ಮಂಗಳೂರು: ಪ್ಲಾಸ್ಟಿಕ್ ಬಳಕೆಯ ವಿರುದ್ಧ ಮುಂದುವರಿದ ಕಾರ್ಯಾಚರಣೆ

Team Udayavani, Sep 6, 2019, 6:32 PM IST

ಮಂಗಳೂರು: ನಗರದಲ್ಲಿ ಪ್ಲಾಸ್ಟಿಕ್ ನಿಷೇಧದ ಕುರಿತಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಎಚ್ಚೆತ್ತು ಕೊಳ್ಳದ ಅಂಗಡಿ-ಮುಂಗಟ್ಟುಗಳಿಗೆ ಮಹಾನಗರ ಪಾಲಿಕೆಯ ಅಧಿಕಾರಗಳ ತಂಡದ ದಾಳಿಯು ಶುಕ್ರವಾರವೂ ಮುಂದುವರೆಯಿತು.

ನಗರದ ಬೆಂದೂರ್ ವೆಲ್ ಪ್ರದೇಶದಲ್ಲಿ 14 ಅಂಗಡಿಗಳಿಗೆ ದಾಳಿ ನಡೆಸಿ 41.5 ಕೆ.ಜಿ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿಯಿಂದ ಒಟ್ಟು 23,000 ದಂಡ ಸಂಗ್ರಹಿತವಾಗಿದೆ ಎಂದು ಎಂಸಿಸಿಯ ಪರಿಸರ ಅಭಿಯಂತರ ಮಧು ಎಸ್. ಮನೋಹರ್ ಮಾಹಿತಿ ನೀಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ