ಮಂಗಳೂರು: ಸಿಎಫ್‌ಐ ಕಾರ್ಯಕರ್ತರಿಂದ ರಸ್ತೆ ತಡೆ, ಪೊಲೀಸರಿಂದ ಲಾಠಿ ಚಾರ್ಜ್

Team Udayavani, Dec 16, 2019, 7:49 PM IST

16-December-39

ಮಂಗಳೂರು: ದೆಹಲಿಯಲ್ಲಿ ಜಾಮಿಮಾ ಮಿಲ್ಲಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಮಂಗಳೂರಿನ ಬಲ್ಮಠದಲ್ಲಿರುವ ಕಲೆಕ್ಟರ್ ಗೇಟ್ ಬಳಿ ರಸ್ತೆ ತಡೆ ನಡೆಸಿದರು.

ಈ ವೇಳೆ ಪೊಲೀಸರು ಪ್ರತಿಭಟನಾ ನಿರತ ಸಿಎಫ್‌ಐ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿ ವಶಕ್ಕೆ ತೆಗೆದುಕೊಂಡರು.

ಜಾಮಿಯಾ ಮಿಲ್ಲಿಯಾ ವಿದ್ಯಾರ್ಥಿಗಳ ಮೇಲೆ ನಡೆಸಿದ ಕೃತ್ಯ ಖಂಡಿಸಿ ಪ್ರತಿಭಟನೆ ನಡೆಸಲು ಸಿಎಫ್‌ಐ ಕಾರ್ಯಕರ್ತರಿಗೆ ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ರಸ್ತೆ ನಡೆಸಲು ನಿರ್ಧರಿಸಿದರು. ಅದರಂತೆ ಖಾಸಗಿ ಬಸ್ಸೊಂದರಲ್ಲಿ ಆಗಮಿಸಿದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಇದರಿಂದ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಯಿತು. ಅಷ್ಟರಲ್ಲಿ ಪೊಲೀಸರು ಸಿಎಫ್‌ಐ ಕಾರ್ಯಕರ್ತರ ಮೇಲೆ ಲಾಠಿ ಜಾರ್ಜ್ ನಡೆಸಿದರಲ್ಲದೆ, ಪ್ರತಿಭಟನಾಕಾರರನ್ನು ಪೊಲೀಸ್ ಸ್ಥಳದಿಂದ ತರವುಗೊಳಿಸಿ ಬಸ್ಸಿಗೆ ತುಂಬಿಸಿ ಕರೆದೊಯ್ದುರು.

ಟಾಪ್ ನ್ಯೂಸ್

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.