ಉಪಚುನಾವಣೆಯಲ್ಲಿ ಅನರ್ಹರಿಗೆ ತಕ್ಕ ಪಾಠ ಕಲಿಸಬೇಕು: ಯು.ಟಿ.ಖಾದರ್

Team Udayavani, Nov 20, 2019, 1:27 PM IST

ಮಂಗಳೂರು: ಮಾಜಿ ಸಚಿವ ತನ್ವೀರ್ ಸೇಠ್ ಮೇಲಿನ ಹತ್ಯೆ ಯತ್ನ ನಿಜಕ್ಕೂ ಖಂಡನಾರ್ಹವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದರು.
ಅವರು ಮಂಗಳೂರಿನಲ್ಲಿ ಬುಧವಾರದಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅನರ್ಹರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು. ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಆತ್ಮಾವಲೋಕನ ನಡೆಯುತ್ತಿದೆ ಎಂದ ಖಾದರ್ ಅವರು ಶಾಲೆಗಳಲ್ಲಿ ಗೋಧಿವಿತರಿಸುವ ಸರಕಾರದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ