ಮಂಗಳೂರು: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಕಚೇರಿ ಉದ್ಘಾಟನೆ
Team Udayavani, Oct 6, 2019, 1:22 PM IST
ಮಂಗಳೂರು: ಮೀನುಗಾರಿಕೆ, ಬಂದರು ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ನೂತನ ಕಚೇರಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ರವಿವಾರದಂದು ಉದ್ಘಾಟನೆಗೊಂಡಿತು.
ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ದ.ಕ ಲೋಕಸಭಾ ಸದಸ್ಯ ನಳೀನ್ ಕುಮಾರ್ ಕಟೀಲು ಅವರು ಕೋಟಾರವರು ಹಲವಾರು ವರ್ಷಗಳ ಅನುಭವಿ ರಾಜಕಾರಣಿಯಾಗಿದ್ದು, ಅವರಿಂದ ಜಿಲ್ಲೆಯು ಇನ್ನಷ್ಟು ಅಭಿವೃದ್ಧಿ ಕಾಣಲಿದೆ ಎಂದು ಹೇಳಿದರು.
ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಮಾತನಾಡಿ ಪ್ರತಿ ಸೋಮವಾರದಂದು ದಿನವಿಡಿ ತಾನು ಈ ಕಚೇರಿಯಲ್ಲಿ ಲಭ್ಯವಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್, ಸಂಜೀವ ಮಠಂದೂರು, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಜೆ.ಕೃಷ್ಣ ಪಾಲೇಮಾರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ