Udayavni Special

ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂಕ ನೀಡಿಕೆ ತಾರತಮ್ಯ: ಆರೋಪ

Team Udayavani, Aug 9, 2019, 1:27 PM IST

9-Agust-25

ಮುದಗಲ್ಲ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ಜತೆ ವಾಗ್ವಾದ ನಡೆಸಿದ ವಿದ್ಯಾರ್ಥಿಗಳು.

ಮುದಗಲ್ಲ: ವಾರ್ಷಿಕ ಪರೀಕ್ಷೆಯಲ್ಲಿ ಅಂಕ ನೀಡಿಕೆಯಲ್ಲಿ ಉಪನ್ಯಾಸಕರು, ಪ್ರಾಂಶುಪಾಲರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಪಟ್ಟಣದ ಪದ್ಮಾವತಿ ದೇಶಪಾಂಡೆ ಪಿಕಳಿಹಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಗುರುವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ತಮಗೆ ಇಷ್ಟ ಬಂದಂತೆ ಅಧಿಕಾರ ಚಲಾಯಿಸುತ್ತಾರೆ. ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿನ 52 ವಿದ್ಯಾರ್ಥಿಗಳಿಗೆ ಹಾಜರಾತಿ ಕಡಿಮೆ ಇದೆ ಎಂಬ ಕಾರಣಕ್ಕೆ ಅವರ ಹೆಸರನ್ನು ಸೂಚನಾ ಫಲಕದಲ್ಲಿ ಪ್ರಕಟಿಸಿ ಅವರಿಗೆ ಪರೀಕ್ಷೆ ಪ್ರವೇಶ ಪತ್ರ ಕೊಡಲಿಲ್ಲ. ಆದರೆ ಈ ಪೈಕಿ ತಮಗೆ ಆಪ್ತರಾದ 6 ಜನ ವಿದ್ಯಾರ್ಥಿಗಳಿಂದ ಹಣ ಪಡೆದು ಪರೀಕ್ಷಾ ಪ್ರವೇಶ ಪತ್ರ ನೀಡಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ್ದಾರೆಂದು ವಿದ್ಯಾರ್ಥಿಗಳು ಆರೋಪಿಸಿದರು.

ನಿತ್ಯ ಕಾಲೇಜಿಗೆ ಹಾಜರಾಗಿ ಓದುವ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ನೀಡಿದ್ದಾರೆ. ಕಾಲೇಜಿಗೆ ಹಾಜರಾಗದೇ ಪರೀಕ್ಷೆಗೆ ಹಾಜರಾದವರಿಗೆ ಹೆಚ್ಚು ಅಂಕ ನೀಡಿದ್ದಾರೆ. ಇದರ ಹಿಂದೆ ಉಪನ್ಯಾಸಕರು, ಪ್ರಾಚಾರ್ಯರ ಕೈವಾಡವಿದೆ. ಕಾಲೇಜಿನ ಉಪನ್ಯಾಸಕಿಯೊಬ್ಬರ ಮಗಳು ತರಗತಿಗೆ ಹಾಜರಾಗದಿದ್ದರೂ ಅವಳೇ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸುವಂತೆ ಅಂಕ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಂದ 100ರಿಂದ 500 ರೂ.ವರೆಗೆ ದಂಡ ವಸೂಲಿ ಮಾಡುತ್ತಿದ್ದು, ಈ ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವ ಅನುಮಾನವಿದೆ. ಇದನ್ನು ಪ್ರಶ್ನಿಸಿದರೆ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಬೆದರಿಕೆ ಹಾಕುತ್ತಾರೆ ಎಂದು ವಿದ್ಯಾರ್ಥಿಗಳಾದ ಅಲ್ತಾಫ್‌, ಮೌಲಾಸಾಬ್‌, ಸಮೀರ್‌, ಅಲ್ಲಾವಲಿ, ಶರಣಬಸವ, ಶಿವಕುಮಾರ, ಸಲ್ಮಾನ್‌ ಖಾನ್‌, ಕೃಷ್ಣ, ಬಂದೇನವಾಜ್‌, ವಿಜಯ, ಅಲ್ಲಾವಲಿ, ಗೌಡಪ್ಪ, ಗಿರಿಯಪ್ಪ ಇತರರು ದೂರಿದರು.

ಸೌಲಭ್ಯ ಕೊರತೆ: ಪಧವಿ ಕಾಲೇಜಿನ ಗ್ರಂಥಾಲಯದಲ್ಲಿ ಪುಸ್ತಕಗಳು, ಪತ್ರಿಕೆಗಳು ಇರುವುದಿಲ್ಲ, ವಿದ್ಯಾರ್ಥಿಗಳು ಕೇಳಲು ಹೋದರೇ ಸರಕಾರ, ಇಲಾಖೆಯಿಂದ ಬಂದಿಲ್ಲ ಎನ್ನತ್ತಾರೆಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಕಾಲೇಜಿನಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಈಗಿರುವ ಟ್ಯಾಂಕ್‌ ಸ್ವಚ್ಛ ಮಾಡುತ್ತಿಲ್ಲ. ಶೌಚಾಲಯ ಸೇರಿ ಮೂಲ ಸೌಕರ್ಯ ಕೊರತೆ ಇದೆ ಎಂದು ವಿದ್ಯಾರ್ಥಿಗಳು ದೂರಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಹಾರಾಷ್ಟ್ರ:  400 ಅಡಿ ಕಮರಿಗೆ ಬಿದ್ದ ವಾಹನ: 6 ಸಾವು, 18 ಮಂದಿ ಗಾಯ

ಮಹಾರಾಷ್ಟ್ರ:  ಖಾಡ್ಕಿ ಘಾಟ್‌ ನಲ್ಲಿ ಪ್ರಪಾತಕ್ಕೆ ಬಿದ್ದ ವಾಹನ: 6 ಸಾವು, 18 ಮಂದಿ ಗಾಯ

ಗೋಲ್ಡನ್‌ ಟೆಂಪಲ್… ಇಂಥ “ಅಮೃತ’ವನ್ನು ಸವಿಯಲು ಹಿಂದೆಮುಂದೆ ನೋಡಬೇಕಿಲ್ಲ

ಗೋಲ್ಡನ್‌ ಟೆಂಪಲ್… ಇಂಥ “ಅಮೃತ’ವನ್ನು ಸವಿಯಲು ಹಿಂದೆಮುಂದೆ ನೋಡಬೇಕಿಲ್ಲ!

ಜ.25ಕ್ಕೆ ಕಲ್ಯಾಣ್‌ – ಡೊಂಬಿವಿಲಿ ಸಂಪರ್ಕ ಕಲ್ಪಿಸುವ ಪತ್ರಿ ಪೂಲ್‌ ಸೇತುವೆ ಲೋಕಾರ್ಪಣೆ 

ಜ.25ಕ್ಕೆ ಕಲ್ಯಾಣ್‌ – ಡೊಂಬಿವಿಲಿ ಸಂಪರ್ಕ ಕಲ್ಪಿಸುವ ಪತ್ರಿ ಪೂಲ್‌ ಸೇತುವೆ ಲೋಕಾರ್ಪಣೆ 

ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ BSY ಕುಮ್ಮಕ್ಕು : ಸಿದ್ದರಾಮಯ್ಯ ಆರೋಪ

BSY ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ : ಸಿದ್ದರಾಮಯ್ಯ ಆರೋಪ

2021ರ ಮಾರ್ಚ್ ನಂತರ 100, 10 ಹಾಗೂ 5 ರೂಪಾಯಿ ನೋಟುಗಳ ಚಲಾವಣೆ ರದ್ದು?: ಆರ್ ಬಿಐ

2021ರ ಮಾರ್ಚ್ ನಂತರ 100, 10 ಹಾಗೂ 5 ರೂಪಾಯಿ ನೋಟುಗಳ ಚಲಾವಣೆ ರದ್ದು?: ಆರ್ ಬಿಐ

ಹುಣಸೋಡು ದುರಂತ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ : ಸಿಎಂ

ಹುಣಸೋಡು ದುರಂತ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ : ಸಿಎಂ

ashwath

ಸರಕಾರದ ಕೆಲಸಗಳನ್ನು ಜನರಿಗೆ ಮುಟ್ಟಿಸುವುದು ‘ಡೊಡ್ಡ ಟಾಸ್ಕ್’: ಡಿಸಿಎಂ ಅಶ್ವತ್ಥನಾರಾಯಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

A-23

ಶಿವಮೊಗ್ಗ-ಮೈಸೂರು ರೈಲು ವೇಳೆ ಬದಲಾವಣೆ

Farmers Parade Logo Released

ರೈತರ ಪರೇಡ್‌ ಲಾಂಛನ ಬಿಡುಗಡೆ

A22dharini

ಹೈಕೋರ್ಟ್‌ನಲ್ಲಿ ಸಿಕ್ತು ಲೆಕ್ಕ ಶಾಸ್ತ್ರಕ್ಕೆ  ಶೇ. 100 ಅಂಕ!

havamana-vaiparithya

ಹವಾಮಾನ ವೈಪರೀತ್ಯ ಕೃಷಿಗೆ ತೊಂದರೆ

ವಕೀಲರ ಸಂಘದ ಚುನಾವಣೆ ಬಹಿಷ್ಕಾರ ಅಪ್ರಬುದ್ಧ

ವಕೀಲರ ಸಂಘದ ಚುನಾವಣೆ ಬಹಿಷ್ಕಾರ ಅಪ್ರಬುದ್ಧ

MUST WATCH

udayavani youtube

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ

udayavani youtube

ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್

udayavani youtube

ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ

udayavani youtube

ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,

udayavani youtube

ಮಂಗಳೂರು ಪೊಲೀಸರ ಭರ್ಜರಿ ಬೇಟೆ: 44 ಕೆಜಿ ಗಾಂಜಾ ವಶ, ಏಳು ಆರೋಪಿಗಳ ಬಂಧನ

ಹೊಸ ಸೇರ್ಪಡೆ

sagara

ಇಷ್ಟದ ಕೆಲಸದಿಂದ ಯಶಸ್ಸು: ನಂಜುಂಡಸ್ವಾಮಿ

“Narayanaguru life style is rool model to us”

“ನಾರಾಯಣಗುರುಗಳ ಜೀವನ ಶೈಲಿ ನಮಗೆಲ್ಲ ಮಾದರಿ”

ಮಹಾರಾಷ್ಟ್ರ:  400 ಅಡಿ ಕಮರಿಗೆ ಬಿದ್ದ ವಾಹನ: 6 ಸಾವು, 18 ಮಂದಿ ಗಾಯ

ಮಹಾರಾಷ್ಟ್ರ:  ಖಾಡ್ಕಿ ಘಾಟ್‌ ನಲ್ಲಿ ಪ್ರಪಾತಕ್ಕೆ ಬಿದ್ದ ವಾಹನ: 6 ಸಾವು, 18 ಮಂದಿ ಗಾಯ

A-23

ಶಿವಮೊಗ್ಗ-ಮೈಸೂರು ರೈಲು ವೇಳೆ ಬದಲಾವಣೆ

Annual Festival

ವಾರ್ಷಿಕ ಪ್ರತಿಷ್ಠಾಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.