ಚಾರ್ಮಾಡಿ ಘಾಟ್‌ನಲ್ಲಿ ಮಿನಿ ಬಸ್‌ ಪ್ರಾಯೋಗಿಕ ಸಂಚಾರ

ಹೆದ್ದಾರಿ ಇಲಾಖೆಯವರು ವರದಿ ಸಲ್ಲಿಸಿದ ನಂತರ ಮುಂದಿನ ಕ್ರಮ: ಡಿಸಿ

Team Udayavani, Nov 21, 2019, 12:59 PM IST

21-November-9

ಚಿಕ್ಕಮಗಳೂರು: ಮಲೆನಾಡಿನಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್‌ನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮಂಗಳವಾರ ಸಂಜೆ ಮಿನಿ ಬಸ್‌ನ ಪ್ರಾಯೋಗಿಕ ಸಂಚಾರ ನಡೆಸಿದರು.

ಕೊಟ್ಟಿಗೆಹಾರದಿಂದ ಚಾರ್ಮಾಡಿ ಗ್ರಾಮದವರೆಗೂ ಮಿನಿ ಬಸ್‌ ಸಂಚರಿಸಿದ್ದು ಕಡಿದಾದ ತಿರುವುಗಳಿರುವ ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಸುಗಮ ಬಸ್‌ ಸಂಚಾರ ಸಾಧ್ಯವೇ ಎಂಬುದನ್ನು ಪ್ರಾಯೋಗಿಕವಾಗಿ ಪರೀಕ್ಷಿಸಿದರು.

ಆಗಸ್ಟ್‌ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದ ಚಾರ್ಮಾಡಿ ಘಾಟ್‌ನ ಕೆಲ ತಿರುವುಗಳಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿತ್ತು. ಕೆಲ ಕಡೆಗಳಲ್ಲಿ ರಸ್ತೆ ಕುಸಿದಿತ್ತು. ಒಂದು ತಿಂಗಳ ಕಾಲ ಎಲ್ಲಾ ವಾಹನ ಸಂಚಾರ ಸ್ಥಗಿತಗೊಳಿಸಿ ತಡೆಗೋಡೆ ಮತ್ತು ತಾತ್ಕಾಲಿಕವಾಗಿ ರಸ್ತೆ ದುರಸ್ತಿಗೊಳಿಸಲಾಗಿತ್ತು. ನಂತರ ಹಗಲು ವೇಳೆಯಲ್ಲಿ ಮಾತ್ರ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಬಸ್‌ ಸಂಚಾರ ಇಲ್ಲದೇ ಈ ಮಾರ್ಗದಲ್ಲಿ ಸಂಚರಿಸುವ ವಿದ್ಯಾರ್ಥಿಗಳು ಮತ್ತು ನಿತ್ಯ ಪ್ರಯಾಣಿಸುವ ಪ್ರಯಾಣಿಕರಿಗೆ ತೊಂದರೆಯಾಗಿದ್ದು, ಮಿನಿ ಬಸ್‌ ಸಂಚರಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಅದರಂತೆ ಮಂಗಳವಾರ ಸಂಜೆ ಅಧಿಕಾರಿಗಳು ಚಾರ್ಮಾಡಿ ಘಾಟ್‌ ನಲ್ಲಿ ಮಿನಿ ಬಸ್‌ ಪ್ರಾಯೋಗಿಕ ಸಂಚಾರ ನಡೆಸಿದ್ದಾರೆ.

ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಮಿನಿ ಬಸ್‌ ಸಂಚಾರಕ್ಕೆ ಸುರಕ್ಷಿತವಾಗಿದ್ದು, ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಚಾರ್ಮಾಡಿ ಘಾಟ್‌ನಲ್ಲಿ ಮಿನಿ ಬಸ್‌ ಸಂಚಾರ ಆರಂಭಿಸುವ ಬಗ್ಗೆ ಮೇಲಾಧಿಕಾರಿಗಳು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ|ಬಗಾದಿ ಗೌತಮ್‌, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರಿಗೆ ಮಿನಿಬಸ್‌ ಅನ್ನು ಘಾಟಿ ರಸ್ತೆಯಲ್ಲಿ ಓಡಿಸಿ ವರದಿ ಸಲ್ಲಿಸುವಂತೆ ತಿಳಿಸಲಾಗಿತ್ತು. ಅದರಂತೆ ಎರಡೂ ಇಲಾಖೆಯವರು ಸೇರಿ ಮಿನಿ ಬಸ್‌ ಅನ್ನು ಪ್ರಾಯೋಗಿಕವಾಗಿ ಓಡಿಸಿದ್ದಾರೆ. ಅವರು ವರದಿ ಸಲ್ಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.