Udayavni Special

ಕಬ್ಬಿಗೆ ಎರಡು ಮಾದರಿ ಎಫ್ಆರ್‌ಪಿ ದರ ನಿಗದಿ

Team Udayavani, Jul 27, 2018, 6:50 AM IST

sugarcane.jpg

ಮಂಡ್ಯ: ಇದುವರೆಗೆ ಕೇಂದ್ರ ಸರ್ಕಾರ ಕಬ್ಬಿಗೆ ಏಕ ಪ್ರಕಾರದ ದರ ನಿಗದಿ ಮಾಡಿತ್ತು. ಈ ಸಾಲಿನಿಂದ ಇದೇ ಮೊದಲ ಬಾರಿಗೆ ಕಬ್ಬಿಗೆ ಎರಡು ಮಾದರಿಯ ಎಫ್ಆರ್‌ಪಿ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ.

2018-19ನೇ ಸಾಲಿನ ಸಕ್ಕರೆ ಮಾಹೆಯಲ್ಲಿ ಶೇ.10ರಷ್ಟು ಇಳುವರಿ ನೀಡುವ ಪ್ರತಿ ಟನ್‌ ಕಬ್ಬಿಗೆ 2750 ರೂ. ದರ
ನಿಗದಿಪಡಿಸಿದ್ದರೆ, ಶೇ.9.5 ಹಾಗೂ ಅದಕ್ಕಿಂತ ಕಡಿಮೆ ಇಳುವರಿ ಬರುವ ಪ್ರತಿ ಟನ್‌ ಕಬ್ಬಿಗೆ 2610 ರೂ. ದರ ನಿಗದಿಪಡಿಸಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಕಬ್ಬಿಗೆ ಎರಡೆರಡು ಮಾದರಿಯ ಎಫ್ಆರ್‌ಪಿ ದರ ನಿಗದಿಪಡಿಸುವ ಮೂಲಕ ಕೇಂದ್ರ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ದರವನ್ನು ಕಾರ್ಖಾನೆಗಳೇ ನಿಗದಿ ಮಾಡುವುದರಿಂದ ರೈತರಿಗೆ ಮೋಸವಾಗುತ್ತದೆ. ಮತ್ತು ನಿರ್ದಿಷ್ಟ ವಿಧಾನ ಯಾವುದು ಎಂಬ ಗುಟ್ಟನ್ನೂ ಕಾರ್ಖಾನೆಗಳು ಬಿಟ್ಟುಕೊಡದ ಕಾರಣ ರೈತರಿಗೆ ಸತ್ಯ ತಿಳಿಯದು. ಒಂದನೇ ಇಳುವರಿ ಕಬ್ಬಿಗೆ ಎರಡನೇ ಇಳುವರಿ ದರ ನೀಡುವ ಸಾಧ್ಯತೆಯಿದೆ. ಅಲ್ಲದೆ ಈ ಬಗ್ಗೆ ಪ್ರಶ್ನಿಸಲೂ ಆಗುವುದಿಲ್ಲ ಎಂದು ಕಬ್ಬು ಬೆಳೆಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಎಸ್‌.ಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

hgdtyry6t

ಚಾರ್ಮಾಡಿ ಘಾಟ್ ಕಂದಕಕ್ಕೆ ಉರುಳಿದ ಕಾರು

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವ ಕುರಿತು ಚರ್ಚಿಸಲು ಶೀಘ್ರ ಸಭೆ

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವ ಕುರಿತು ಚರ್ಚಿಸಲು ಶೀಘ್ರ ಸಭೆ

gdtrt5y

ಅಧಿವೇಶನದ ಬಳಿಕ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ghyut6

ಮೆಕ್ಕಂಜೆ ಸೇತುವೆ ಸಂಪೂರ್ಣ ಶಿಥಿಲ

ಲಕ್ನೋ: ನಾಳೆ 45ನೇ ಜಿಎಸ್‌ಟಿ ಮಂಡಳಿ ಸಭೆ

ಲಕ್ನೋ: ನಾಳೆ 45ನೇ ಜಿಎಸ್‌ಟಿ ಮಂಡಳಿ ಸಭೆ

fgsrt5r

ಬೆಂಗಳೂರಿನಲ್ಲಿ ಅರ್ಚಕರ ಭವನ ನಿರ್ಮಾಣಕ್ಕೆ ಕ್ರಮ: ಶಶಿಕಲಾ ಜೊಲ್ಲೆ

fggrtrt

ವಿದ್ಯಾರ್ಥಿಗಳ ಬೇಡಿಕೆಗೆ ಸಿಎಂ ಸ್ಪಂದನೆ : ಮಕ್ಕಳ ಜೊತೆ ಬೊಮ್ಮಾಯಿ ಫೋಟೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವ ಕುರಿತು ಚರ್ಚಿಸಲು ಶೀಘ್ರ ಸಭೆ

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವ ಕುರಿತು ಚರ್ಚಿಸಲು ಶೀಘ್ರ ಸಭೆ

cxgfstet

ಕೋವಿಡ್: ರಾಜ್ಯದಲ್ಲಿಂದು 1108 ಹೊಸ ಪ್ರಕರಣ | 809 ಸೋಂಕಿತರು ಗುಣಮುಖ  

ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ: ಸರ್ಕಾರದ ಆದೇಶ ರದ್ದು

ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ: ಸರ್ಕಾರದ ಆದೇಶ ರದ್ದು

ಭೈರತಿ ಬಸವರಾಜ್

ಸೆಪ್ಟೆಂಬರ್ 17ರಿಂದ ಸೇವೆ ಮತ್ತು ಸಮರ್ಪಣೆ ಅಭಿಯಾನ: ಸಚಿವ ಭೈರತಿ ಬಸವರಾಜ್

ಆಸ್ಕರ್ ಫರ್ನಾಂಡಿಸ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಕಾಂಗ್ರೆಸ್ ನಾಯಕರು

ಆಸ್ಕರ್ ಫರ್ನಾಂಡಿಸ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಕಾಂಗ್ರೆಸ್ ನಾಯಕರು

MUST WATCH

udayavani youtube

LIVE : 16/09/21 ವಿಧಾನಮಂಡಲ ಅಧಿವೇಶನ 2021 |

udayavani youtube

ಹಿಂದೂ ಪರ ಸಂಘಟನೆಗಳ ಪ್ರತಿಭಟನೆ ಸಹಜವಾದದ್ದು : ಎಸ್.ಟಿ. ಸೋಮಶೇಖರ್

udayavani youtube

ಅರಮನೆ ಪ್ರವೇಶಿಸಿದ ಅಭಿಮನ್ಯು ನೇತೃತ್ವದ ಗಜಪಡೆ

udayavani youtube

ಮೋದಿಗೆ ನಿದ್ದೆ ಇಲ್ಲದ ರಾತ್ರಿ ಕಳೆಯುವಂತೆ ಮಾಡ್ತೇವೆ: ಖಲಿಸ್ತಾನ್|

udayavani youtube

ಮೂಡಿಗೆರೆ: ಬಿಜೆಪಿ ಸಂಸದರಿಗೆ ಹಿಂದೂಪರ ಕಾರ್ಯಕರ್ತರಿಂದ ಮುತ್ತಿಗೆ ಯತ್ನ|

ಹೊಸ ಸೇರ್ಪಡೆ

hgdtyry6t

ಚಾರ್ಮಾಡಿ ಘಾಟ್ ಕಂದಕಕ್ಕೆ ಉರುಳಿದ ಕಾರು

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವ ಕುರಿತು ಚರ್ಚಿಸಲು ಶೀಘ್ರ ಸಭೆ

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವ ಕುರಿತು ಚರ್ಚಿಸಲು ಶೀಘ್ರ ಸಭೆ

gdtrt5y

ಅಧಿವೇಶನದ ಬಳಿಕ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ghyut6

ಮೆಕ್ಕಂಜೆ ಸೇತುವೆ ಸಂಪೂರ್ಣ ಶಿಥಿಲ

ಬಿಜೆಪಿ ಮುಖಂಡ ಸುರೇಂದ್ರನ್‌ ವಿಚಾರಣೆ

ಬಿಜೆಪಿ ಮುಖಂಡ ಸುರೇಂದ್ರನ್‌ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.