ಅಂಬರೀಶ್‌ ಜೆಡಿಎಸ್‌ಗೆ ಬಂದರೆ ಸ್ವಾಗತ: ಎಚ್‌ಡಿಕೆ

Team Udayavani, Apr 26, 2018, 7:20 AM IST

170313kpn63-hdk.jpg

ಮದ್ದೂರು: “ಅಂಬರೀಶ್‌ ಅಜಾತ ಶತ್ರು. ಕಾಂಗ್ರೆಸ್‌ನಲ್ಲಿದ್ದರೂ ಜೆಡಿಎಸ್‌ ಪಕ್ಷದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅವರು ಪಕ್ಷ ಸೇರುವುದಾದರೆ ಮುಕ್ತವಾಗಿ ಸ್ವಾಗತಿಸುತ್ತೇನೆ’ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಅಂಬರೀಶ್‌ಗೆ ಹಿಂದಿನಿಂದಲೂ ದೇವೇಗೌಡರ ಬಗ್ಗೆ ಪ್ರೀತಿ, ಅಭಿಮಾನ, ಗೌರವವಿದೆ.

ಅದಕ್ಕಾಗಿಯೇ ಅವರ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಅವರು ಮತ್ತು ತಾವು ಅಣ್ಣ-ತಮ್ಮಂದಿರಿದ್ದಂತೆ ಎಂದರು. “ಅಂಬರೀಶ್‌ ಚುನಾವಣಾ ರಾಜಕಾರಣದಿಂದಷ್ಟೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಸಕ್ರಿಯ ರಾಜಕಾರಣದಿಂದ ಅವರಿನ್ನೂ ದೂರವಾಗಿಲ್ಲ. ಜೆಡಿಎಸ್‌ ಸೇರ್ಪಡೆ ಬಗ್ಗೆ ಇನ್ನೂ ಯಾವುದೇ ಚರ್ಚೆ ನಡೆಸಿಲ್ಲ. ಅವಕಾಶ ಬಿದ್ದರೆ ಅಂಬರೀಶ್‌ ಅವರನ್ನು ನೇರವಾಗಿ ಭೇಟಿ ಮಾಡುತ್ತೇನೆ ಎಂದರು.

ಟಾಪ್ ನ್ಯೂಸ್

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.