ಮಂಗಳೂರು: ಉತ್ತರ ಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ನಡೆದುಕೊಳ್ಳಬೇಕು: ಸಿ.ಟಿ ರವಿ
Team Udayavani, Dec 26, 2019, 11:47 AM IST
ಮಂಗಳೂರು: ಉತ್ತರ ಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ನಡೆದುಕೊಳ್ಳಬೇಕು. ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡಿದವರ ಆಸ್ತಿಯನ್ನು ಜಪ್ತಿ ಮಾಡಬೇಕು ಎಂದು ಸಚಿವ ಸಿ.ಟಿ ರವಿ ಹೇಳಿದರು.
ಮಂಗಳೂರು ಗಲಭೆಯಲ್ಲಿ ಆಸ್ತಿಪಾಸ್ತಿ ನಷ್ಟ ಹಿನ್ನಲೆಯ ವಿಚಾರವಾಗಿ ಅವರು ಗುರುವಾರದಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಕಿಡಿಗೇಡಿಗಳ ಮೇಲೆ ಕಂದಾಯ ಹೇರಬೇಕು. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಗಲಭೆಯಲ್ಲಿ ಅಮಾಯಕರು ಸತ್ತರೆ ಪರಿಹಾರ ನೀಡುತ್ತೇವೆ. ಅಮಾಯಕರು ಆಗದಿದ್ದರೆ ಕ್ರಿಮಿನಲ್ ಚಟುವಟಿಕೆ ಭಾಗವಹಿಸಿದ್ದವರಿಗೆ ಪರಿಹಾರ ಕೊಡಬೇಕಾ? ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟಪಡಿಸಬೇಕು. ಸರಕಾರವನ್ನು ಅಸ್ತಿರತೆಗೆ ತರಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಗೆ ಚುನಾವಣೆ ಸೋತಾಗ ಇವಿಎಂ ಮೇಲೆ ಅನುಮಾನ; ಈಗ ಪೊಲೀಸರ ಮೇಲೆ ಅನುಮಾನ; ಕಾಂಗ್ರೆಸ್ ಗೆ ಅನುಮಾನ ಪಡೋದು ಕೆಟ್ಟ ಚಾಳಿ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ತಪ್ಪಿಸಿಕೊಳ್ಳಬಾರದೆಂದು ಮಕ್ಕಳನ್ನು ಸರಪಳಿಯಲ್ಲಿ ಕಟ್ಟಿದ ಮದರಸಾದ ಮೌಲಾನಾ
ಮುಂದುವರೆದ ಮಳೆ: ಶಾಲಾ ಆವರಣಕ್ಕೆ ನುಗ್ಗಿದ ನೀರು, ಮರದ ಕೆಳಗೆ ಪಾಠ
ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು
ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಗರ್ಭಗುಡಿಯ ಮೂರ್ತಿ ಶ್ರೀಚಕ್ರ ಸ್ಥಳಾಂತರ: ಸ್ಥಳಕ್ಕೆ ಭೇಟಿ ನೀಡದ ಸಚಿವ ಆನಂದ್ ಸಿಂಗ್; ಆಕ್ರೋಶ