Udayavni Special

ರೌಡಿಶೀಟರ್ ಸುಮಂತ್ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು

ಹತ್ಯೆ ಮಾಡಿದ್ದ ಮೂವರು ಬಾಲಕರು ಸೇರಿದಂತೆ 8 ಮಂದಿ ಆರೋಪಿಗಳ ಬಂಧನ

Team Udayavani, Nov 26, 2020, 8:26 PM IST

ರೌಡಿಶೀಟರ್ ಸುಮಂತ್ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು

ಮಂಡ್ಯ: ಅ.30ರಂದು ನಗರದ ಗುತ್ತಲು ರಸ್ತೆಯ ಬಸವನಗುಡಿ 4ನೇ ಕ್ರಾಸ್‌ನಲ್ಲಿ ರೌಡಿಶೀಟರ್ ಸುಮಂತ್ ಆಲಿಯಾಸ್ ಕುಳ್ಳಿ ಎಂಬಾತನ ಕೊಲೆ ಪ್ರಕರಣ ಬೇಧಿಸಿರುವ ಮಂಡ್ಯ ಪೊಲೀಸರು ಮೂವರು ಬಾಲಕರು ಸೇರಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ನಗರದ ಸ್ವರ್ಣಸಂದ್ರದ ಮಂಜುನಾಥ.ಜಿ ಆಲಿಯಾಸ್ ಮಿಷಿನ್ ಮಂಜ(23), ಪವನ್.ಕೆ.ಎಸ್ ಆಲಿಯಾಸ್ ಪಾನಿ(20), ಬಸವನಗುಡಿ 1ನೇ ಕ್ರಾಸ್‌ನ ಅಫ್ನಾನ್‌ಖಾನ್(19), ಅರಕೇಶ್ವರನಗರ ಗುತ್ತಲು ಕಾಲೋನಿಯ ದರ್ಶನ್ ಆಲಿಯಾಸ್ ದಚ್ಚು(22), ಚಂದನ ಆಲಿಯಾಸ್ ಚಂದು(28) ಹಾಗೂ ಹತ್ಯೆ ಮಾಡಿದ್ದ ಮೂವರು ಸಂಘರ್ಷಕ್ಕೊಳಗಾದ ಬಾಲಕರನ್ನು ಬಂಧಿಸಿದ್ದಾರೆ. ಮೂವರು ಸಂಘರ್ಷಕ್ಕೊಳಗಾದ ಆರೋಪಿಗಳನ್ನು ಬಾಲ ನ್ಯಾಯಮಂಡಳಿ ಮುಂದೆ ಹಾಜರುಪಡಿಸಿ ಮೈಸೂರಿನ ಬಾಲ ವೀಕ್ಷಣಾಲಯಕ್ಕೆ ಬಿಡಲಾಗಿದೆ.

ಬಂಧಿತರಿoದ ಮೂರು ಕಬ್ಬಿಣದ ಲಾಂಗ್‌ಗಳು, ಒಂದು ಡ್ರಾಗರ್, ಕೃತ್ಯಕ್ಕೆ ಬಳಸಿದ್ದ ಬಜಾಜ್ ಪಲ್ಸರ್ ಬೈಕ್ ಹಾಗೂ ಕೊಲೆ ಮಾಡಿ ಪರಾರಿಯಾಗಲು ನೀತಿ ಎಂಬ ಯುವತಿಯಿಂದ ಬೈಕ್ ಕಿತ್ತುಕೊಂಡು ಹೋಗಿದ್ದ ಡಿಯೋ ಸ್ಕೂಟರ್‌ನನ್ನು ವಶಪಡಿಸಿಕೊಳ್ಳಲಾಗಿದೆ.

ಜೈಲಿನಿಂದಲೇ ಸುಪಾರಿ: ಆರೋಪಿ ಚಂದನ ಈಗಾಗಲೇ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ಮೃತ ಸುಮಂತ್‌ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ. ಅದರಂತೆ ಆರೋಪಿ ಮಂಜುನಾಥನಿಗೆ ಕೊಲೆ ಮಾಡಲು ತಿಳಿಸಿದ್ದನು.

ಬಾಲಕರಿಂದಲೇ ಹತ್ಯೆಯಾದ ರೌಡಿಶೀಟರ್: ಆರೋಪಿಗಳಾದ ಮಂಜುನಾಥ ಹಾಗೂ ಚಂದನ ಇಬ್ಬರು ಸುಮಂತ್‌ನನ್ನು ಕೊಲೆ ಮಾಡಲು ಆರೋಪಿಗಳಾಗಿರುವ ಮೂವರು ಸಂಘರ್ಷಕ್ಕೊಳಗಾದವರನ್ನು ಬಳಸಿಕೊಂಡಿದ್ದಾರೆ. ಅದರಂತೆ ಅ.30ರಂದು ಸಂಜೆ 5.45ರಲ್ಲಿ ರೌಡಿಶೀಟರ್ ಸುಮಂತ್ ಹಾಲು ಹಾಕಿ ಬಸವನಗುಡಿ 4ನೇ ಕ್ರಾಸ್‌ನಲ್ಲಿ ಬರುತ್ತಿದ್ದಾಗ, ಒಬ್ಬ ಬಾಲ ಆರೋಪಿ ಸುಮಂತನ ಕಡೆಗೆ ಕಾರದಪುಡಿ ಎರಚಿದ್ದಾನೆ. ಇನ್ನೊಬ್ಬ ಬಾಲಕ ಡ್ರಾಗರ್‌ನಿಂದ ಸುಮಂತ್ ಹೊಟ್ಟೆಗೆ ಇರಿದಿದ್ದಾನೆ. ನಂತರ ಆರೋಪಿ ಮಂಜುನಾಥ ಲಾಂಗ್‌ನಿoದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ

ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ

ಹಿಂದೂ ದೇವರು, ಅಮಿತ್ ಶಾ ಅವಹೇಳನ ಪ್ರಕರಣ; ಹಾಸ್ಯ ನಟ ಮುನಾವರ್ ಬೇಲ್ ಗೆ ನಕಾರ

ಹಿಂದೂ ದೇವತೆ, ಅಮಿತ್ ಶಾ ಅವಹೇಳನ ಪ್ರಕರಣ; ಹಾಸ್ಯ ನಟ ಮುನಾವರ್ ಬೇಲ್ ಗೆ ನಕಾರ

ಭಿತ್ತಿ ಪತ್ರ ಪ್ರದರ್ಶನ

ಬೆಳಗಾವಿಯಲ್ಲಿ ಅಧಿವೇಶನ ನಡೆಸದ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ:ಭಿತ್ತಿಪತ್ರ ಪ್ರದರ್ಶನ

India’s vaccine diplomacy continues, now COVID-19 vaccines dispatched to Bahrain, Sri Lanka

ಬಹ್ರೇನ್ ಮತ್ತು ಶ್ರೀಲಂಕಾಗೆ ಭಾರತದ ಕೋವಿಶೀಲ್ಡ್ ರವಾನೆ

charlie

ಕಾಶ್ಮೀರದಲ್ಲಿ ಶೂಟಿಂಗ್‌ ಮುಗಿಸಿದ ‘777 ಚಾರ್ಲಿ’

Tesla Model S Electric Sedan: All You Need To Know

ಬರಲಿದೆ “ಟೆಸ್ಲಾ ಮಾಡೆಲ್ 3” ಕಾರು : ವಿಶೇಷತೆಗಳೇನು..?

ರೈತರ ಟ್ರ್ಯಾಕ್ಟರ್ ರಾಲಿ ಹಿಂಸಾಚಾರ: ಗಾಯಗೊಂಡ ಪೊಲೀಸರ ಆರೋಗ್ಯ ವಿಚಾರಿಸಿದ ಶಾ

ರೈತರ ಟ್ರ್ಯಾಕ್ಟರ್ ರಾಲಿ ಹಿಂಸಾಚಾರ: ಗಾಯಗೊಂಡ ಪೊಲೀಸರ ಆರೋಗ್ಯ ವಿಚಾರಿಸಿದ ಶಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress is responsible for illegal mining

ಅಕ್ರಮ ಗಣಿಗಾರಿಕೆಗೆ ಕಾಂಗ್ರೆಸ್‌ ಸರ್ಕಾರ ಕಾರಣ

ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ

ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ

Police halt tractor rally in Shivpur

ಶಿವಪುರದಲ್ಲಿ ಟ್ರ್ಯಾಕ್ಟರ್‌ ರ್ಯಾಲಿಗೆ ಪೊಲೀಸರು ತಡೆ

In the republic, everything is equal

ಗಣತಂತ್ರ ವ್ಯವಸ್ಥೆಯಲ್ಲಿ ಎಲ್ಲವೂ ಸಮಾನ

ಬೇಬಿಬೆಟ್ಟದಲ್ಲಿ ಅಕ್ರಮ, ಸಕ್ರಮ ಕಲ್ಲುಗಣಿಗಾರಿಕೆ ಶಾಶ್ವತ ನಿಷೇಧ

ಬೇಬಿಬೆಟ್ಟದಲ್ಲಿ ಅಕ್ರಮ, ಸಕ್ರಮ ಕಲ್ಲುಗಣಿಗಾರಿಕೆ ಶಾಶ್ವತ ನಿಷೇಧ

MUST WATCH

udayavani youtube

ಕೃಷಿಕ ಪ್ರತಿಭಟನೆ – ಗೊಂದಲ, ಘರ್ಷಣೆ , ವಿಶ್ಲೇಷಣೆ

udayavani youtube

ಮಂಗಳೂರು: ಜ. 30ರಿಂದ ಕಂಬಳ ನಡೆಸಲು ಅನುಮತಿ

udayavani youtube

ಕೃಷಿ ಕಾಯಿದೆ; ಕೃಷಿಕನ ಅಭಿಪ್ರಾಯ ಕ್ಕೆ ಕಿವಿಯಾಗೋಣ ಬನ್ನಿ

udayavani youtube

Udupiಯ ಜನತೆಗೆ ಕಲೆಯಿಂದ ಜನಜಾಗೃತಿ ಮೂಡಿಸಿದ ಕಲಾವಿದ KAMIL RAZA,

udayavani youtube

ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ್ದ ಇಬ್ಬರ ಬಂಧನ!

ಹೊಸ ಸೇರ್ಪಡೆ

ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ

ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ

article on govt hospital

ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಇನ್ನೆಷ್ಟು ತಿಂಗಳು ಬೇಕು?

A further survey of the area with new birds

ಹೊಸ ಪಕ್ಷಿಗಳಿರುವ ಜಾಗದಲ್ಲಿ ಮತ್ತಷ್ಟು ಸಮೀಕ್ಷೆ

ಹಿಂದೂ ದೇವರು, ಅಮಿತ್ ಶಾ ಅವಹೇಳನ ಪ್ರಕರಣ; ಹಾಸ್ಯ ನಟ ಮುನಾವರ್ ಬೇಲ್ ಗೆ ನಕಾರ

ಹಿಂದೂ ದೇವತೆ, ಅಮಿತ್ ಶಾ ಅವಹೇಳನ ಪ್ರಕರಣ; ಹಾಸ್ಯ ನಟ ಮುನಾವರ್ ಬೇಲ್ ಗೆ ನಕಾರ

Congress is responsible for illegal mining

ಅಕ್ರಮ ಗಣಿಗಾರಿಕೆಗೆ ಕಾಂಗ್ರೆಸ್‌ ಸರ್ಕಾರ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.