Hunsur ಅನಾರೋಗ್ಯದಿಂದ 15 ವರ್ಷದ ಬಾಲಕಿ ಸಾವು
Team Udayavani, Jun 15, 2023, 11:27 PM IST
ಹುಣಸೂರು: ಹುಣಸೂರುಸಂತ ಜೋಸೆಫರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಎಚ್.ಎನ್.ಪ್ರಜ್ಞಾ(15) ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ. ಈಕೆ ಲೈಸನ್ಸ್ ಸರ್ವೆಯರ್ ನಟೇಶ್ರ ಪುತ್ರಿ, ಜ್ವರ-ನಿತ್ರಾಣದಿಂದ ಬಳಲುತ್ತಿದ್ದ ಪ್ರಜ್ಞಾಳನ್ನು ಬುಧವಾರ ಸಂಜೆ ಶಾಲೆಯಿಂದ ಮರಳಿದ ನಂತರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಸಾವನ್ನಪ್ಪಿದ್ದಾಳೆ.
ಶಾಲೆಯ ಮುಖ್ಯ ಶಿಕ್ಷಕಿ ಬಿಂದು, ಶಿಕ್ಷಕರು, ಸಹಪಾಠಿಗಳು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಮೃತಳ ಅಂತ್ಯಕ್ರಿಯೆಯು ನಗರದ ರುದ್ರಭೂಮಿಯಲ್ಲಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ