ಅರ್ಹರಿಗೆ ಸರ್ಕಾರದ ಯೋಜನೆ ತಲುಪಲಿ: ನಿರಾಣಿ


Team Udayavani, Jul 4, 2020, 5:32 AM IST

arha-sarkara

ಪಾಂಡವಪುರ: ಜಿಲ್ಲೆಯ ರೈತರ ಮಕ್ಕಳಿಗೆ ಹೈಟೆಕ್‌ ವಸತಿ ಶಾಲೆ, ವಿದ್ಯಾಂವಂತ ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳದ ಮೂಲಕ ಅರ್ಹತೆಗೆ ತಕ್ಕಂತೆ ಕೆಲಸ, ಉಚಿತ ಆರೋಗ್ಯ ತಪಾಸಣೆ ಶಿಬಿರ ಸೇರಿದಂತೆ ರಾಜ್ಯ ಮತ್ತು ಕೇಂದ್ರ  ಸರ್ಕಾರದ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಮುರುಗೇಶ್‌ ನಿರಾಣಿ ಭರವಸೆ ನೀಡಿದರು.

ತಾಲೂಕಿನ ಪಿಎಸ್‌ಎಸ್‌ಕೆ ಕಾರ್ಖಾನೆ ಆಡಳಿತ ಕಚೇರಿ ಸಭಾಂಗಣದಲ್ಲಿ ತಾಲೂಕು ಅಖೀಲ ಭಾರತ  ವೀರಶೈವ ಲಿಂಗಾಯತ ಮಹಾಸಭಾ ಘಟಕದಿಂದ ಪಿಎಸ್‌ಎಸ್‌ಕೆ ಗುತ್ತಿಗೆದಾರ ಶಾಸಕ ಮುರುಗೇಶ್‌ ನಿರಾಣಿಯವರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ನಾನು ರೈತ ಕುಟುಂಬದಿಂದ ಬಂದವನ್ನು, ಇಂದಿಗೂ ನನ್ನ ಕುಟುಂಬಸ್ಥರು ಬೇಸಾಯವನ್ನೇ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ನಮ್ಮ ಮನೆಯವರು ಯಾರೂ ಸಹ ಎಸ್‌ಎಸ್‌ಎಲ್‌ ಸಿಯೂ ಪಾಸ್‌ ಆಗಿಲ್ಲ, ಮಗ ರಾಜಕೀಯ, ಉದ್ಯಮ ಕ್ಷೇತ್ರದಲ್ಲಿ ಬೆಳೆದಿದ್ದರೂ ನನ್ನ ತಂದೆ ಇಂದಿಗೂ ಸಹ  ಬೇಸಾಯವನ್ನು ಬಿಟ್ಟಿಲ್ಲ ಎಂದು ತಿಳಿಸಿದರು.

ಕಾರ್ಖಾನೆ ಅಭಿವೃದ್ಧಿ: ಕಾರ್ಖಾನೆ ಗುತ್ತಿಗೆಪಡೆದುಕೊಳ್ಳುವ ಸಂದರ್ಭದಲ್ಲಿ ಕಾರ್ಖಾನೆಯಲ್ಲಿನ ಕೆಲವು ಯಂತ್ರಗಳು ತುಕ್ಕುಹಿಡಿದು, ದುರಸ್ತಿಗೊಂಡಿವೆ. ಕಾರ್ಖಾನೆ ನಡೆಸಲು ಸಾಧ್ಯವಿಲ್ಲ ಎಂಬುದಾಗಿ ಹೇಳಿದರು. ಅದಕ್ಕೆಲ್ಲ ನಾನು  ತಲೆಕೆಡಿಸಿಕೊಳ್ಳಲಿಲ್ಲ. ಕಾರ್ಖಾನೆಯೊಂದಿಗೆ ಮದುವೆಯಾಗಿದೆ. ಅದಕ್ಕೆ ಡೈವರ್ ಕೊಡಲು ಸಾಧ್ಯವಿಲ್ಲ, ಏನೇ ಕಷ್ಟಬಂದರೂ ಸಹ ಕಾರ್ಖಾನೆಯನ್ನು ಅಭಿವೃದ್ಧಿಸುತ್ತೇನೆ ಎಂದರು.

ಉದ್ಯಮ ಕ್ಷೇತ್ರ ಮೊದಲ ಆಯ್ಕೆ: ರಾಜಕೀಯಕ್ಕಿಂತ ಉದ್ಯಮ ಕ್ಷೇತ್ರವೇ ನನ್ನ ಮೊದಲ ಆಯ್ಕೆ. ಕಾರ್ಖಾನೆಯ ಒಳಗೆ ಯಾವುದೇ ರಾಜಕೀಯ, ಜಾತಿ, ಧರ್ಮ ಪರಿಗಣಿಸಲ್ಲ. ಹೊರಗೆ ನಾನು ನಿಮ್ಮವನೇ ನಿಜಕ್ಕೂ ವೀರಶೈವ ಮುಖಂಡರು  ಅಭಿನಂದಿಸಿದಕ್ಕೆ ತುಂಬಾ ಖುಷಿಯಾಗಿದೆ. ಸಮುದಾಯದ ಯುವಕರಿಗೆ ಉದ್ಯೋಗ ನೀಡುವಂತೆ ಮನವಿ ಮಾಡಿದ್ದೀರಾ. ಸಾಧ್ಯವಾದಷ್ಟು ನಾನು ಸಹಾಯ ಮಾಡುತ್ತೇನೆ. ಹತ್ತಕ್ಕೆ ಐದನ್ನಾದರೂ ನೀಡುತ್ತೇನೆ. ಮುಂದಿನ ದಿನಗಳಲ್ಲಿ  ನೀವು ಕರೆದರೆ ನಿಮ್ಮ ಮನೆ, ಹಬ್ಬಕ್ಕೂ ಪಾಲ್ಗೊಳುತ್ತೇನೆ. ಕಾರ್ಖಾನೆಯ ಆಧುನೀಕರಣ ನಡೆಯುತ್ತಿದೆ, ಪ

ರಿಣಿತ ತಂತ್ರಜ್ಞರು ಬಂದು ಕೆಲಸ ಮಾಡುತ್ತಿದ್ದಾರೆ. ಶೀಘ್ರವೇ ಕಾರ್ಖಾನೆಯನ್ನು ಚಾಲನೆ ಗೊಳಿಸಲಾಗುವುದು ಎಂದು ತಿಳಿಸಿದರು.  ವೀರಶೈವ ಸಮುದಾಯದ ತಾಲೂಕು ಅಧ್ಯಕ್ಷ ನಿರಂಜನ ಬಾಬು, ಹಿರಿಯ ಮುಖಂಡ ದೇವಪ್ಪ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಂ.ಎಸ್‌. ಮಂಜುನಾಥ್‌, ವಿಜಯಕುಮಾರ್‌, ಆನುವಾಳು ನಾಗರಾಜು, ಕೆ.ಎಲ್‌.ಆನಂದ್‌, ಕೈಲಾಸ್‌, ಕನ್ನಡ ಸೇನೆ  ತಾಲೂಕು ಅಧ್ಯಕ್ಷ ದೇವು, ಶ್ರೀರಂಗಪಟ್ಟಣ ಅಧ್ಯಕ್ಷ ಶಿವರಾಜು ಹಾಜರಿದ್ದರು.

ಟಾಪ್ ನ್ಯೂಸ್

siddaramaiah

ಉಪಚುನಾವಣೆಯಲ್ಲಿ ಮೈಮರೆತ ಸರ್ಕಾರ ರೈತರನ್ನು ಮರೆತಿದೆ: ಸಿದ್ದರಾಮಯ್ಯ

redmi earbuds 3 pro

ರೆಡ್‍ ಮಿ ಇಯರ್ ಬಡ್ಸ್ 3 ಪ್ರೊ: ಕಡಿಮೆ ಬಜೆಟ್‍ನ ಟ್ರೂ ವೈರ್ ಲೆಸ್‍ ಇಯರ್ ಬಡ್‍

chikkaballapura news

ವೃದ್ದ ಮಹಿಳೆಯ ಅನುಮಾನಸ್ಪದ ಸಾವು : ಅತ್ಯಾಚಾರ ಆರೋಪ

h vishwanath and siddaramaiah

ಕುರುಬರಿಗೆ ಸಿದ್ದರಾಮಯ್ಯನ ನೋಡಿದ್ರೆ ಇಂಗ್ಲೀಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್

vidhana soudha

‘ಅನುಗ್ರಹ ಯೋಜನೆ’ ಮುಂದುವರಿಸಲು ಸರ್ಕಾರದ ಆದೇಶ

ದಾಂಡೇಲಿ:  ಕೊನೆಗೂ ಪತ್ತೆಯಾದ ವಿನಾಯಕ ನಗರದ ಕಾಳಿ ನದಿಯಲ್ಲಿ ಮೊಸಳೆಯ ವಶದಲ್ಲಿದ್ದ ಬಾಲಕನ ಶವ

ದಾಂಡೇಲಿ: ಕೊನೆಗೂ ಪತ್ತೆಯಾದ ವಿನಾಯಕ ನಗರದ ಕಾಳಿ ನದಿಯಲ್ಲಿ ಮೊಸಳೆಯ ವಶದಲ್ಲಿದ್ದ ಬಾಲಕನ ಶವ

ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುವ ಪಕ್ಷ: ಸಿ.ಟಿ.ರವಿ ವಾಗ್ದಾಳಿ

ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುವ ಪಕ್ಷ: ಸಿ.ಟಿ.ರವಿ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಮಸ್ಥರು

2 ಗ್ರಾಮಸ್ಥರಿಂದ ಪರಸ್ಪರ ಬಡಿದಾಟ

krs

ಕೆಆರ್‌ಎಸ್‌ ಜಲಾಶಯ ಭರ್ತಿಗೆ 3 ಅಡಿ ಬಾಕಿ

28

ಅಪಪ್ರಚಾರ ಮಾಡಿದವರ ಬಾಯಿ ಮುಚ್ಚಿಸಿದ್ದೇವೆ

ದೇಶಕ್ಕಾಗಿ ಪ್ರಾಣತೆತ್ತ ವೀರರನ್ನು ಸ್ಮರಿಸೋಣ

ದೇಶಕ್ಕಾಗಿ ಪ್ರಾಣತೆತ್ತ ವೀರರನ್ನು ಸ್ಮರಿಸೋಣ

Mysugar needs modern touches

ಮೈಷುಗರ್‌ಗೆ ಬೇಕಿದೆ ಆಧುನಿಕ ಸ್ಪರ್ಶ

MUST WATCH

udayavani youtube

ದಾಂಡೇಲಿ :ಕಳೆದ ಎರಡು ದಿನಗಳಿಂದ ಬಾಲಕನನ್ನು ಬಾಯಲ್ಲಿಟ್ಟುಕೊಂಡೇ ಓಡಾಡುತ್ತಿತ್ತು ಮೊಸಳೆ

udayavani youtube

ಎಡೆಬಿಡದೆ ಸುರಿದ ಮಳೆಗೆ ಜಲಾವೃತಗೊಂಡ ಮನೆಗಳು

udayavani youtube

ಮಂಗಳೂರು: ಬಲೆಗೆ ಬಿತ್ತು ಭಾರೀ ಗಾತ್ರದ ಶಾರ್ಕ್ ಮೀನು

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಹೊಸ ಸೇರ್ಪಡೆ

17RSS

13 ವರ್ಷಗಳ ಬಳಿಕ ಆರೆಸ್ಸೆಸ್‌ ಬೈಠಕ್‌ ಆತಿಥ್ಯ

siddaramaiah

ಉಪಚುನಾವಣೆಯಲ್ಲಿ ಮೈಮರೆತ ಸರ್ಕಾರ ರೈತರನ್ನು ಮರೆತಿದೆ: ಸಿದ್ದರಾಮಯ್ಯ

ಮೊದಲ ದಿನ ಶಾಲೆಗೆ 51,809 ಮಕಳು ಹಾಜರಿ

ಮೊದಲ ದಿನ ಶಾಲೆಗೆ 51,809 ಮಕಳು ಹಾಜರಿ

shivamogga news

ನೆಡುತೋಪಿನಲ್ಲಿ ಆಕಸ್ಮಿಕ ಬೆಂಕಿ

shivamogga news

ಸಾಂಕ್ರಾಮಿಕ ರೋಗ ಶಂಕೆ: 35 ಕುರಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.