ಪೊಲೀಸರಿಂದ ಸಾಂಪ್ರದಾಯಿಕ ಆಯುಧ ಪೂಜೆ


Team Udayavani, Oct 27, 2020, 1:23 PM IST

mandya-tdy-2

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಸಾಂಪ್ರದಾಯಿಕವಾಗಿ ಉಡುಗೆಯನ್ನು ಹಾಕಿಕೊಂಡು ಸಡಗರದಿಂದ ವಿಶೇಷವಾಗಿ ಆಯುಧ ಪೂಜೆಯನ್ನು ಆಚರಿಸಿದರು.

ಜನ ಸ್ನೇಹಿ ಪೊಲೀಸ್‌ ಠಾಣೆಯಲ್ಲಿ ಎನಿಸಿಕೊಂಡಿದ್ದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಸರಾ ಪ್ರಯುಕ್ತ ಖಾಕಿ ಮಾಯವಾಗಿ ಗ್ರಾಮೀಣ ಭಾಗದಲ್ಲಿನ ಪಂಚೆ, ಟವೆಲ್‌ಗ‌ಳದ್ದೇ ಕಾರುಬಾರು. ಈಗ ಠಾಣೆಯ ಎಸ್‌.ಐ ಗಿರೀಶ್‌ ಮತ್ತು ತಂಡ ರಾಜ್ಯದಲ್ಲಿಯೇ ಮಾದರಿ ಎನಿಸಿದೆ. ಸಾರ್ವಜನಿಕರಿಗೆ ಕುತೂಹಲ: ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯನ್ನು ಸ್ವತ್ಛಗೊಳಿಸಿ, ಗನ್‌, ಸರ್ಕಾರಿ ಮತ್ತು ಖಾಸಗಿ ವಾಹನಗಳನ್ನು ಹೂವುಗಳಿಂದ ಅಲಂಕಾರ ಮಾಡಿಕೊಂಡಿ. ಪೊಲೀಸ್‌ ಠಾಣೆಯ ಎಲ್ಲಾ ಸಿಬ್ಬಂದಿ ಬಿಳಿ ಪಂಚೆ,ಟವೆಲ್‌, ಹಸರು ಬಣ್ಣದ ಅಂಗಿಯುನ್ನು ತೊಟ್ಟು ಆಯುಧ ಪೂಜೆಯನ್ನು ಮಾಡಿದರು.

ಸದಾಕಾಲ ಖಾಕಿಯಿಂದಲೇ ತುಂಬಿರುತ್ತಿದ್ದ ಪೊಲೀಸ್‌ ಠಾಣೆಯಲ್ಲಿ ಪಂಚೆ, ಟವೆಲ್‌ಗ‌ಳಿಂದ ಇರುವ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಕುತೂಹಲದಿಂದ ಧಾವಿಸಿ ಠಾಣೆ ಸಿಬ್ಬಂದಿಗಳನ್ನು ಮಾತನಾಡಿಸಿಕೊಂಡು ಅವರು ನೀಡಿದ ಸಿಹಿ ಸ್ವೀಕರಿಸಿ, ಮುಂದಿನ ದಿನಗಳಲ್ಲಿಯೂ ವಾರದಲ್ಲಿ ಒಂದು ದಿನ ಇದೇ ಮಾದರಿಯೇ ಸಮವಸ್ತ್ರವನ್ನು ತೊಟ್ಟು ಕರ್ತವ್ಯ ನಿರ್ವಸುವ ಮೂಲಕ ಠಾಣೆಯನ್ನು ಮತ್ತಷ್ಟು ಜನ ಸ್ನೇಹಿಯಾಗಿಮಾಡಿ ಎಂದು ಸಾರ್ವಜನಿಕರು ಸಂತೋಷದಿಂದಲೇ ಮನವಿ ಮಾಡಿದರು.

ನಾವು ರೈತರ ಮಕ್ಕಳು: ಠಾಣೆಯ ಉಪ ನಿರೀಕ್ಷಕಗಿರೀಶ್‌ ಮಾತನಾಡಿ, ನಾವು ರೈತರ ಮಕ್ಕಳಾಗಿದ್ದು, ಕರ್ತವ್ಯ ನಿರ್ವಹಣೆ ಮಾಡುವುದಕ್ಕಾಗಿ ಸರ್ಕಾರ ನಿಗದಿ ಮಾಡಿರುವ ಖಾಕಿ ಸಮವಸ್ತ್ರ ಧರಿಸುತ್ತೇವೆ, ಆದರೆ, ನಮ್ಮ ಮನಸಿನಲ್ಲಿ ಎಂದಿಗೂ ಹಸಿರು ಉಸಿರಾಗಿರಿತ್ತದೆ. ಸದಾ ಕಾಲ ಹಗಲು ರಾತ್ರಿ ಎನ್ನದೇ ಕರ್ತವ್ಯ ಮಾಡುವುದು ನಮ್ಮ ಇಲಾಖೆಯಲ್ಲಿ ಸಾಮಾನ್ಯವಾಗಿದ್ದು, ಒಂದು ದಿನವಾದರೂ ನಾವು ರೈತರ ಮಕ್ಕಳಂತೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸೋಣ ಮತ್ತು ಹಬ್ಬವನ್ನು ಆಚರಿಸೋಣ ಎಂದು ನಮ್ಮ ಸಿಬ್ಬಂದಿ ತೀರ್ಮಾನ ಮಾಡಿದ್ದರು. ಅದರಂತೆ ನಾವು ಆಯುಧ ಪೂಜೆಯ ಒಂದು ದಿನ ಪೂಜೆಗೆ ಅನುಗುಣವಾಗಿ ವಸ್ತ್ರವನ್ನು ಧರಿಸಿಕೊಂಡಿದ್ದೇವೆ ಎಂದರು.

ಠಾಣೆಯಲ್ಲಿ ಪುರುಷ ಸಿಬ್ಬಂದಿ ಪಂಚೆ, ಟವೆಲ್‌ ಗಳನ್ನು ಧರಿಸಿದ್ದರೆ ಮಹಿಳಾ ಸಿಬ್ಬಂದಿ ಸೀರೆಯನ್ನು ಧರಿಸಿಕೊಂಡು ಬಂದಿದ್ದರು. ಆಯುಧ ಪೂಜೆಗಾಗಿ ಶೃಂಗರಿಸಿದ್ದರಿಂದ ಠಾಣೆಯು ಮದುವೆ ಮನೆಯಂತೆ ಕಾಣುತ್ತಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಸರಣಿ ಜಯದ ಬಳಿ ಅಶ್ವಿನ್ ಕ್ಲಿಕ್ ಮಾಡಿದ ಫೋಟೊ ಈಗ ವೈರಲ್

ಸರಣಿ ಜಯದ ಬಳಿ ರವಿಚಂದ್ರನ್ ಅಶ್ವಿನ್ ಕ್ಲಿಕ್ ಮಾಡಿದ ಫೋಟೊ ಈಗ ವೈರಲ್

ಬಸವರಾಜ್ ಬೊಮ್ಮಯಿ ಮೇಲಿನ ನಿರೀಕ್ಷೆಗಳೆಲ್ಲಾ ಹುಸಿಯಾಗಿದೆ: ಸಿದ್ದರಾಮಯ್ಯ

ಬಸವರಾಜ್ ಬೊಮ್ಮಾಯಿ ಮೇಲಿನ ನಿರೀಕ್ಷೆಗಳೆಲ್ಲಾ ಹುಸಿಯಾಗಿದೆ: ಸಿದ್ದರಾಮಯ್ಯ

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾ

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾ

accident

ಶೂಟಿಂಗ್ ಸೆಟ್‌ಗೆ ಬೈಕ್ ನುಗ್ಗಿಸಿದ ಪಾನಮತ್ತ: ನಟ,ನಟಿಗೆ ಗಾಯ

ಬೊಮ್ಮಾಯಿ ಅವರೂ ರಾಜಕೀಯವಾಗಿ ವೀಕ್ ಆಗಿದ್ದಾರೆ:  ಡಿ.ಕೆ.ಶಿವಕುಮಾರ್

ಬೊಮ್ಮಾಯಿ ರಾಜಕೀಯವಾಗಿ ವೀಕ್ ಆಗಿದ್ದಾರೆ:  ಡಿ.ಕೆ.ಶಿವಕುಮಾರ್

UP: ಶಿಯಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ವಾಸೀಂ ಹಿಂದೂ ಧರ್ಮಕ್ಕೆ ಮತಾಂತರ;ಅಂತಿಮ ಇಚ್ಛೆ ಏನು?

UP: ಶಿಯಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ವಾಸೀಂ ಹಿಂದೂ ಧರ್ಮಕ್ಕೆ ಮತಾಂತರ;ಅಂತಿಮ ಇಚ್ಛೆ ಏನು?

ಸಮಯ ವ್ಯರ್ಥಕ್ಕಾಗಿ ನ್ಯಾ.ಸುಭಾಷ್ ಆಡಿ ಸಮಿತಿ: ಬಸವಜಯ ಮೃತ್ಯುಂಜಯಶ್ರೀ

ಸಮಯ ವ್ಯರ್ಥಕ್ಕಾಗಿ ನ್ಯಾ.ಸುಭಾಷ್ ಆಡಿ ಸಮಿತಿ: ಬಸವಜಯ ಮೃತ್ಯುಂಜಯ ಶ್ರೀಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳ್ಳದಲ್ಲಿ ಬೈಕ್‌ ಸಮೇತ ಕೊಚ್ಚಿ  ಹೋದ ಯುವಕ

ಹಳ್ಳದಲ್ಲಿ ಬೈಕ್‌ ಸಮೇತ ಕೊಚ್ಚಿ ಹೋದ ಯುವಕ

ಪಾಠ ಕಲಿಸಿದ ಚುನಾವಣೆ ಸೋಲು: ನಿಖಿಲ್‌

ಪಾಠ ಕಲಿಸಿದ ಚುನಾವಣೆ ಸೋಲು: ನಿಖಿಲ್‌

1rqr

ಪ್ರಧಾನಿ ಮೋದಿಯೇ ನನಗೆ ರಾಜೀನಾಮೆ ನೀಡುವುದು ಬೇಡ ಎಂದಿದ್ದರು: ಹೆಚ್ ಡಿಡಿ

1-sadsds

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ ಸ್ಪಷ್ಟನೆ

ದಾಂಪತ್ಯಕ್ಕೆ ಕಾಲಿಟ್ಟ ಹಿರಿಯ ಪ್ರೇಮಿಗಳು

ದಾಂಪತ್ಯಕ್ಕೆ ಕಾಲಿಟ್ಟ ಹಿರಿಯ ಪ್ರೇಮಿಗಳು

MUST WATCH

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

ಹೊಸ ಸೇರ್ಪಡೆ

ಸರಣಿ ಜಯದ ಬಳಿ ಅಶ್ವಿನ್ ಕ್ಲಿಕ್ ಮಾಡಿದ ಫೋಟೊ ಈಗ ವೈರಲ್

ಸರಣಿ ಜಯದ ಬಳಿ ರವಿಚಂದ್ರನ್ ಅಶ್ವಿನ್ ಕ್ಲಿಕ್ ಮಾಡಿದ ಫೋಟೊ ಈಗ ವೈರಲ್

Untitled-1

ಸರ್ಕಾರದಿಂದ ಅನುದಾನ ತಂದು ಗ್ರಾಪಂ ಅಭಿವೃದಿಗೆ ಆದ್ಯತೆ

22vote

ನಿಮ್ಮ ಮತ ಅಸಿಂಧುವಾಗಲು ಅವಕಾಶ ಕೊಡಬೇಡಿ

1-aa

ಬೆಂಗಳೂರು: ಜೆಡಿಎಸ್ ತೊರೆದು ಬಿಜೆಪಿ ಸೇರಿದ ಹಲವು ಮುಖಂಡರು

21plants

ಸಿಂಧನೂರಲ್ಲಿ ಐದು ಸಾವಿರ ಗಿಡಗಳಿಗೆ ಹೊಸ ಲುಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.