ಬಿಎಸ್ಸೆನ್ನೆಲ್ ನೆಟ್ ವರ್ಕ್ ಸ್ಥಗಿತ-ಪರದಾಟ

ಇಂಟರ್‌ನೆಟ್ ಸೆಂಟರ್‌ಗಳಲ್ಲಿ ಗ್ರಾಹಕರ ಪರದಾಟ •ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಬಂದ್‌

Team Udayavani, Jul 24, 2019, 3:59 PM IST

24-July-33

ಮುದಗಲ್ಲ: ಪಟ್ಟಣದ ಇಂಟರ್‌ನೆಟ್ ಸೆಂಟರ್‌ನಲ್ಲಿ ನೆಟ್ವರ್ಕ್‌ ಇಲ್ಲದ್ದರಿಂದ ಗ್ರಾಹಕರು ಕಾಯುತ್ತಿದ್ದರು.

ಮುದಗಲ್ಲ: ಪಟ್ಟಣದಲ್ಲಿ ಕಳೆದ ಮೂರು ದಿನಗಳಿಂದ ಬಿಎಸ್‌ಎನ್‌ಎಲ್ ನೆಟ್ವರ್ಕ್‌ ಕೈಕೊಟ್ಟ ಪರಿಣಾಮ ಗ್ರಾಹಕರು, ವಿವಿಧ ಕಂಪ್ಯೂಟರ್‌ ಸೆಂಟರ್‌, ಗ್ರಾಪಂ ಕಚೇರಿಗಳಲ್ಲಿ ತೊಂದರೆ ಅನುಭವಿಸುವಂತಾಗಿದೆ.

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ನೆಟ್ವರ್ಕ್‌ ಇಲ್ಲದ್ದರಿಂದ ಗ್ರಾಹಕರ ಮೊಬೈಲ್ ರಿಂಗಣಿಸುತ್ತಿಲ್ಲ. ಯಾವುದೇ ಬಿಎಸ್ಸೆನ್ನೆಲ್ ನಂಬರ್‌ಗೆ ಕರೆ ಮಾಡಿದರೂ ಚಂದಾದಾರರು ವ್ಯಾಪ್ತಿ ಪ್ರದೇಶದಿಂದ ಹೊರಗಿದ್ದಾರೆ, ಸ್ವಿಚ್ ಆಫ್‌ ಮಾಡಿದ್ದಾರೆ, ಫಾರ್ವ್‌ಡ್‌ ಮಾಡಿದ್ದಾರೆ ಎಂಬ ಸಂದೇಶಗಳು ಕೇಳಿಬರುತ್ತಿವೆ ಎಂದು ಗ್ರಾಹಕರು ದೂರಿದ್ದಾರೆ.

ಕೇವಲ ಮೊಬೈಲ್ ಮತ್ತು ಲ್ಯಾಂಡ್‌ಲೈನ್‌ ಮಾತ್ರವಲ್ಲದೇ ಬ್ರಾಡ್‌ ಬ್ಯಾಂಡ್‌ ಲೈನ್‌, ಬಿಎಸ್‌ಎನ್‌ಎಲ್ ಸರ್ವರ್‌, ಅಂತರ್ಜಾಲ ವ್ಯವಸ್ಥೆಯೂ ಸ್ಥಗಿತಗೊಂಡಿವೆ.

ಇಂಟರ್‌ನೆಟ್ ಸೆಂಟರ್‌ಗಳ ಪರದಾಟ: ಬಿಎಸ್ಸೆನ್ನೆಲ್ ನೆಟ್ವರ್ಕ್‌ ಕೈಕೊಟ್ಟಿದ್ದರಿಂದ ಇಂಟರ್‌ನೆಟ್ ಸೆಂಟರ್‌ಗಳವರೂ ತೊಂದರೆ ಅನುಭವಿಸುತ್ತಿದ್ದಾರೆ. ವಸತಿ ನಿಲಯಕ್ಕೆ ಅರ್ಜಿ, ಶಿಷ್ಯವೇತನಕ್ಕೆ ಅರ್ಜಿ, ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ, ಜಾತಿ ಆದಾಯ ಪ್ರಮಾಣಪತ್ರ, ಬೆಳೆವಿಮೆ, ಪಡಿತರ ಚೀಟಿಗಾಗಿ ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಸಮಸ್ಯೆ ಆಗಿದೆ. ಗ್ರಾಹಕರು ಅಂಗಡಿಗಳಿಗೆ ಬಂದು ಮರಳಿ ಹೋಗುತ್ತಿದ್ದಾರೆ.

ಗ್ರಾಪಂಗೂ ತಟ್ಟಿದ ಬಿಸಿ: ಸಮೀಪದ ಹೂನೂರ, ಬನ್ನಿಗೋಳ, ಕನ್ನಾಳ, ತಲೇಖಾನ, ನಾಗಲಾಪುರ, ಆಮದಿಹಾಳ ಗ್ರಾಪಂಗಳಿಗೂ ಬಿಎಸ್‌ಎನ್‌ಎಲ್ ನೆಟ್ವರ್ಕ್‌ ಸ್ಥಗಿತದ ಬಿಸಿ ತಟ್ಟಿದೆ. ಗ್ರಾಮ ಪಂಚಾಯಿತಿಗಳಲ್ಲಿ ಮೂರು ದಿನಗಳಿಂದ ಗಣಕಯಂತ್ರಗಳು ಬಂದಾಗಿವೆ. ಗಣಕಯಂತ್ರ ನಿರ್ವಾಹಕರು ಕೈಕಟ್ಟಿ ಕುಳಿತುಕೊಳ್ಳುವಂತಾಗಿದೆ. ಕೂಡಲೇ ಬಿಎಸ್ಸೆನ್ನೆಲ್ ಅಧಿಕಾರಿಗಳು ಈ ಸಮಸ್ಯೆ ಪರಿಹರಿಸಬೇಕೆಂದು ಗ್ರಾಹಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಮುಂಬೈನಲ್ಲಿ ಯುವಕನಿಂದ 1 ಸಾವಿರ ಕೋಟಿ ಜಿಎಸ್‌ಟಿ ವಂಚನೆ

ಮುಂಬೈನಲ್ಲಿ ಯುವಕನಿಂದ 1 ಸಾವಿರ ಕೋಟಿ ಜಿಎಸ್‌ಟಿ ವಂಚನೆ

ದಕ್ಷಿಣ ಆಫ್ರಿಕಾ ತಂಡದಲ್ಲಿ 32 ವರ್ಷದ ಸ್ಪಿನ್‌ ಬೌಲರ್‌ : ಆರೂವರೆ ವರ್ಷಗಳ ಬಳಿಕ ಪುನರಾಗಮನ

ದಕ್ಷಿಣ ಆಫ್ರಿಕಾ ತಂಡದಲ್ಲಿ 32 ವರ್ಷದ ಸ್ಪಿನ್‌ ಬೌಲರ್‌ : ಆರೂವರೆ ವರ್ಷಗಳ ಬಳಿಕ ಪುನರಾಗಮನ

ಜಮ್ಮು-ಕಾಶ್ಮೀರ: ಲಾಲ್‌ಚೌಕ್‌ನಲ್ಲಿ ಹಾರಿದ ತ್ರಿವರ್ಣ

ಜಮ್ಮು-ಕಾಶ್ಮೀರ: ಲಾಲ್‌ಚೌಕ್‌ನಲ್ಲಿ ಹಾರಿದ ತ್ರಿವರ್ಣ

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ಚಿನ್ನ ಪಡೆದು ದುಡ್ಡು ಕೊಡುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ಚಿನ್ನ ಕೊಟ್ಟು ದುಡ್ಡು ಪಡೆಯುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ವದಸಬ್ಸಬ್ಸವದ

ಆರೋಗ್ಯ ಕಾಪಾಡಿಕೊಳ್ಳಲು ಸಲಹೆ

ಸ್ಗ್ಸಗಸ್ಗದಸ

ಅನುಮತಿ ಇಲ್ಲದ್ದರಿಂದ ತೆರವು

ಯತೆಯತೆಹತೆಹಗ

ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಿ: ಸಿದ್ದು 

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಮುಂಬೈನಲ್ಲಿ ಯುವಕನಿಂದ 1 ಸಾವಿರ ಕೋಟಿ ಜಿಎಸ್‌ಟಿ ವಂಚನೆ

ಮುಂಬೈನಲ್ಲಿ ಯುವಕನಿಂದ 1 ಸಾವಿರ ಕೋಟಿ ಜಿಎಸ್‌ಟಿ ವಂಚನೆ

ದಕ್ಷಿಣ ಆಫ್ರಿಕಾ ತಂಡದಲ್ಲಿ 32 ವರ್ಷದ ಸ್ಪಿನ್‌ ಬೌಲರ್‌ : ಆರೂವರೆ ವರ್ಷಗಳ ಬಳಿಕ ಪುನರಾಗಮನ

ದಕ್ಷಿಣ ಆಫ್ರಿಕಾ ತಂಡದಲ್ಲಿ 32 ವರ್ಷದ ಸ್ಪಿನ್‌ ಬೌಲರ್‌ : ಆರೂವರೆ ವರ್ಷಗಳ ಬಳಿಕ ಪುನರಾಗಮನ

ವದಸಬ್ಸಬ್ಸವದ

ಆರೋಗ್ಯ ಕಾಪಾಡಿಕೊಳ್ಳಲು ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.