ಕೆಆರ್ ಎಸ್ ಡ್ಯಾಂ ಮೇಲೆ ಯುವಕನ ಕಾರುಬಾರು! ಪೊಲೀಸ್ ಜೀಪು ಚಲಾಯಿಸಿದ ಯುವಕ: ವಿಡಿಯೋ ವೈರಲ್

Team Udayavani, Feb 27, 2021, 1:13 PM IST

ಕೆಆರ್ ಎಸ್ ಡ್ಯಾಂ ಮೇಲೆ ಯುವಕನ ಕಾರುಬಾರು! ಪೊಲೀಸ್ ಜೀಪು ಚಲಾಯಿಸಿದ ಯುವಕ: ವಿಡಿಯೋ ವೈರಲ್

ಮಂಡ್ಯ: ಕೃಷ್ಣರಾಜಸಾಗರ ಜಲಾಶಯದ ಮೇಲೆ ಪೊಲೀಸ್ ಜೀಪು ಚಲಾಯಿಸುವ ಮೂಲಕ ಯುವಕನೊಬ್ಬ ದರ್ಬಾರ್ ನಡೆಸಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ.

ಡ್ಯಾಂ ಮೇಲೆ ಪೊಲೀಸ್ ಜೀಪು ಚಲಾಯಿಸಿದ್ದಲ್ಲದೇ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ್ದಾನೆ.

ಕಾನೂನು ಪಾಲಿಸಬೇಕಿದ್ದ ಪೊಲೀಸಪ್ಪನಿಂದಲೇ ಯುವಕನ ದರ್ಬಾರ್ ಗೆ ಸಾಥ್ ನೀಡಿದ್ದು, ಯುವಕ ಚೀಪ್ ಚಲಾಯಿಸುತ್ತಿದ್ದರೆ ಪಕ್ಕದಲ್ಲಿ ಕುಳಿತ ಪೊಲೀಸ್ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಇದನ್ನೂ ಓದಿ:ಸಿಸಿಬಿ ಪೊಲೀಸರಿಂದ ಕಾರು ಮಾರಾಟ: ನಗರದಲ್ಲಿ ಸಿಐಡಿ ತನಿಖೆ ಆರಂಭ, 4 ಪೊಲೀಸರ ಹೆಸರು ಉಲ್ಲೇಖ

ಯುವಕ ಪೊಲೀಸ್ ಜೀಪ್ ಚಲಾಯಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಭದ್ರತೆ ದೃಷ್ಟಿಯಿಂದ ಡ್ಯಾಂ ಮೇಲೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿದರೂ ಯುವಕನಿಗೆ ತೆರಳಲು ಅವಕಾಶ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮಂಡ್ಯದಲ್ಲಿ ಸಾಮಾನ್ಯ ಜನರಿಗೊಂದು ನಿಯಮ, ಅಧಿಕಾರಿಗಳ ಕಡೆಯವರಿಗೊಂದು ನಿಯಮ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ:ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್

ನಿಯಮ ಉಲ್ಲಂಘಿಸಿದ ಅಧಿಕಾರಿ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.