Udayavni Special

ಸುರಕ್ಷಾ ಕ್ರಮಗಳ ಜತೆಗೆ ಅದ್ಧೂರಿ ಸ್ವಾಗತ

Team Udayavani, Aug 24, 2021, 4:09 PM IST

ಸುರಕ್ಷಾ ಕ್ರಮಗಳ ಜತೆಗೆ ಅದ್ಧೂರಿ ಸ್ವಾಗತ

ಮಂಡ್ಯ: ತಾಲೂಕಿನ ಕೆರಗೋಡು, ದುದ್ದ, ಕಸಬಾ ಹಾಗೂ ಬಸರಾಳು ಹೋಬಳಿ ವ್ಯಾಪ್ತಿಯ ಗ್ರಾಮೀಣ ಭಾಗದ ಪ್ರೌಢ ಶಾಲೆಗಳತ್ತ ವಿದ್ಯಾರ್ಥಿಗಳು ಉತ್ಸಾಹದಿಂದ ಆಗಮಿಸಿದರೆ, ಶಿಕ್ಷಕರು ಹೂಮಳೆ ಸುರಿಸಿ ಸ್ವಾಗತಿಸಿದ್ದು ಗಮನ ಸೆಳೆಯಿತು.

ಕೋವಿಡ್‌ ಹಾವಳಿಯಿಂದಾಗಿ ಸುಮಾರು ಒಂದೂವರೆ ವರ್ಷಗಳಕಾಲಮನೆಯಲ್ಲೇಹೆಚ್ಚುಕಾಲ ಕಳೆದು ನೀರಸವಾಗಿದ್ದ ವಿದ್ಯಾರ್ಥಿಗಳು ಅತೀ ಉತ್ಸಾಹದಿಂದ ಶಾಲೆಗೆ ಆಗಮಿಸುತ್ತಿದ್ದುದು ವಿಶೇಷವಾಗಿತ್ತು. ಶಿಕ್ಷಣ ಇಲಾಖೆ ಆದೇಶದಂತೆ ಶಾಲೆ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ, ಅಲಂಕಾರ ಮಾಡಿ, ಬಲೂನ್‌ಗಳನ್ನು ಹಾಕಿಸಿ ಶಾಲೆಯ ಸೌಂದರ್ಯ ಹೆಚ್ಚಿಸಿದ್ದರು. ಜತೆಗೆ
ಮುಂಭಾಗ  ಸ್ಯಾನಿಟೈಸರ್‌ ಹಾಗೂಮಾಸ್ಕ್ ಗಳನ್ನು ಇಟ್ಟು ಸಾಮಾಜಿಕ ಅಂತರದೊಂದಿಗೆ ಆಗಮಿಸಿ ಎಂದು ಸೂಚಿಸಿ ಶಾಲೆಯ ಒಳ ಪ್ರವೇ
ಶಿಸುತ್ತಿದ್ದಂತೆಯೇ ಸಿಹಿ ಹಂಚಿ ಹೂಮಳೆಗರೆದು ವಿದ್ಯಾರ್ಥಿಗಳಿಗೆ ಅಚ್ಚರಿ ಮೂಡಿಸಿದರು.

ಇದನ್ನೂ ಓದಿ:ಎಚ್.ಡಿ.ಕುಮಾರಸ್ವಾಮಿ ಇಲ್ಲದಿದ್ದರೆ ಸಾರಾ ಮಹೇಶ್ ಜೀರೋ: ಜಿ.ಟಿ ದೇವೇಗೌಡ ಟೀಕೆ

ಹಬ್ಬದ ವಾತಾವರಣ: ಶಿವಪುರ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದ ಮಂಡ್ಯ ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್‌.ಕಾಳೀರಯ್ಯ ಪ್ರತಿಕ್ರಿಯಿಸಿ, ಈ ದಿನ ನಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗೆ ಹಾಜರಾಗಿದ್ದಾರೆ. ಶಿಕ್ಷಕರೂ ಕೋವಿಡ್‌ ಭಯ ಮುಕ್ತ ವಾತಾವರಣ ಸೃಷ್ಟಿಸಿ, ಕಲಿಕಾ ಸನ್ನಿವೇಶ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೇ.70ಕ್ಕೂ ಹೆಚ್ಚು ಹಾಜರಾತಿ ಇದ್ದು, ಹಬ್ಬದ ವಾತಾವರಣ ಎಲ್ಲಾ ಶಾಲೆಗಳಲ್ಲೂ ಮೂಡಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಶಿವಪುರ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ವಸಂತ ಕುಮಾರ ಮಕ್ಕಳು ಹಾಗೂ ಪೋಷಕರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಶಾಲೆಯಲ್ಲಿ ಸುರಕ್ಷತಾ ವ್ಯವಸ್ಥೆ ಕುರಿತು ಮನನ ಮಾಡಿದ್ದೇವೆ.ಕಲಿಕಾ ವಾತಾವರಣದ ಬಗ್ಗೆಯೂ ಮನವರಿಕೆ ಮಾಡಿ ಕೊಡಲಾಗಿದೆ ಎಂದರು.

ಶಿವಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವದಂದು ಶಿಕ್ಷಕರು ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷಿಸಿ, ಸಿಹಿ ವಿತರಿಸಿ, ಹೂ ಹಾಕುವ ಮೂಲಕ ಸ್ವಾಗತಿಸಿದರು.

ಟಾಪ್ ನ್ಯೂಸ್

ಅಸಾದುದ್ದೀನ್ ಒವೈಸಿ ಮನೆಗೆ ನುಗ್ಗಿ ದಾಂಧಲೆ, ಧ್ವಂಸ; ಹಿಂದೂ ಸೇನಾದ ಐವರ ಬಂಧನ

ಅಸಾದುದ್ದೀನ್ ಒವೈಸಿ ಮನೆಗೆ ನುಗ್ಗಿ ದಾಂಧಲೆ, ಧ್ವಂಸ; ಹಿಂದೂ ಸೇನಾದ ಐವರ ಬಂಧನ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 26,964 ಪ್ರಕರಣ ಪತ್ತೆ : 34,167 ಮಂದಿ ಗುಣಮುಖ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 26,964 ಕೋವಿಡ್ ಪ್ರಕರಣ ಪತ್ತೆ : 34,167 ಮಂದಿ ಗುಣಮುಖ

ಪ್ರೀತಿ ನಿರಾಕರಿಸಿ ಯುವತಿ ಫೋಟೋ ಅಶ್ಲೀಲವಾಗಿ ಎಡಿಟ್‌: ಆರೋಪಿ ಸೆರೆ

ಪ್ರೀತಿ ನಿರಾಕರಿಸಿದಳೆಂದು ಯುವತಿ ಫೋಟೋ ಅಶ್ಲೀಲವಾಗಿ ಎಡಿಟ್‌: ಆರೋಪಿ ಸೆರೆ

ghfhjkhhgfq

ದೀಪಿಕಾ ಪಡುಕೋಣೆ vs ಪಿವಿ ಸಿಂಧು : ಬ್ಯಾಡ್ಮಿಂಟನ್ ಆಡಿದ ತಾರೆಯರು

fsfhghgfdsa

ಮಂಗನ ಸೇಡು : 22 ಕಿ.ಮೀ ಬಿಟ್ಟು ಬಂದ್ರು ಲಾರಿಯಲ್ಲಿ ಮತ್ತೆ ಹುಡುಕಿಕೊಂಡು ಬಂದ ಕೋತಿ

gghgfds

ಅಣ್ಣನ ಸಾವಿನ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಂಗಿ

hjghjkjhgfdsa

ಬೆಂಗಳೂರು : ಅಪಾರ್ಟ್’ಮೆಂಟ್ ಅಗ್ನಿ ದುರಂತಕ್ಕೆ ತಾಯಿ ಮಗಳು ಸಜೀವ ದಹನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಳಿಘಟ್ಟ ಏತ ನೀರಾವರಿ ಯೋಜನೆ: ಮುಕ್ತಾಯ ಹಂತದಲ್ಲಿ ಪ್ರಥಮ ಹಂತದ ಕಾಮಗಾರಿ

ಬಳಿಘಟ್ಟ ಏತ ನೀರಾವರಿ ಯೋಜನೆ: ಮುಕ್ತಾಯ ಹಂತದಲ್ಲಿ ಪ್ರಥಮ ಹಂತದ ಕಾಮಗಾರಿ

madya news

ಉದ್ಯಾನದಲ್ಲಿ ಮರಗಳಿಗೆ ತಿರಂಗ ಬಣ್ಣ

manday

ಗಣಿಗಾರಿಕೆ ಲೈಸೆನ್ಸ್‌ ರದ್ದು : ಅಧಿಕಾರಿಗಳ ವೈಫಲ್ಯ?

ಕೌಟುಂಬಿಕ ವಿಚಾರ : ಮಂಡ್ಯ ಮೂಲದ ಒಂದೇ ಕುಟುಂಬದ ಐವರು ಸಾವು

ಕೌಟುಂಬಿಕ ವಿಚಾರ : ಮಂಡ್ಯ ಮೂಲದ ಒಂದೇ ಕುಟುಂಬದ ಐವರು ಸಾವು

ಮೈಷುಗರ್‌ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸಿ

ಮೈಷುಗರ್‌ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸಿ

MUST WATCH

udayavani youtube

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

udayavani youtube

ವೀಳ್ಯದೆಲೆಯಿಂದ ಸುಂದರ ಹಾರ ತಯಾರಿಸಿ – ಈ ವಿಧಾನ ಅನುಸರಿಸಿ

udayavani youtube

ಬೆಂಗಳೂರಿನ ವಸತಿ ಸಮುಚ್ಚಯದಲ್ಲಿ ಬೆಂಕಿ ಅವಘಡ : ಕಣ್ಣೆದುರೇ ಮಹಿಳೆ ಸಜೀವ ದಹನ

udayavani youtube

ಮೈಮೇಲೆ ಕೊಚ್ಚೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ

udayavani youtube

ವಿಧಾನಸಭೆ​ ಕಲಾಪ ನೇರ ಪ್ರಸಾರ : 21-09-2021| Afternoon Session

ಹೊಸ ಸೇರ್ಪಡೆ

ಅಸಾದುದ್ದೀನ್ ಒವೈಸಿ ಮನೆಗೆ ನುಗ್ಗಿ ದಾಂಧಲೆ, ಧ್ವಂಸ; ಹಿಂದೂ ಸೇನಾದ ಐವರ ಬಂಧನ

ಅಸಾದುದ್ದೀನ್ ಒವೈಸಿ ಮನೆಗೆ ನುಗ್ಗಿ ದಾಂಧಲೆ, ಧ್ವಂಸ; ಹಿಂದೂ ಸೇನಾದ ಐವರ ಬಂಧನ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 26,964 ಪ್ರಕರಣ ಪತ್ತೆ : 34,167 ಮಂದಿ ಗುಣಮುಖ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 26,964 ಕೋವಿಡ್ ಪ್ರಕರಣ ಪತ್ತೆ : 34,167 ಮಂದಿ ಗುಣಮುಖ

ಪ್ರೀತಿ ನಿರಾಕರಿಸಿ ಯುವತಿ ಫೋಟೋ ಅಶ್ಲೀಲವಾಗಿ ಎಡಿಟ್‌: ಆರೋಪಿ ಸೆರೆ

ಪ್ರೀತಿ ನಿರಾಕರಿಸಿದಳೆಂದು ಯುವತಿ ಫೋಟೋ ಅಶ್ಲೀಲವಾಗಿ ಎಡಿಟ್‌: ಆರೋಪಿ ಸೆರೆ

ghfhjkhhgfq

ದೀಪಿಕಾ ಪಡುಕೋಣೆ vs ಪಿವಿ ಸಿಂಧು : ಬ್ಯಾಡ್ಮಿಂಟನ್ ಆಡಿದ ತಾರೆಯರು

fsfhghgfdsa

ಮಂಗನ ಸೇಡು : 22 ಕಿ.ಮೀ ಬಿಟ್ಟು ಬಂದ್ರು ಲಾರಿಯಲ್ಲಿ ಮತ್ತೆ ಹುಡುಕಿಕೊಂಡು ಬಂದ ಕೋತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.