ಗ್ರಾಪಂ ಪಿಡಿಒ ವಜಾಕ್ಕೆ ಆಗ್ರಹ

ಗ್ರಾಪಂ ಅಧ್ಯಕ್ಷೆ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Team Udayavani, Oct 20, 2020, 3:28 PM IST

MANDYA-TDY-1

ಮಂಡ್ಯ: ಹಲಗೂರು ಗ್ರಾಮ ಪಂಚಾಯ್ತಿ ಪಿಡಿಒ ಎ.ಬಿ.ಶಶಿಧರ್‌ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ, ಗ್ರಾಪಂಸದಸ್ಯರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಪಂಚಾಯ್ತಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಹಲಗೂರು ಗ್ರಾಪಂ ಪಿಡಿಒ ಎ.ಬಿ.ಶಶಿಧರ್‌ಹಾಗೂ ಅಧ್ಯಕ್ಷೆ ಮಂಗಳಮ್ಮ ಸೇರಿ ಪಂಚಾಯ್ತಿಯ ವಿವಿಧ ಯೋಜನೆಯಲ್ಲಿ ಹಣಕಾಸಿನ ಅವ್ಯವಹಾರ ನಡೆಸಿದ್ದಾರೆ. ಇದರ ಬಗ್ಗೆ ತಾಪಂ ವತಿಯಿಂದ ತನಿಖೆ ನಡೆಸ ಲಾಗಿದ್ದು, ವರದಿಯಲ್ಲಿ ಸುಮಾರು 30 ಲಕ್ಷ ರೂ. ಹಣ ದುರುಪಯೋಗವಾಗಿರುವುದು ದೃಢಪಟ್ಟಿದೆ. ಆದ್ದರಿಂದ ಪಿಡಿಒ ಎ.ಬಿ.ಶಶಿಧರ್‌ ಪ್ರೊಬೆಷನರಿ ಅವಧಿಯಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆಸಿರುವುದರಿಂದ ಕಾನೂನು ಕ್ರಮ ಕೈಗೊಂಡು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ನಡೆದಿದೆ ಅವ್ಯವಹಾರ: 2018-19ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಸುಮಾರು 12 ಲಕ್ಷ ರೂ., ಗಾಂಧಿ ಗ್ರಾಮ ಪುರಸ್ಕಾರ ಯೋಜನೆಯಡಿ 5 ಲಕ್ಷ ರೂ., 14ನೇ ಹಣಕಾಸಿನಯೋಜನೆಯಡಿ ಸುಮಾರು 11 ಲಕ್ಷ ರೂ. ಹಾಗೂ ಗ್ರಾಪಂ ನಿಧಿಯಲ್ಲಿ 3 ಲಕ್ಷ ರೂ. ಹಣ ಅವ್ಯವಹಾರ ನಡೆಸಲಾಗಿದೆ ಎಂದು ದೂರಿದರು.

ಕ್ರಮ ಕೈಗೊಂಡಿಲ್ಲ: ಗ್ರಾಮ ಪಂಚಾಯ್ತಿಯಲ್ಲಿ ಎಸ್‌ಸಿಪಿ, ಟಿಎಸ್‌ಪಿ ಹಣ ಮೀಸಲಿರಿಸಿಸರಿಯಾಗಿ ಬಳಕೆ ಮಾಡಿಲ್ಲ. ನರೇಗಾ ಯೋಜನೆಯನ್ನು ಸರಿಯಾಗಿ ಅನುಷ್ಠಾನ ಮಾಡಿಲ್ಲ. ಹಲಗೂರು ಗ್ರಾಮದಲ್ಲಿ ಚರಂಡಿ, ರಸ್ತೆಗಳನ್ನು ಸರಿಯಾಗಿ ಕ್ಲೀನ್‌ ಮಾಡದೆ ದುರ್ವಾಸನೆಯಿಂದಕೂಡಿದೆ. ಗ್ರಾಪಂಕಟ್ಟಡಕ್ಕೆಹಣ ಮೀಸಲಿದ್ದರೂ, ಕಟ್ಟಡ ನಿರ್ಮಾಣದ ಬಗ್ಗೆ ಯಾವುದೇ ರೀತಿಯ ಕ್ರಮವಹಿಸಿಲ್ಲ. ಬೀದಿ ದೀಪ ನಿರ್ವಹಣೆ ಮಾಡಿಲ್ಲ ಎಂದು ಕಿಡಿಕಾರಿದರು.

ಸಾಮಾನ್ಯ ಸಭೆ ನಡೆಸಿಲ್ಲ: ಪಿಡಿಒ ಸಾರ್ವಜನಿಕರ ಜತೆ ಸರಿಯಾಗಿ ನಡೆದುಕೊಳ್ಳುವುದಿಲ್ಲ. ಗ್ರಾಪಂನಲ್ಲಿ ಸ್ಟಾಕ್‌ ಬುಕ್‌ ಮತ್ತು ಪ್ರೊಮ್‌ ಟು ರಿಜಿಸ್ಟ್ರಾರ್‌ ನಿರ್ವಹಣೆ ಮಾಡಿಲ್ಲ. ಗ್ರಾಮಸಭೆ ಮತ್ತು ವಾರ್ಡ್‌ ಸಭೆಯನ್ನು ಸರಿಯಾಗಿ ನಡೆಸಿರುವುದಿಲ್ಲ. ಅಧ್ಯಕ್ಷರು ಮತ್ತು ಪಿಡಿಒ ಇಬ್ಬರು ಸೇರಿ 8 ತಿಂಗಳ ಕಾಲ ಸಾಮಾನ್ಯ ಸಭೆ ನಡೆಸಿಲ್ಲ. ಇಲಾಖೆ ಅನುಮತಿ ಇಲ್ಲದೆ ಪಿಡಿಒ ಎ.ಬಿ.ಶಶಿಧರ್‌ ಐಷಾರಾಮಿ ಹೊಂಡೈ ಕಾರುಖರೀದಿಸಿದ್ದಾರೆ. ಆದ್ದರಿಂದ ಕೂಡಲೇ ಪಿಡಿಒ ಶಶಿಧರ್‌ ಹಾಗೂ ಅಧ್ಯಕ್ಷೆ ಮಂಗಳಮ್ಮ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಹಣ ವಸೂಲಿ ಮಾಡುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗ್ರಾಪಂ ಸದಸ್ಯರಾದ ಎಂ.ಶ್ರೀಕಂಠ, ಮಂಜುನಾಥ, ಅಬ್ಟಾಸ್‌, ಬಾಬು, ಅಕ್ರಂ ಉಲ್ಲಾ, ಪಾಪಣ್ಣ, ರಮಾನಂದ, ರವಿಗೌಡ, ಕೆಂಪಣ್ಣಸಾಗ್ಯ, ಹುರುಗಲವಾಡಿ ರಾಮಯ್ಯ, ದೇವರಾಜ್‌, ಶಿವಕುಮಾರ ಹುಲ್ಲೇಗಾಲ, ಜಕಾವುಲ್ಲ ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

ಕೆಂಪು ಟೊಪ್ಪಿ ಸರ್ಕಾರ ರಚಿಸಲು ಬಯಸುತ್ತಿರುವುದು ಯಾಕೆ ಗೊತ್ತಾ?ಸಮಾಜವಾದಿ ಪಕ್ಷಕ್ಕೆ ಪ್ರಧಾನಿ

ಕೆಂಪು ಟೊಪ್ಪಿ ಸರ್ಕಾರ ರಚಿಸಲು ಬಯಸುತ್ತಿರುವುದು ಯಾಕೆ ಗೊತ್ತಾ?ಸಮಾಜವಾದಿ ಪಕ್ಷಕ್ಕೆ ಪ್ರಧಾನಿ

24chikkodi

ವಿಧಾನ ಪರಿಷತ್ ಚುನಾವಣೆ: ಮತಗಟ್ಟೆಯೊಳಗೆ ಮೊಬೈಲ್ ನಿಷೇಧಿಸುವಂತೆ ಐವಾನ ಡಿಸೋಜಾ ಒತ್ತಾಯ

ಪರಿಷತ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ: ಮಾಜಿ ಸಿಎಂ ಬಿಎಸ್ ವೈ

ಪರಿಷತ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ: ಮಾಜಿ ಸಿಎಂ ಬಿಎಸ್ ವೈ

23jds

ಕಾಂಗ್ರೆಸ್, ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಎಫೆಕ್ಟ್ ಆಗುವುದಿಲ್ಲ: ಸಚಿವ ಹಾಲಪ್ಪ ಆಚಾರ್

ಅಕ್ರಮ ಆಸ್ತಿ ಪ್ರಕರಣವನ್ನು ಮರೆಮಾಚಲು ಡಿಕೆಶಿ ಏನೇನೋ ಮಾತಾನಾಡುತ್ತಿದ್ದಾರೆ:  ಸಿ.ಟಿ. ರವಿ

ಅಕ್ರಮ ಆಸ್ತಿ ಪ್ರಕರಣವನ್ನು ಮರೆಮಾಚಲು ಡಿಕೆಶಿ ಏನೇನೋ ಮಾತಾನಾಡುತ್ತಿದ್ದಾರೆ: ಸಿ.ಟಿ. ರವಿ

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀರಂಗಪಟ್ಟಣ: ಗೂಡ್ಸ್ ವಾಹನ ಚಾಲಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಗೂಡ್ಸ್ ವಾಹನ ಚಾಲಕನ ಬರ್ಬರ ಹತ್ಯೆ

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

ಬೆಂಕಿಗೂ ಹೆದರಲ್ಲ, ಜನರಿಗೂ ಬೆದರಲ್ಲ :ನಾಗರಹೊಳೆ ರಸ್ತೆಯಲ್ಲಿ 2 ಗಂಟೆ ಜನರನ್ನು ಕಾಡಿದ ಸಲಗ

ಹಳ್ಳದಲ್ಲಿ ಬೈಕ್‌ ಸಮೇತ ಕೊಚ್ಚಿ  ಹೋದ ಯುವಕ

ಹಳ್ಳದಲ್ಲಿ ಬೈಕ್‌ ಸಮೇತ ಕೊಚ್ಚಿ ಹೋದ ಯುವಕ

ಪಾಠ ಕಲಿಸಿದ ಚುನಾವಣೆ ಸೋಲು: ನಿಖಿಲ್‌

ಪಾಠ ಕಲಿಸಿದ ಚುನಾವಣೆ ಸೋಲು: ನಿಖಿಲ್‌

1rqr

ಪ್ರಧಾನಿ ಮೋದಿಯೇ ನನಗೆ ರಾಜೀನಾಮೆ ನೀಡುವುದು ಬೇಡ ಎಂದಿದ್ದರು: ಹೆಚ್ ಡಿಡಿ

MUST WATCH

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

udayavani youtube

JDS ಜೊತೆ BJP ಹೊಂದಾಣಿಕೆ ಮಾಡಲು ಹೊರಟಿದೆ ಎಂದಾದರೆ… ನೀವೇ ಯೋಚಿಸಿ : ಡಿಕೆಶಿ ವ್ಯಂಗ್ಯ

udayavani youtube

ಬೆಳೆಗಳಿಗೆ ಬಸವನ ಹುಳುಗಳ ಕಾಟ : ನೀರಾವರಿ ಸೌಲಭ್ಯವಿದ್ದರೂ ರೈತನಿಗಿಲ್ಲ ಮುಕ್ತಿ

udayavani youtube

ದಾಂಡೇಲಿ : ಅರಣ್ಯ ಇಲಾಖೆಯಿಂದ ಏಕಾಏಕಿ ಬ್ರಿಟಿಷ್ ರಸ್ತೆ ಬಂದ್, ವ್ಯಾಪಕ ಆಕ್ರೋಶ

udayavani youtube

‘ಮರದ ಅರಶಿನ’ದ ವಿಶೇಷತೆ !

ಹೊಸ ಸೇರ್ಪಡೆ

ಕಲಾವಿದನೊಬ್ಬನಿಂದ ಕಲೆ-ಕಲಾವಿದರ ಸೇವೆ ಶ್ಲಾಘನೀಯ: ಕಡಂದಲೆ ಸುರೇಶ್‌ ಭಂಡಾರಿ

ಕಲಾವಿದನೊಬ್ಬನಿಂದ ಕಲೆ-ಕಲಾವಿದರ ಸೇವೆ ಶ್ಲಾಘನೀಯ: ಕಡಂದಲೆ ಸುರೇಶ್‌ ಭಂಡಾರಿ

ಕೆಂಪು ಟೊಪ್ಪಿ ಸರ್ಕಾರ ರಚಿಸಲು ಬಯಸುತ್ತಿರುವುದು ಯಾಕೆ ಗೊತ್ತಾ?ಸಮಾಜವಾದಿ ಪಕ್ಷಕ್ಕೆ ಪ್ರಧಾನಿ

ಕೆಂಪು ಟೊಪ್ಪಿ ಸರ್ಕಾರ ರಚಿಸಲು ಬಯಸುತ್ತಿರುವುದು ಯಾಕೆ ಗೊತ್ತಾ?ಸಮಾಜವಾದಿ ಪಕ್ಷಕ್ಕೆ ಪ್ರಧಾನಿ

24chikkodi

ವಿಧಾನ ಪರಿಷತ್ ಚುನಾವಣೆ: ಮತಗಟ್ಟೆಯೊಳಗೆ ಮೊಬೈಲ್ ನಿಷೇಧಿಸುವಂತೆ ಐವಾನ ಡಿಸೋಜಾ ಒತ್ತಾಯ

ಪರಿಷತ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ: ಮಾಜಿ ಸಿಎಂ ಬಿಎಸ್ ವೈ

ಪರಿಷತ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ: ಮಾಜಿ ಸಿಎಂ ಬಿಎಸ್ ವೈ

23jds

ಕಾಂಗ್ರೆಸ್, ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಎಫೆಕ್ಟ್ ಆಗುವುದಿಲ್ಲ: ಸಚಿವ ಹಾಲಪ್ಪ ಆಚಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.