ಕರ್ನಾಟಕದಲ್ಲೂ ಧಾರ್ಮಿಕ ಕಾರಿಡಾರ್‌ ಗಳ ಅಭಿವೃದ್ದಿಯತ್ತ ಚಿಂತನೆ: ಸಚಿವೆ ಶಶಿಕಲಾ ಜೊಲ್ಲೆ

Team Udayavani, Oct 14, 2022, 3:01 PM IST

jolle

ಕೆ.ಆರ್‌.ಪೇಟೆ: ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ದೇಶದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಪುನರುಜ್ಜೀವನಗೊಳಿಸುತ್ತಿರುವಂತೆ ಕರ್ನಾಟಕ ರಾಜ್ಯದಲ್ಲೂ ಧಾರ್ಮಿಕ ಕಾರಿಡಾರ್‌ ಗಳ ಅಭಿವೃದ್ದಿಗೆ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಒಲವು ತೋರಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ವರದಿ ನೀಡುವಂತೆ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಇಂದು ಮಂಡ್ಯ ಜಿಲ್ಲೆಯ ಕೆ ಆರ್‌ ಪೇಟೆಯ ಅಂಬಿಗರಹಳ್ಳಿ – ಸಂಗಾಪುರ – ಪುರ ಗ್ರಾಮಗಳ ತ್ರಿವೇಣಿ ಸಂಗಮದಲ್ಲಿ ನಾಲ್ಕು ದಿನಗಳ ಐತಿಹಾಸಿಕ ಮಹಾಕುಂಭಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೆ ಆರ್‌ ಪೇಟೆಯಲ್ಲಿ ದಕ್ಷಿಣ ಭಾರತದ ಮಹಾಕುಂಭಮೇಳವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ. ಮಲೆ ಮಹದೇಶ್ವರರು ಶ್ರೀಶೈಲದಿಂದ ಬಂದಾಗ ಪಾದಸ್ಪರ್ಶ ಮಾಡಿದ್ದ ಪವಿತ್ರ ಸ್ಥಳದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಬಹಳ ವಿಶೇಷ. ಪೂಜ್ಯರ ನೇತೃತ್ವದಲ್ಲಿ ನಡೆಯುತ್ತಿರುವ ಇಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಮೂಲ ಧಾರ್ಮಿಕ ಸಂಸ್ಕೃತಿಯನ್ನ ಜನ ಮಾನಸದಲ್ಲಿ ಬಿತ್ತಿ ಬೆಳೆಸುವ ಕಾರ್ಯ ನಡೆಸಲಾಗುತ್ತಿದೆ. ಸಂಸ್ಕೃತಿಯನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ನಮ್ಮ ಸರಕಾರವೂ ಚಿಂತನೆ ನಡೆಸಿದ್ದು, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಹೇಳಿದರು.

ಇದನ್ನೂ ಓದಿ:ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆಗೆ ಕೊವ್ಯಾಕ್ಸಿನ್‌ ಉತ್ಪಾದಕ ಭಾರತ್ ಬಯೋಟೆಕ್ ಒಲವು

2014 ರಲ್ಲಿ ಭಾರತದ ಪ್ರಧಾನಿ ಸ್ಥಾನ ವಹಿಸಿಕೊಂಡಾಗಿನಿಂದಲೂ ನರೇಂದ್ರ ಮೋದಿಯವರು ಹಲವಾರು ಹಿಂದೂ ದೇವಾಲಯಗಳ ಗತ ವೈಭವ ಮರಳುವಂತೆ ಕ್ರಮವಹಿಸಿದ್ದಾರೆ. ಪ್ರಖ್ಯಾತ ದೇವಸ್ಥಾನಗಳ ಜೀರ್ಣೋದ್ದಾರವೂ ನಡೆಸಲಾಗಿದೆ. ಕಾಶಿ ವಿಶ್ವನಾಥ ಧಾಮ, ಶ್ರೀ ಮಹಾಕಾಲ್‌ ಲೋಕ, ಕೇದಾರನಾಥ್‌ ದೇವಾಲಯ, ಸೋಮನಾಥ ದೇವಾಲಯ, ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದಾಗಿನಿಂದ ಅಲ್ಲೂ ದೇವಸ್ಥಾನಗಳ ಜೀರ್ಣೋದ್ದಾರ ನಡೆಸಲಾಗುತ್ತಿದೆ. ಇದೇ ರೀತಿಯಲ್ಲಿ ನಮ್ಮ ರಾಜ್ಯದಲ್ಲೂ ಧಾರ್ಮಿಕ ಕಾರಿಡಾರ್‌ಗಳನ್ನು ಅಭಿವೃದ್ದಿಗೊಳಿಸುವತ್ತ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಧಾರ್ಮಿಕ ಕಾರಿಡಾರ್‌ಗೆ ಸಿಎಂ ಒಲವು: ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನ ನೀಡುವ ಮೂಲಕ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಮುಜರಾಯಿ ಇಲಾಖೆಗೆ ಮಹತ್ವ ನೀಡಿದೆ. ಇದರಿಂದಾಗಿ 10 ಹಲವು ವಿಶೇಷ ಯೋಜನೆಗಳನ್ನು ಪ್ರಾರಂಭಿಸಲು ಸಾಧ್ಯವಾಗಿದೆ. ರಾಜ್ಯದಲ್ಲೂ ಕಾಶಿ, ಉಜ್ಜೈನಿ ನಂತಹ ಕಾರಿಡಾರ್‌ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ತಮ್ಮ ಒಲವು ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಪ್ರವಾಸ ಸಂಧರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮುತುವರ್ಜಿಯಲ್ಲಿ ಅಭಿವೃದ್ದಿಗೊಳಿಸಲಾದ ಕಾರಿಡಾರ್‌ ಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಅಲ್ಲದೇ ರಾಜ್ಯದಲ್ಲೂ ಇಂತಹ ಅಭಿವೃದ್ದಿಯನ್ನು ಕೈಗೊಳ್ಳುವ ಇಂಗಿತ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರ ದೇವಸ್ಥಾನಗಳ ಸಮಗ್ರ ಅಭಿವೃದ್ದಿಯ ಕನಸನ್ನ ಸಾಕಾರಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.