ಮಾನವೀಯತೆ ಮರೆತರೇ ಪೊಲೀಸ್‌ ಅಧಿಕಾರಿ

Team Udayavani, Nov 5, 2022, 4:22 PM IST

tdy-12

ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿ ಪಾದಚಾರಿ ಮಾರ್ಗದಲ್ಲಿರಿಸಿದ ಪೊಲೀಸ್‌ ಅಧಿಕಾರಿಯ ಮಾನವೀಯತೆ ಇಲ್ಲದ ನಡೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಯಗುಚಗುಪ್ಪೆ ಗ್ರಾಮದ ಅಭಿಷೇಕ್‌ ಎಂಬಾತ ತನ್ನ ಬೈಕ್‌ನಲ್ಲಿ ಏಳೆಂಟು ತಿಂಗಳ ಹಸುಗೂಸು ಹಾಗೂ ಪತ್ನಿಯನ್ನು ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾನೆ. ಬೈಕ್‌ ಸವಾರನಾಗಿದ್ದ ಅಭಿಷೇಕ್‌ ಹೆಲ್ಮಟ್‌ ಧರಿಸದ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಎಎಸ್‌ಐ ರಘುಪ್ರಕಾಶ್‌ ಎಂಬುವವರು ಬೈಕ್‌ ಅಡ್ಡಗಟ್ಟಿ ಕೀ ಕಸಿದು 500 ರೂ. ದಂಡ ಪಾವತಿಸಿ, ಬೈಕ್‌ ತೆಗೆದುಕೊಂಡು ತೆರಳುವಂತೆ ತಾಕೀತು ಮಾಡಿದರು. ಸಂಚಾರ ಪೊಲೀಸ್‌ ಅಧಿಕಾರಿಯ ಆದೇಶದಿಂದ ಭೀತಿಗೊಂಡ ಅಭಿಷೇಕ್‌ ಪತ್ನಿ ಹಾಗೂ ಮಗುವನ್ನು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾದಚಾರಿ ಮಾರ್ಗದಲ್ಲಿ ಕುಳ್ಳಿರಿಸಿ, ವಿವಿ ರಸ್ತೆಯ ಎಟಿಎಂಗೆ ತೆರಳಿ ಹಣ ಡ್ರಾ ಮಾಡಿಕೊಂಡು ಬಂದು ದಂಡ ಪಾವತಿಸಿ, ಪೊಲೀಸರಿಂದ ಬೈಕ್‌ ಪಡೆದು ಪತ್ನಿ ಹಾಗೂ ಮಗುವನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ.

ಬೈಕ್‌ ನಿಲ್ಲಿಸಿದ ವೇಳೆಯಲ್ಲಿ ಕರ್ತವ್ಯದಲ್ಲಿದ್ದ ಎಎಸ್‌ಐ ರಘುಪ್ರಕಾಶ್‌ ಎಂಬುವವರು ಸಾರ್ವಜನಿಕರು ಹಾಗೂ ದಂಪತಿ ಮಾಡಿಕೊಂಡ ಮನವಿಗೆ ಕ್ಯಾರೆ ಎನ್ನದೇ ದಂಡ ಪಾವತಿಸಿ, ಬೈಕ್‌ ಪಡೆಯಬೇಕೆಂದು ಅದೇಶಿಸಿದ ಪೊಲೀಸ್‌ ಅಧಿಕಾರಿ ಮಾನವೀಯತೆಯಿಂದ ವರ್ತಿಸಿ, ನ್ಯಾಯಾಲಯದಲ್ಲಿ ದಂಡ ಪಾವತಿಸುವಂತೆ ತಿಳಿ ಹೇಳಿ ಬೈಕ್‌ ಸವಾರನನ್ನು ಕಳುಹಿಸಿದ್ದರೆ, ಇಲಾಖೆಯ ಗೌರವ ಹೆಚ್ಚಾಗುತ್ತಿರಲಿಲ್ಲವೇ, ಸಣ್ಣ-ಪುಟ್ಟ ತಪ್ಪುಗಳಿಗೂ ನಿರ್ಧಯವಾಗಿ ನಡೆದುಕೊಳ್ಳುವ ಪೊಲೀಸ್‌ ಇಲಾಖೆಯ ಕೆಲ ಅಧಿಕಾರಿ, ಸಿಬ್ಬಂದಿ ನಡತೆ ಇಲಾಖೆ ಮೇಲಿನ ಸಾರ್ವಜನಿಕರ ನಂಬಿಕೆ ಕಡಿಮೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.