Udayavni Special

14ಕ್ಕೇರಿದ ಸಾವು, 45 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ


Team Udayavani, Dec 18, 2018, 11:27 AM IST

m1-14kke.jpg

ಮೈಸೂರು: ಹನೂರು ತಾಲೂಕು ಸುಳವಾಡಿಯ ಕಿಚ್‌ಗುತ್‌ ಮಾರಮ್ಮ ದೇವಸ್ಥಾನದ ವಿಷಪ್ರಸಾದ ಸೇವನೆ ಪ್ರಕರಣದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ವಿವಿಧ ಆಸ್ಪತ್ರೆಗಳಲ್ಲಿ 101 ಜನರನ್ನು ದಾಖಲಿಸಿಕೊಂಡಿದ್ದು, ತೀವ್ರ ನಿಗಾಘಟಕಗಳಲ್ಲಿ 45 ಮಂದಿ, ವೆಂಟಿಲೇಟರ್‌ಗಳಲ್ಲಿ 24 ಮಂದಿಗೆ ಚಿಕಿತ್ಸೆ ಮುಂದುವರಿಸಲಾಗಿದ್ದು, 56 ಮಂದಿಯನ್ನು ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.

ಮೈಸೂರಿನ ಕೆ.ಆರ್‌.ಆಸ್ಪತ್ರೆಯಲ್ಲಿ 25 ಮಂದಿಯನ್ನು ದಾಖಲಿಸಿಕೊಂಡಿದ್ದು, ಐಸಿಯುನಲ್ಲಿ 3, ವೆಂಟಿಲೇಟರ್‌ನಲ್ಲಿ ಒಬ್ಬರು, ವಾರ್ಡ್‌ನಲ್ಲಿ 22 ಮಂದಿ ಇದ್ದಾರೆ. ಬಿಜಿಎಸ್‌ ಅಪೋಲೋ ಆಸ್ಪತ್ರೆಯಲ್ಲಿ 12 ಮಂದಿ ದಾಖಲಿಸಲಾಗಿದ್ದು, ಐಸಿಯುನಲ್ಲಿ 9, ವೆಂಟಿಲೇಟರ್‌ನಲ್ಲಿ 4, ವಾರ್ಡ್‌ನಲ್ಲಿ 3 ಮಂದಿ ಇದ್ದಾರೆ. ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ 15 ಮಂದಿ ದಾಖಲಿಸಲಾಗಿದ್ದು, ಐಸಿಯುನಲ್ಲಿ 8, ವೆಂಟಿಲೇಟರ್‌ನಲ್ಲಿ 5, ವಾರ್ಡ್‌ನಲ್ಲಿ 7ಮಂದಿ ಇದ್ದಾರೆ.

ಗೋಪಾಲಗೌಡ ಆಸ್ಪತ್ರೆಯಲ್ಲಿ 6 ಮಂದಿಯನ್ನು ದಾಖಲಿಸಿದ್ದು, ಐಸಿಯುನಲ್ಲಿ 2, ವೆಂಟಿಲೇಟರ್‌ನಲ್ಲಿ 2, ವಾರ್ಡ್‌ನಲ್ಲಿ 4ಮಂದಿ ಇದ್ದಾರೆ. ಕಾವೇರಿ ಆಸ್ಪತ್ರೆಯಲ್ಲಿ 11 ಮಂದಿಯನ್ನು ದಾಖಲಿಸಲಾಗಿದ್ದು, ಐಸಿಯುನಲ್ಲಿ 8, ವೆಂಟಿಲೇಟರ್‌ನಲ್ಲಿ 4, ವಾರ್ಡ್‌ನಲ್ಲಿ 3 ಮಂದಿ ಇದ್ದಾರೆ.

ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ 6 ಮಂದಿಯನ್ನು ದಾಖಲಿಸಿದ್ದು, ಐಸಿಯುನಲ್ಲಿ 5, ವೆಂಟಿಲೇಟರ್‌ನಲ್ಲಿ 3, ವಾರ್ಡ್‌ನಲ್ಲಿ ಒಬ್ಬರು ಇದ್ದಾರೆ. ಸುಯೋಗ್‌ ಆಸ್ಪತ್ರೆಯಲ್ಲಿ 14 ಮಂದಿಯನ್ನು ದಾಖಲಿಸಿದ್ದು, ಐಸಿಯುನಲ್ಲಿ 4, ವೆಂಟಿಲೇಟರ್‌ನಲ್ಲಿ 4, ವಾರ್ಡ್‌ನಲ್ಲಿ 10 ಮಂದಿ ಇದ್ದಾರೆ.

ಭಾನವಿ ಆಸ್ಪತ್ರೆಯಲ್ಲಿ ಒಬ್ಬರನ್ನು ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ನಾರಾಯಣ ಹೃದಯಾಲಯದಲ್ಲಿ 3ಮಂದಿಯನ್ನು ದಾಖಲಿಸಿದ್ದು, ಐಸಿಯುನಲ್ಲಿ 3, ವೆಂಟಿಲೇಟರ್‌ನಲ್ಲಿ ಒಬ್ಬರು ಇದ್ದಾರೆ. ಸೇಂಟ್‌ ಜೋಸೆಫ್ ಆಸ್ಪತ್ರೆಯಲ್ಲಿ 6ಮಂದಿಯನ್ನು ದಾಖಲಿಸಿದ್ದು, ಆರು ಮಂದಿಯೂ ವಾರ್ಡ್‌ನಲ್ಲಿದ್ದಾರೆ. ಬೃಂದಾವನ ಆಸ್ಪತ್ರೆಯಲ್ಲಿ ಇಬ್ಬರನ್ನು ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

14 ಸಾವು: ಮೈಸೂರಿನ ಕೆ.ಆರ್‌.ಆಸ್ಪತ್ರೆಯಲ್ಲಿ 1,ಬಿಜಿಎಸ್‌ ಅಪೋಲೋ ಆಸ್ಪತ್ರೆಯಲ್ಲಿ 3, ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಚಾಮರಾಜ ನಗರ ಜಿಲ್ಲೆ ಹನೂರಿನ ಹೋಲಿಕ್ರಾಸ್‌ ಆಸ್ಪತ್ರೆಯಲ್ಲಿ 3, ಕೊಳ್ಳೇಗಾಲದ ಎಸ್‌ಡಿಎಚ್‌ ಆಸ್ಪತ್ರೆಯಲ್ಲಿ 3,ರಾಮಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 1, ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯಕೇಂದ್ರದಲ್ಲಿ ಒಬ್ಬರು ಸೇರಿದಂತೆ ಘಟನೆಯಲ್ಲಿ ಈವರೆಗೆ ಒಟ್ಟು 14 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

Untitled-1

ಮಾಹಿತಿ ನೀಡಲು ವಿಫಲವಾದ ಹುಣಸೂರು ನಗರಸಭೆ ಅಧಿಕಾರಿಗೆ ಎರಡನೇ ಬಾರಿಗೆ 5 ಸಾವಿರ ರೂ ದಂಡ

Untitled-1

ಅತ್ತಿಕುಪ್ಪೆಯಲ್ಲಿ ಪಡಿತರ ಉಪಕೇಂದ್ರ ಉದ್ಘಾಟನೆ,ಡೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ  ಶಾಸಕ ಮಂಜುನಾಥ್ ಆದೇಶ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಶಾಸಕ ಮಂಜುನಾಥ್ ಆದೇಶ

suicide

ಮೋಸ ಮಾಡಿದವನನ್ನು ಗಲ್ಲಿಗೇರಿಸಿ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ

MUST WATCH

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

ಹೊಸ ಸೇರ್ಪಡೆ

fdkllkjhgfds

ಮುಂದಿನ ಚುನಾವಣೆಗೆ ಬೊಮ್ಮಾಯಿ ನೇತೃತ್ವ

jjkjhgfdsa

ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ : ಪಾಟೀಲ

gjhgfds

ಗ್ರಾಮಗಳ ಸ್ಥಳಾಂತರವೇ ಪರಿವಾರವಲ್ಲ

gtjhgfdswq

ಕುಮಾರಿಯರಿಗೆ ಉಡಿ ತುಂಬಿದ ನಾಲವಾರ ಶ್ರೀ

hfghftytr

ಗುಳದಾಳಕ್ಕೆ ನಡೆದುಕೊಂಡು ಬಂದ ಜಿಲ್ಲಾಧಿಕಾರಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.