ಮಂಗಳೂರು: ಪಾಸ್ಟಿಕ್ ಬಳಕೆಯ ವಿರುದ್ಧ ಅಧಿಕಾರಿಗಳ ಕಾರ್ಯಾಚರಣೆ

Team Udayavani, Sep 5, 2019, 6:42 PM IST

ಮಂಗಳೂರು: ಪ್ಲಾಸ್ಟಿಕ್ ನಿಷೇಧದ ಕುರಿತಂತೆ ಇತ್ತೀಚೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳದ ಅಂಗಡಿ ಮುಂಗಟ್ಟುಗಳಿಗೆ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡವು ಗುರುವಾರದಂದು ದಾಳಿ ನಡೆಸಿ ದಂಡ ವಿಧಿಸುವ ಮೂಲಕ ಅವರ ಬಳಿಯಲ್ಲಿದ್ದ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಂಡಿದೆ.

ಅಧಿಕಾರಿಗಳ 4 ತಂಡಗಳು ವಲೇನ್ಸಿಯಾ, ಪಂಪ್ ವೆಲ್, ಬೆಂದೂರ್, ಕರಂಗಲಪಾಡಿ, ಬಿಜೈ, ಸುರತ್ಕಲ್ ಪ್ರದೇಶಗಳಲ್ಲಿನ 67 ಅಂಗಡಿಗಳ ಮೇಲೆ ದಾಳಿ ನಡೆಸಿದ್ದು, ಒಟ್ಟು 83.37  ಕೆ.ಜಿ. ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಂಡಿದೆ. ಈ ದಾಳಿಯಿಂದ ಒಟ್ಟು 36, 750 ರೂ. ದಂಡ ಸಂಗ್ರಹಗೊಂಡಿದೆ ಎಂದು ಎಂಸಿಸಿಯ ಪರಿಸರ ಅಭಿಯಂತರ ಮಧು ಎಸ್. ಮನೋಹರ್ ಮಾಹಿತಿ ನೀಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ