Udayavni Special

ಅಕ್ರಮ ಅಕ್ಕಿ ಸಾಗಣೆ: ಬಂಧನ


Team Udayavani, Apr 22, 2021, 3:36 PM IST

Trafficking in illegal rice

ಮದ್ದೂರು: ಗೂಡ್ಸ್‌ ವಾಹನವೊಂದರಲ್ಲಿ ಅಕ್ರಮವಾಗಿಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿಯನ್ನು ಸಾರ್ವಜನಿಕರೇ ಹಿಡಿದುತಹಶೀಲ್ದಾರ್‌ ವಶಕ್ಕೆ ಒಪ್ಪಿಸಿ ಚಾಲಕನನ್ನು ಪೊಲೀಸರುಬಂಧಿಸಿರುವ ಘಟನೆ ತಾಲೂಕಿನ ಸೋಮನಹಳ್ಳಿಯಲ್ಲಿ ಜರುಗಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ದಿನಸಿ ಅಂಗಡಿಯಲ್ಲಿವ್ಯಾಪಾರ ನಡೆಸುತ್ತಿದ್ದ ವಾಹನ ಚಾಲಕ ಹರೀಶ್‌ ಬಂಧಿತಆರೋಪಿಯಾಗಿದ್ದು, ಮತ್ತೋರ್ವ ಆರೋಪಿ ದೇವರಾಜುತಲೆಮರೆಸಿಕೊಂದ್ದಾನೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿಪಡಿತರ ಅಂಗಡಿಗಳಿಂದ ಅನ್ನಭಾಗ್ಯ ಅಕ್ಕಿಯನ್ನು ಖರೀದಿಸಿದಾಸ್ತಾನು ಮಾಡಿದ ನಂತರ ತಾಲೂಕಿನಲ್ಲಿರುವ ಹೋಟೆಲ್‌ಗಳು, ಅಂಗಡಿ ಮತ್ತು ಕಾಳಸಂತೆಯಲ್ಲಿ ಕಳೆದ ಹಲವುದಿನಗಳಿಂದಲೂ ಮಾರಾಟ ಮಾಡುತ್ತಿದ್ದರೆನ್ನಲಾಗಿದೆ.

ಸೋಮನಹಳ್ಳಿ ಗ್ರಾಮದಲ್ಲಿ ವಾಹನದ ಮೂಲಕ ಅಕ್ಕಿಸರಬರಾಜು ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆಸೋಮನಹಳ್ಳಿ ಗ್ರಾಮಸ್ಥರು ಟೆಂಪೋ ತಡೆದು ಪರಿಶೀಲನೆನಡೆಸಿದ ವೇಳೆ 60 ಕ್ವಿಂಟಲ್‌ಗ‌ೂ ಹೆಚ್ಚು ಅನ್ನಭಾಗ್ಯ ಅಕ್ಕಿ ಸಾಗಾಣೆಪ್ರಕರಣ ಬೆಳಕಿಗೆ ಬಂದಿದ್ದು, ಸಂಗ್ರಹಿಸುತ್ತಿದ್ದ ಅಕ್ಕಿಯನ್ನುಚನ್ನಪಟ್ಟಣ ಹಾಗೂ ಮದ್ದೂರು ತಾಲೂಕಿಗೆಸಾಗಿಸುತ್ತಿದ್ದರೆನ್ನಲಾಗಿದೆ.

ಸ್ಥಳೀಯ ಗ್ರಾಮಸ್ಥರು ವಾಹನ ಚಾಲಕ ಹರೀಶ್‌ರನ್ನುವಿಚಾರಣೆಗೊಳಪಡಿಸಿದ ವೇಳೆ ಸತ್ಯ ಹೊರಬಂದಿದ್ದು ಬಳಿಕತಹಶೀಲ್ದಾರ್‌ ಎಚ್‌.ಬಿ. ವಿಜಯಕುಮಾರ್‌, ಆಹಾರ ಇಲಾಖೆಶಿರಸ್ತೇದಾರ್‌ ರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಬಳಿಕ ವಾಹನ ಹಾಗೂ ಅಕ್ಕಿ ವಶಕ್ಕೆ ಪಡೆದು ಮಹಜರು ನಡೆಸಿದಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಯನ್ನು ವಶಕ್ಕೆ ಪಡೆದ ಮದ್ದೂರುಪೊಲೀಸರು ಚನ್ನಪಟ್ಟಣದ ದಿನಸಿ ಅಂಗಡಿ ಮಾಲೀಕನ ವಿರುದ್ಧಅಗತ್ಯ ವಸ್ತು ಕಾಯಿದೆಯನ್ವಯ ಪ್ರಕರಣ ದಾಖಲಿಸಿದ್ದು,ಪರಾರಿಯಾಗಿರುವ ಆರೋಪಿ ಪತ್ತೆಗೆ ಕ್ರಮ ವಹಿಸಿದ್ದಾರೆ.

ಟಾಪ್ ನ್ಯೂಸ್

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

Udaya Garudachar Statement On war Room and Bed Blocking

ಬಿಬಿಎಂಪಿ ವಾರ್ ರೂಂನಲ್ಲಿ ಒಂದು ಕೋಮಿನ ವಿರುದ್ಧ ದುರ್ವತನೆ ತೋರಿಲ್ಲ: ಉದಯ್ ಗರುಡಾಚಾರ್

covid effect

ಜಿಲ್ಲೆಯಲ್ಲಿ 1,550ಕ್ಕೂ ಹೆಚ್ಚು ಜನ ಘರ್‌ ವಾಪ್ಸಿ

battele-ground

ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್ ಆಡಲು ಈ ನಿಯಮಗಳನ್ನು ಪಾಲಿಸಲೇಬೇಕು !

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

COVID-19: Why India is Pfizer’s shot at redemption

ಜಗತ್ತಿನ ದುಬಾರಿ  ಕೋವಿಡ್ ಲಸಿಕೆ  ಫೈಜರ್..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The Prime Minister had to take precautions

ಪ್ರಧಾನಿ ಮುನ್ನೆಚ್ಚರಿಕೆ ವಹಿಸಬೇಕಿತ್ತು

covid effect in mandya

ಅವಳಿ ಜಿಲ್ಲೆಗಳಲ್ಲಿ ಬೇಡಿಕೆಗೆ ತಕ್ಕಂತೆ ಸಿಗದ ಕೊವ್ಯಾಕ್ಸಿನ್‌

Oxygen system

ಸೋಂಕಿತರಿಗೆ ತೊಂದರೆ ಆಗದಂತೆ ಆಕ್ಸಿಜನ್‌ ವ್ಯವಸ್ಥೆ

covid effect

ಎಚ್ಚೆತ್ತುಕೊಳ್ಳದಿದ್ದರೆ ಅವಳಿ ಜಿಲ್ಲೆಗೂ ಕಂಟಕ

ಚಿಕಿತ್ಸೆ ಸಿಗದಿದ್ದಕ್ಕೆ ಪ್ರಧಾನಿಯೇ ಕಾರಣ: ಶಾಸಕ  ಅನ್ನದಾನಿ

ಚಿಕಿತ್ಸೆ ಸಿಗದಿದ್ದಕ್ಕೆ ಪ್ರಧಾನಿಯೇ ಕಾರಣ: ಶಾಸಕ  ಅನ್ನದಾನಿ

MUST WATCH

udayavani youtube

ನಿಮ್ಮ ಜಿಲ್ಲೆಗೆ ಎಷ್ಟು ಕೋಟಾ ಬೇಕು ಅದನ್ನ ಸಿಎಂ ಬಳಿ ತಿಳಿಸಿ : ಸಂಸದ ಪ್ರತಾಪ್ ಸಿಂಹ

udayavani youtube

ಮಂಗಳೂರಿನ ಪದವಿನಂಗಡಿಯಲ್ಲಿ ಬೈಕ್ ಗಳ ನಡುವೆ ಅಪಘಾತಭೀಕರ ಅಪಘಾತದ ದೃಶ್ಯ

udayavani youtube

ಹೋಂ ಐಸೋಲೇಷನ್ ಸಂದರ್ಭ ನಾವು ಹೇಗಿರಬೇಕು ?

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

ಹೊಸ ಸೇರ್ಪಡೆ

7-18

ಬೆಡ್‌-ಆಕ್ಸಿಜನ್‌ ಪೂರೈಕೆಗೆ ಕ್ರಮ ಕೈಗೊಳ್ಳಿ

7-17

ಎಲ್ಲರೂ ಒಟ್ಟಾಗಿ ಶ್ರಮಿಸಿ ಕೊರೊನಾ ತಡೆಯೋಣ

7-16

ಸೋಂಕಿತರಿಗೆ ಧೈರ್ಯ ತುಂಬಿದ ಶಾಸಕ ಲಮಾಣಿ

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

7-15

ಕೊರೊನಾ ಸೋಂಕಿತರಿಗೆ ಸೌಲಭ್ಯ ಕಲ್ಪಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.