ತ.ನಾಡಿಗೆ ನೀರು: ರೈತರ ಪ್ರತಿಭಟನೆ
Team Udayavani, Jul 31, 2017, 6:20 AM IST
ಮದ್ದೂರು: ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ, ಜಿಲ್ಲಾ ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮಂಡ್ಯ ಜಿಲ್ಲೆಯ ಕೆಲವೆಡೆ ಭಾನುವಾರವೂ ಪ್ರತಿಭಟನೆಗಳು ನಡೆದವು.
ಈ ಮಧ್ಯೆ, ಮದ್ದೂರು ಕೆರೆಯಂಗಳದಲ್ಲಿ ನಡೆಯುತ್ತಿರುವ ನಿರಂತರ ಧರಣಿ 24ನೇ ದಿನಕ್ಕೆ ಕಾಲಿಟ್ಟಿದ್ದು, ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಪ್ರತಿ ಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ರ ಪ್ರತಿಕೃತಿ ದಹಿಸಿದರು. ಇದೇ ವೇಳೆ, ಕಾವೇರಿ ಕಣಿವೆಯ ಇತರೆಡೆಯೂ ಪ್ರತಿಭಟನೆಗಳು ನಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್