ಮಂಗಳೂರು: ರೈಲ್ವೇ ಅಧಿಕಾರಿಗಳ ಸಭೆ
Team Udayavani, Sep 13, 2019, 12:23 PM IST
ಮಂಗಳೂರು: ರೈಲ್ವೇ ಅಧಿಕಾರಿಗಳ ಸಭೆಯು ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರಂದು ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆದ ಈ
ಸಭೆಯಲ್ಲಿ ಮೈಸೂರು ಪಾಲಕ್ಕಾಡ್ ಹಾಗೂ ಕೊಂಕಣ್ ರೈಲ್ವೇ ವಿಭಾಗದ ಹಿರಿಯ ಅಧಿಕಾರಿಗಳು, ದ.ಕ ಜಿಲ್ಲಾಧಿಕಾರಿ, ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ