ಈ-ಸಮೀಕ್ಷೆ ನಡೆಸಲು ಅಗತ್ಯ ಸೌಲಭ್ಯ ನೀಡಲು ಆಗ್ರಹ

Team Udayavani, Apr 17, 2021, 2:35 PM IST

The need to provide the necessary facilities

ಮಂಡ್ಯ: ಈ-ಸಮೀಕ್ಷೆ ನಡೆಸಲು ಆಶಾಕಾರ್ಯಕರ್ತೆಯರಿಗೆ ಅಗತ್ಯ ಸೌಲಭ್ಯ, ಸಂಭಾವನೆನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಸಂಯುಕ್ತಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾ ಧಿಕಾರಿ ಕಚೇರಿ ಬಳಿ ಜಮಾಯಿಸಿದಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ಮೊದಲುಜಿಲ್ಲಾಧಿ ಕಾರಿ ಹಾಗೂ ನಂತರ ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಇದೇವೇಳೆಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ವಿರುದ್ಧಘೋಷಣೆ ಕೂಗಿ ತಮ್ಮ ಬೇಡಿಕೆ ಈಡೇರಿಸಬೇಕುಎಂದು ಒತ್ತಾಯಿಸಿದರು.

ಈ ಸಮೀಕ್ಷೆ ತಿರಸ್ಕಾರ: ಕಳೆದ ದಿನಗಳಿಂದ ಮೊಬೈಲ್‌ನಲ್ಲಿ ಈ-ಸಮೀಕ್ಷೆ ಮಾಡಲು ಆಶಾ ಕಾರ್ಯಕರ್ತರುಗಳಿಗೆತರಬೇತಿ ನೀಡಲಾಗುತ್ತಿದೆ. ಇದನ್ನು ಮೊಬೈಲ್‌ ಆ್ಯಪ್‌ಮೂಲಕ ಕಡಿಮೆ ಅವಧಿ ಯಲ್ಲಿ ಟಾರ್ಗೆಟ್‌ ನೀಡಿಸಮೀಕ್ಷೆ ಮಾಡಬೇಕೆಂದು ತಿಳಿಸಲಾಗಿದೆ. ಈಗಾಗಲೇಹಲವಾರು ಜಿಲ್ಲೆಗಳಲ್ಲಿ ಅಂಗನವಾಡಿಕಾರ್ಯಕರ್ತೆಯರ ಈ ಸಮೀಕ್ಷೆ ಮಾಡಲು ಸದ್ಯಕ್ಕೆಆಗುವುದಿಲ್ಲ ಎಂದು ತಿರಸ್ಕರಿಸಿದ್ದರು ಎಂದುಹೇಳಿದರು.

ಸಮೀಕ್ಷೆ ಮಾಡಿ, ಇಲ್ಲ ಕೆಲಸ ಬಿಡಿ: ಈಗ ಆಶಾಕಾರ್ಯಕರ್ತೆಯರು ಈ ಸಮೀಕ್ಷೆ ಮಾಡಬೇಕುಎಂದು ಅಧಿ ಕಾರಿಗಳು ಒತ್ತಡ ಹಾಕುತ್ತಿದ್ದಾರೆ.ಸಮೀಕ್ಷೆಗೆ ಮೊಬೈಲ್‌ ಹಾಗೂ ಡೇಟಾ ಸೌಲಭ್ಯ ನೀಡದೆಸಮೀಕ್ಷೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಸಮೀಕ್ಷೆಮಾಡದಿದ್ದರೆ ಕೆಲಸ ಬಿಟ್ಟು ಹೋಗಿ, ಇಲ್ಲವಾದರೆನೀವೇ ಮೊಬೈಲ್‌ ಖರೀದಿಸಿ ಸಮೀಕ್ಷೆ ಮಾಡಿ ಎಂದುಅ ಧಿಕಾರಿಗಳು ಹೇಳುತ್ತಿದ್ದಾರೆ ಎಂದುಆರೋಪಿಸಿದರು.

ಮೊಬೈಲ್‌ ಖರೀದಿಗೆ ಹಣ ಇಲ್ಲ: ಮೊಬೈಲ್‌ ಖರೀದಿಮಾಡಬೇಕಾದರೆ ಸಾವಿರಾರು ರೂ. ಬೇಕಾಗುತ್ತದೆ.ಕೊರೊನಾ ಸಂದರ್ಭದಲ್ಲಿ ಜೀವನ ನಡೆಸುವುದೇಕಷ್ಟವಾಗಿರುವ ಸಂದರ್ಭದಲ್ಲಿ ಮೊಬೈಲ್‌ ಖರೀದಿಗೆ ನಮ್ಮ ಬಳಿ ಹಣವಿಲ್ಲ. ಈಗಾಗಲೇ ಮೊಬೈಲ್‌ಇರುವವರು ಸಹ ತಮ್ಮ ವೈಯಕ್ತಿಕ ಬಳಕೆಗೆಇಟ್ಟುಕೊಂಡಿದ್ದಾರೆ. ಅದರಿಂದ ಸಮೀಕ್ಷೆ ಮಾಡಲುಸಾಧ್ಯವಿಲ್ಲ ಎಂದು ಆಶಾ ಕಾರ್ಯಕರ್ತೆಯರು ತಮ್ಮಅಳಲು ತೋಡಿಕೊಂಡರು.

ನೀವೇ ಮೊಬೈಲ್‌ ಕೊಡಿಸಿ: ಕೂಡಲೇ ಸಂಬಂಧಇಲಾಖೆಯೇ ಆಶಾ ಕಾರ್ಯಕರ್ತೆಯರಿಗೆಈ-ಸಮೀಕ್ಷೆ ನಡೆಸಲು ಮೊಬೈಲ್‌ ಅಥವಾ ಟ್ಯಾಬ್‌ನೀಡುವುದರ ಜೊತೆಗೆ ಇಂಟರ್‌ನೆಟ್‌ ಡೇಟಾಒದಗಿಸಬೇಕು. ಆಶಾ ಕಾರ್ಯಕರ್ತೆಯರಿಗೆಮೊಬೈಲ್‌/ಟ್ಯಾಬ್‌ ಬಳಕೆ ಮಾಡಲು ಬರಲುಸಾಧ್ಯವಿಲ್ಲದವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕುಎಂದು ಆಗ್ರಹಿಸಿದರು.ಈ-ಸಮೀಕ್ಷೆಗೆ ನಡೆಸಲು ಸೂಕ್ತ ಸಂಭಾವನೆನೀಡಬೇಕು. ಒತ್ತಡ ಹೇರದೆ ಅಗತ್ಯವಿರುವಷ್ಟುಸಮಯ ನೀಡಬೇಕು. ಆರ್ಥಿಕ ಮಾಹಿತಿಯನ್ನುಈ-ಸಮೀಕ್ಷೆಯಿಂದ ಕೈಬಿಡಬೇಕು ಎಂದುಆಗ್ರಹಿಸಿದರು.ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷೆಪುಷ್ಪಾವತಿ ಮತ್ತು ಕಾರ್ಯದರ್ಶಿ ಜ್ಯೋತಿ ವಹಿಸಿದ್ದರು.ನೂರಾರು ಆಶಾ ಕಾರ್ಯಕರ್ತೆಯರು ಇದೇವೇಳೆಉಪಸ್ಥಿತರಿದ್ದರು.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.