ ಪಾಲಿಸಿ ಸೋಮ ವಾರದಿಂದ ದೇಗುಲಗಳ ಬಾಗಿಲು ತೆರೆಯಲು ಸರ್ಕಾರ ಆದೇಶ ಮಾಡಿತ್ತು.

ಸೋಮವಾರ ಮತ್ತೆ ಜಿಲ್ಲಾಧಿಕಾರಿಗಳ ಆದೇಶ ಪಡೆದು ಶ್ರೀರಂಗನಾಥ ಹಾಗೂ ಗಂಜಾಂ ನಿಮಿ ಷಾಂಬ ದೇವಾಲಯಗಳನ್ನು ಆಯಾ ದೇವಾಲಯದಕಾರ್ಯನಿರ್ವಹಣಾಧಿಕಾರಿಗಳಮೂಲಕ ತಡವಾಗಿಯಾದರೂ ಅರ್ಚಕರು ತೆರೆದು ದಿನ ನಿತ್ಯದ ಪೂಜೆ ಆರಂಭಿಸಿದ್ದಾರೆ. ಮುನ್ನೂರಕ್ಕೂ ಹೆಚ್ಚು ಮಂದಿ ದೇವಿ ದರ್ಶನ ಪಡೆದಿದ್ದಾರೆ.

ಶ್ರೀರಂಗಪಟ್ಟಣದ ವಿವಿಧ ದೇವಾಲಯಗಳಿಗೆ ಪ್ರತಿನಿತ್ಯ ಈ ಹಿಂದಿನ ದಿನಗಳಲ್ಲಿ ಸಾವಿರಾರು ಮಂದಿ ದೇವರ ದರ್ಶನ ಪಡೆದು ಹೋಗುತ್ತಿದ್ದರು. ಆದರೆ ಕೊರೊನಾ ಲಾಕ್‌ಡೌನ್‌ನಿಂದ ಮುಚ್ಚಿದ್ದ ದೇವಾಲಯಗಳು ತೆರೆದಾಗ ಕಡಿಮೆ ಸಂಖ್ಯೆಯಲ್ಲಿಭಕ್ತರು ದೇವರ ದರ್ಶನ ಪಡೆಯಲು ಆಗಮಿಸಿದರು.

ಭಕ್ತರಿಗೆ ಕೊರೊನಾ ನಿಯಮ: ದೇವಾಲಯ ಪ್ರವೇಶ ದ್ವಾರದಲ್ಲಿ ಭಕ್ತರಿಗೆ ಮಾಸ್ಕ್ ಧರಿಸಲುಸೂಚನೆ, ಕೈಗೆ ಸ್ಯಾನಿಟೈಸರ್‌ ಹಾಕಿ, ಟೆಂಪರೇಚರ್‌ ಪರಿಶೀಲಿಸಿ ಕೊರೊನಾ ನಿಯಮದಂತೆ ದೇವರ ದರ್ಶನಕ್ಕೆ ಭಕ್ತರನ್ನು ಒಳ ಬಿಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಲು ನಮ್ಮ ಸಿಬ್ಬಂದಿಗಳು ದೇವಾಲಯ ಪ್ರವೇಶ ದ್ವಾರದ ಬಳಿ ಮಾಹಿತಿ ನೀಡುತ್ತಿದ್ದು, ಭಕ್ತರಿಗೆ ಮಂಗಳಾರತಿ ಮಾತ್ರ ನೀಡ ಲಾಗುತ್ತಿದೆ. ಸದ್ಯಕ್ಕೆ ತೀರ್ಥಪ್ರಸಾದ, ವಿಶೇಷ ಪೂಜೆಯ ಸೇವೆ ರದ್ದು ಮಾಡಲಾಗಿದೆ. ದೇವಾಲಯ ತೆರೆದ ಮೊದಲ ದಿನಶ್ರೀನಿಮಿಷಾಂಬ ದೇವಾಲಯಕ್ಕೆ ಸುಮಾರು 300 ಮಂದಿ ಭಕ್ತರು ದರ್ಶನ ಪಡೆದಿದ್ದಾರೆ ಎಂದು ದೇವಾಲಯದ ಮೇಲ್ವಿಚಾರಕ ಸೂರ್ಯನಾರಾಯಣ್‌ ಭಟ್‌ ತಿಳಿಸಿದ್ದಾರೆ.

ಪ್ರಸಿದ್ಧ ಶ್ರೀರಂಗನಾಥ ಹಾಗೂ ಗಂಜಾಂನಿಮಿಷಾಂಭ ದೇವಾಲಯಕ್ಕೆ ರಾಜ್ಯವು ಸೇರಿದಂತೆ ಹೊರ ರಾಜ್ಯಗಳಲ್ಲಿನ ಹೆಚ್ಚಿನ ಭಕ್ತರಿದ್ದಾರೆ. ಈ ಹಿಂದೆ ಪ್ರತಿ ನಿತ್ಯ ಈ ದೇಗುಲಕ್ಕೆ ಸಾವಿರಾರುಸಂಖ್ಯೆಯ ಭಕ್ತರು ಸೇರಿದಂತೆ ಪ್ರವಾಸಿಗರು ಆಗಮಿಸುತ್ತಿದ್ದರು. ಆದರೆ ಇದೀಗ ಕೊರೊನಾ ಆತಂ ಕದ ಕಾರಣದಿಂದ ಭಕ್ತರು ಸೇರಿದಂತೆ ಇನ್ನು ಪ್ರವಾಸಿಗರು ಇತ್ತ ಆಗಮಿಸ್ತಿಲ್ಲ. ಭಕ್ತರಿಲ್ಲದ ಕಾರಣಕ್ಕೆ ದೇ ವಾಲಯದ ಆವರಣ ಬೆರಳಣಿಕೆ ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಿದ ªರು.

ಟಾಪ್ ನ್ಯೂಸ್

1-adsa-dsad

ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ: ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್ ಡಿಕೆ

indi-1

ಮುಂಬೈ: ವಿಮಾನದಲ್ಲಿ ಮದ್ಯ ಸೇವಿಸಿ ಗಗನಸಖಿಗೆ ಕಿರುಕುಳ; ವಿದೇಶಿ ಪ್ರಜೆ ಬಂಧನ

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

bhavana rao is in Gray Games

ಭಾವನಾ ಹೊಸ ಗೇಮ್‌! ಗ್ರೇ ಗೇಮ್ಸ್ ನಲ್ಲಿ ಪೊಲೀಸ್‌ ಆಫೀಸರ್‌

DKShi

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ ಎಪ್ರಿಲ್ 6ರವರೆಗೆ ತಡೆ ನೀಡಿ ಹೈಕೋರ್ಟ್ ಆದೇಶ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

1-errwrweewr

ತಮ್ಮಯ್ಯ ಬೇಡ ಬೇಡ..; ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಆರ್ಭಟಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bneki

ಎಲೆಕ್ಟ್ರಿಕ್ ಸ್ಕೂಟರ್‌ ಏಕಾಏಕಿ ಸ್ಫೋಟ; ಅಕ್ಕಪಕ್ಕದಲ್ಲಿದ್ದ ನಾಲ್ಕು ಬೈಕ್‌ಗಳು ಭಸ್ಮ

tdy-13

ಶ್ರೀರಂಗಪಟ್ಟಣ ಕೈನಲ್ಲಿ ಭುಗಿಲೆದ್ದ ಭಿನ್ನಮತ

ಮುಂದಿನ ಚುನಾವಣೆಗೆ ಕೈ ಬೆಂಬಲಿಸಿದರೆ ಹೊಸ ಇತಿಹಾಸ ಸೃಷ್ಟಿ: ಡಿ.ಕೆ. ಶಿವಕುಮಾರ್‌

ಮುಂದಿನ ಚುನಾವಣೆಗೆ ಕೈ ಬೆಂಬಲಿಸಿದರೆ ಹೊಸ ಇತಿಹಾಸ ಸೃಷ್ಟಿ: ಡಿ.ಕೆ. ಶಿವಕುಮಾರ್‌

tdy-14

ಜನರಿಗೆ ಪರಿಸರ, ಜಲ ಜಾಗೃತಿ ಅಗತ್ಯ

TDY-12

ಜೆಡಿಎಸ್‌ ಭದ್ರಕೋಟೆಗೆ ಮೂರು ಬಾಗಿಲು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-adsa-dsad

ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ: ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್ ಡಿಕೆ

tdy-19

ಅನುಮತಿಯಿಲ್ಲದೇ ಜಾಹೀರಾತು ಅಂಟಿಸಿದರೆ ಶಿಕ್ಷೆ

indi-1

ಮುಂಬೈ: ವಿಮಾನದಲ್ಲಿ ಮದ್ಯ ಸೇವಿಸಿ ಗಗನಸಖಿಗೆ ಕಿರುಕುಳ; ವಿದೇಶಿ ಪ್ರಜೆ ಬಂಧನ

police siren

ಚುನಾವಣೆ ನೀತಿ ಸಂಹಿತೆ ಜಾರಿ ಸಂದರ್ಭದಲ್ಲಿ 4 ಲೀಟರ್ ಅಕ್ರಮ ಕಳ್ಳ ಭಟ್ಟಿ ಸರಾಯಿ ವಶ

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!