ಗೋಡೆ ಬರಹದ ಮೂಲಕ ನಮನ


Team Udayavani, Nov 1, 2021, 3:04 PM IST

ಗೋಡೆ ಬರಹದ ಮೂಲಕ ನಮನ

ಮದ್ದೂರು: ನಟ ಪುನೀತ್‌ರಾಜ್‌ಕುಮಾರ್‌ ಅವರಿಗೆ ಗೋಡೆ ಬರಹಗಾರ ತೂಬಿನಕೆರೆ ಗೋವಿಂದು ಅವರು ವಿಶೇಷವಾಗಿ ಶ್ರದ್ಧಾಂಜಲಿ ಸಲ್ಲಿಸಿದರು.

ಪಟ್ಟಣದ ತಾಲೂಕು ಕಚೇರಿ ಕಾಂಪೌಂಡ್‌ ಗೋಡೆ ಮೇಲೆ ವಿಶಿಷ್ಟವಾಗಿ ಪುನೀತ್‌ ರಾಜ್‌ಕುಮಾರ್‌ ಅವರ ಚಿತ್ರ ಬರೆದು ಶೋಕ ಗೀತೆಗಳನ್ನು ಕುಂಚ ನಮನ ಅರ್ಪಿಸಿದರು.

ಇದನ್ನೂ ಓದಿ:- ನೂತನ ಎಸ್ಪಿಯಾಗಿ ಯತೀಶ್‌ ನೇಮಕ

ಬಳಿಕ ಮಾತನಾಡಿದ ಚಿತ್ರ ಕಲಾವಿದ ತೂಬಿನಕೆರೆ ಗೋವಿಂದು, ಕನ್ನಡಿಗರ ಮನಗೆದ್ದಿದ್ದ ಪುನೀತ್‌ ರಾಜ್‌ಕುಮಾರ್‌ ಅವರ ಅಗಲಿಕೆಯಿಂದ ರಾಜ್ಯಕ್ಕೆ ಹಾಗೂ ಚಿತ್ರರಂಗಕ್ಕೆ ತುಂಬಲಾಗದ ನಷ್ಟ ಉಂಟಾಗಿದ್ದು, ಹಲವಾರು ಉತ್ತಮ ಚಿತ್ರಗಳಲ್ಲಿ ನಟಿಸಿ ಚಿತ್ರರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆಂದು ಬಣ್ಣಿಸಿದರು. ಈ ವೇಳೆ ಜಯಂತಿಲಾಲ್‌ ಪಟೇಲ್‌, ರಘು, ಪವನ್‌, ತಿಮ್ಮೇಗೌಡ ಇದ್ದರು.

ಟಾಪ್ ನ್ಯೂಸ್

dks

ಇಸ್ರೋ ಸ್ಥಳಾಂತರ: ಪ್ರಧಾನಿ ಮತ್ತು ಸಿಎಂಗೆ ಡಿಕೆಶಿ ಬರೆದ ಪತ್ರದ ಸಾರಾಂಶ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

k s eshwarappa

ಯಾವುದೇ ಕಾರಣಕ್ಕೂ ರಮೇಶ್ ಜಾರಕಿಹೊಳಿ ಬಿಜೆಪಿಗೆ ಮೋಸ ಮಾಡಲ್ಲ: ಈಶ್ವರಪ್ಪ ಸಮರ್ಥನೆ

ಖಾಲಿ ಪತ್ರಕ್ಕೆ ಮೃತ ಅಜ್ಜಿಯ ಹೆಬ್ಬೆಟ್ಟಿನ ಒತ್ತಿಸಿಕೊಂಡ ಸಂಬಂಧಿಕರು! ವಿಡಿಯೋ ವೈರಲ್

ಖಾಲಿ ಪತ್ರಕ್ಕೆ ಮೃತ ಅಜ್ಜಿಯ ಹೆಬ್ಬೆಟ್ಟಿನ ಮುದ್ರೆ ಒತ್ತಿಸಿಕೊಂಡ ಸಂಬಂಧಿಕರು! ವಿಡಿಯೋ ವೈರಲ್

ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚನೆ: ಸೆರೆ

ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚನೆ: ಸೆರೆ

ಮೈಸೂರು: ಪಾನಮತ್ತನಾಗಿ ಸ್ವಂತ ತಂಗಿಯ ಮೇಲೆ ಅತ್ಯಾಚಾರವೆಸಗಿದ ಸಹೋದರ!

ಮೈಸೂರು: ಪಾನಮತ್ತನಾಗಿ ಸ್ವಂತ ತಂಗಿಯ ಮೇಲೆ ಅತ್ಯಾಚಾರವೆಸಗಿದ ಸಹೋದರ!

1-sfdsf-a

‘ರೈಡ್ ಫಾರ್ ಅಪ್ಪು’ ಪುನೀತ್ ನೆನಪಿಗಾಗಿ ಬೈಕ್ ಮೆರವಣಿಗೆ; ಹೆಲ್ಮೆಟ್ ಜಾಗೃತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fds

ಹಕ್ಕುಗಳಿಗೆ ತೊಂದರೆಯದಾಗ ರಕ್ಷಣೆಗೆ ನಿಲ್ಲುವುದು ಪ್ರತಿಯೊಬ್ಬನ ಕರ್ತವ್ಯ: ಕೆ.ಸಿ.ಎನ್.ಸುರೇಶ್

ದುಷ್ಕರ್ಮಿಗಳಿಂದ ಬೆಳೆ ನಾಶ

ದುಷ್ಕರ್ಮಿಗಳಿಂದ ಬೆಳೆ ನಾಶ

ಜಿಲ್ಲಾ ಪಂಚಾಯತ್‌ ಸಮೀಕ್ಷೆ

ಮಾನ್ಯುಯಲ್‌ ಸ್ಕ್ಯಾವೆಂಜರ್‌ ಸಮೀಕ್ಷೆ

9protest

ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ

1sum

ಸಂಸದೆ ಸುಮಲತಾರ ಬೆಂಬಲ ಕೋರಿದ ಮಂಡ್ಯ ಬಿಜೆಪಿ ಅಭ್ಯರ್ಥಿ

MUST WATCH

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

udayavani youtube

ನೀರಿನಿಂದ ಮಲ್ಲಿಗೆ ಗಿಡವನ್ನು ಬೆಳೆಯಬಹುದೇ ?

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

ಹೊಸ ಸೇರ್ಪಡೆ

dks

ಇಸ್ರೋ ಸ್ಥಳಾಂತರ: ಪ್ರಧಾನಿ ಮತ್ತು ಸಿಎಂಗೆ ಡಿಕೆಶಿ ಬರೆದ ಪತ್ರದ ಸಾರಾಂಶ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

15bjp

ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನ

ನರ್ಸಿಂಗ್‌ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು

ನರ್ಸಿಂಗ್‌ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು

14price

ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.