ಶ್ರೀರಂಗಪಟ್ಟಣ: ಬೈಕ್ ಗಳ ಮುಖಾಮುಖಿ ಢಿಕ್ಕಿ; ಓರ್ವ ಸ್ಥಳದಲ್ಲೇ ಸಾವು,ಮತ್ತಿಬ್ಬರು ಗಂಭೀರ
Team Udayavani, Dec 19, 2021, 11:22 AM IST
ಶ್ರೀರಂಗಪಟ್ಟಣ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹೊಸಹುಂಡಿ ಗೇಟ್ ಬಳಿ ನಡೆದಿದೆ.
ಚನ್ನಹಳ್ಳಿ ಗ್ರಾಮದ ಬೈಕ್ ಸವಾರ ದರ್ಶನ್(19) ಮೃತ ಯುವಕ.
ಹಿಂಬಂದಿ ಸವಾರ ಅಜಯ್(19) ಹಾಗೂ ಮತ್ತೊಂದು ಬೈಕಿನ ಸವಾರ ಕೃಷ್ಣಮೂರ್ತಿ(34) ಗಂಭೀರವಾಗಿ ಗಾಯಗೊಂಡದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಅರಕೆರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ