ಕಾವೇರಿ ಕಣಿವೆಯಲ್ಲಿ 5 ದಿನ ಭಾರಿ ಮಳೆ ಸಾಧ್ಯತೆ

Team Udayavani, Jul 14, 2018, 12:15 PM IST

m1-kaveri.jpg

ಮೈಸೂರು: ಕಾವೇರಿ ಕಣಿವೆಯ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯ ಈ ವಾರದ ಮುನ್ಸೂಚನೆ ಪ್ರಕಾರ ಮೈಸೂರು ಜಿಲ್ಲೆಯಲ್ಲಿ ಜು.14 ರಿಂದ 18ರವರೆಗೆ ಮೋಡ ಕವಿದ ವಾತಾವರವಿದೆ.

9ರಿಂದ 11 ಮಿ.ಮೀ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಈ ಐದು ದಿನಗಳಲ್ಲಿ 60 ರಿಂದ 90 ಮಿ.ಮೀ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಂಡ್ಯ ಜಿಲ್ಲೆಯಲ್ಲೂ ಮೋಡ ಕವಿದ ವಾತಾವರಣವಿದ್ದು, 10ರಿಂದ 15 ಮಿ.ಮೀ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಚಾಮರಾಜನಗರ ಜಿಲ್ಲೆಯಲ್ಲಿ 2 ರಿಂದ 5 ಮಿ.ಮೀ ವರೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ರೈತರಿಗೆ ಸಲಹೆ: ರೈತರು ಜುಲೈ ತಿಂಗಳಿನ 3 ಮತ್ತು 4ನೇ ವಾರದಲ್ಲಿ ಬಿತ್ತನೆ ಮಾಡುಬಹುದಾದ ಬೆಳೆಗಳು ಮತ್ತು ತಳಿಗಳನ್ನು ನಾಗನಹಳ್ಳಿ ಗ್ರಾಮೀಣ ಕೃಷಿ ಹವಾಮಾನ ಸೇವಾ ವಿಭಾಗ ಶಿಫಾರಸು ಮಾಡಿದ್ದು, ಭತ್ತ: ಎಂ.ಟಿ. ಯು -1010,ರಾಶಿ . ರಾಗಿ: ಇಂಡಾಫ್-5 9, ಎಂ.ಆರ್‌.-6,  ಜಿ.ಪಿ.ಯು-2866, ಕೆ.ಎಂ.ಆರ್‌-301.  ಜುಲೈ ತಿಂಗಳಲಿ ತೊಗರಿ ಬಿತ್ತನೆ ಮಾಡುವ ರೈತರು 2-3 ಅಡಿ ಅಂತರದ ಸಾಲುಗಳನ್ನು ಮಾಡಿ, ಸಾಲಿನಲಿ ಗಿಡದಿಂದ ಗಿಡಕ್ಕೆ ಅರ್ಧ ಅಡಿ ಅಂತರ ವಿರುವಂತೆ ಬೀಜವನ್ನು ಒಂದು ಅಂಗುಲಕ್ಕಿಂತ ಹೆಚ್ಚಿನ ಆಳಕ್ಕೆ ಬೀಳದಂತೆ ಬಿತ್ತನೆ ಮಾಡಬೇಕು.

ಜಾನುವಾರಗಳು, ಕೋಳಿ ಮತ್ತು ರೇಷ್ಮೆ ಹುಳು ಸಾಕಾಣಿಕೆ ಕೇಂದ್ರಗಳಲಿ ಸರಿಯಾದ ಉಷ್ಣಾಂಶವನ್ನು ಕಾಪಾಡಿಕೊಳ್ಳಬೇಕು ಎರೆಹುಳು ಕೃಷಿ ಮಾಡುವವರು ಎರೆಕುಣಿಗಳಲ್ಲಿ ಎರೆಗೊಬ್ಬರ ಉತ್ಪಾದನೆ ಯಾಗುವವರೆಗೆ ಶೇ.60ರಿಂದ 70ರಷು r ತೇವಾಂಶ ಇರುವ ಹಾಗೆ ನೋಡಿಕೊಳ್ಳಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.  

ಮುನ್ನೆಚ್ಚರಿಕೆ ಕ್ರಮ: ಎಲ ಜಾನುವಾರುಗಳಿಗೆ ಜಂತು ನಾಶಕ ಔಷಧಿ ಹಾಗೂ ಕಾಲು ಮತ್ತು ಬಾಯಿ ಬೇನೆ, ಚೆಪ್ಪೆ ಬೇನೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಚುಚ್ಚುಮದ್ದನ್ನು ಹಾಕಿಸಬೇಕು. ಅಲಸಂದೆ, ಉದ್ದು ಮತ್ತು ಹೆಸರು ಬೆಳೆಗಳಿಗೆ ಹಳದಿ ನಂಜು ರೋಗ ಕಂಡು ಬಂದಿದ್ದು, ಇದನ್ನು ಹರಡುವ ಸಸ್ಯ ಹೇನಿನ ಹತೋಟಿಗೆ ಔಷಧಿಯನ್ನು ಸಿಂಪಡಿಸಬೇಕು. ರೋಗಗ್ರಸ್ತ ಗಿಡಗಳನ್ನು ಕಿತ್ತು ನಾಶಪಡಿಸಬೇಕು ಎಂದು ನಾಗನಹಳ್ಳಿ ಗ್ರಾಮೀಣ ಕೃಷಿ ಹವಾಮಾನ ಸೇವಾ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಪಿ. ಪ್ರಕಾಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.