ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆ


Team Udayavani, Oct 21, 2019, 4:36 PM IST

21-October-14

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೆಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಸಹಯೋಗದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯು ಸೋಮವಾರದಂದು ನಗರದ ಡಿಎಆರ್ ಕಚೇರಿ ಆವರಣದಲ್ಲಿ ನಡೆಯಿತು.

ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಡ್ಲೂರು ಸತ್ಯನಾರಾಯಣಾಚಾರ್ಯರವರು ಮಾತನಾಡಿ ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ಅಕಾಲಿಕವಾಗಿ ಸಾವನ್ನಪ್ಪಿ ಹುತಾತ್ಮರಾಗುವ ಪೊಲೀಸರ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ ಕಲ್ಪಿಸಲು ಮಂಗಳೂರಿನಲ್ಲಿ ಶಾಲೆಯೊಂದನ್ನು ತೆರೆಯ ಬೇಕೆಂದು ಸಲಹೆ ಮಾಡಿದರು.

ಕಾರ್ಯಕ್ರಮದಲ್ಲಿ ಪಶ್ಚಿಮ ವಲಯದ ಐಜಿಪಿ ಜೆ. ಅರುಣ್ ಚಕ್ರವರ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿದ್ದು, ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿದರು.

ಮಂಗಳೂರು ಪೊಲೀಸ್ ಆಯುಕ್ತ ಡಾ| ಹರ್ಷ ಪಿ.ಎಸ್. ಅವರು ಕಳೆದ 1 ವರ್ಷದ ಅವಧಿಯಲ್ಲಿ ಮಂಗಳೂರಿನ ಇಬ್ಬರು ಮತ್ತು ಕರ್ನಾಟಕದ 12 ಮಂದಿ ಸೇರಿದಂತೆ ದೇಶದಲ್ಲಿ ಹುತಾತ್ಮರಾದ ಒಟ್ಟು 292 ಮಂದಿ ಪೊಲೀಸರ ಹೆಸರನ್ನು ವಾಚಿಸಿದರು.

ಜಿಲ್ಲಾ ಪೊಲೀಸ್ ವರಿಷಾಧಿಕಾರಿ ಬಿ. ಎಂ. ಲಕ್ಷ್ಮೀ ಪ್ರಸಾದ್, ಡಿಸಿಪಿಗಳಾದ ಅರುಣಾಂಗ್ಷುಗಿರಿ ಮತ್ತು ಲಕ್ಷ್ಮೀ ಪ್ರಸಾದ್, ಮಂಗಳೂರು ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಗೃಹ ರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಡಾ| ಮುರಳಿ ಮೋಹನ್ ಚೂಂತಾರು, ನಿವೃತ್ತ ಕಮಾಂಡೆಂಟ್ ಡಾ| ಶಿವ ಪ್ರಸಾದ್ ರೈ, ವಲಯ ಅಗ್ನಿ ಶಾಮಕ ಅಧಿಕಾರಿ ಶಿವ ಶಂಕರ್, ಎಸಿಪಿಗಳಾದ ಮಂಜುನಾಥ ಶೆಟ್ಟಿ, ಶ್ರೀನಿವಾಸ ಗೌಡ, ಉಪಾಸೆ, ಪುತ್ತೂರು ಡಿವೈಎಸ್‌ಪಿ ದಿನಕರ ಶೆಟ್ಟಿ, ಕೆಎಸ್‌ಆರ್‌ಪಿ ಕಮಾಂಡೆಂಟ್ ಜನಾರ್ಧನ ಮತ್ತಿತರರು ಗೌರವ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.