75ರ ಸಂಭ್ರಮದಲ್ಲಿ ಹಿರಿಯ ರಾಜಕಾರಣಿ ಹೆಚ್. ವಿಶ್ವನಾಥ್
Team Udayavani, May 16, 2022, 1:29 PM IST
ಹುಣಸೂರು : ಹಿರಿಯ ರಾಜಕಾರಣಿ ಅಡಗೂರು ಹೆಚ್. ವಿಶ್ವನಾಥ್ ಅವರು ಸೋಮವಾರ 75 ನೇ ಜನ್ಮ ದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ವಿಶ್ವನಾಥ್ ಅವರ ಅಭಿಮಾನಿ ಬಳಗ ಹಾಗೂ ಕುರುಬ ಸಮಾಜದ ವತಿಯಿಂದ ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ, ರಾಜ್ಯ ಕಂಡ ಹಿರಿಯ ಮುತ್ಸದ್ದಿ ವಿಶ್ವನಾಥ್ ರವರ 75ರ ಸಂಭ್ರಮದ ಅಂಗವಾಗಿ ಅವರನ್ನು ಹುಣಸೂರಿನ ಕಲ್ಪತರು ಸರ್ಕಲ್ ನಿಂದ ಅಂಬೇಡ್ಕರ್ ಭವನದ ವರೆಗೆ ವಿವಿಧ ಕಲಾತಂಡಗಳೊಂದಿಗೆ ಅಭಿಮಾನಿಗಳು ಮೆರವಣಿಗೆ ಯಲ್ಲಿ ಕರೆದೊದೊಯ್ದರು.
ಇದಕ್ಕೂ ಮುನ್ನ ಅರಸು ಕಲ್ಲಹಳ್ಳಿಗೆ ತೆರಳಿ ಅರಸರ ಸಮಾಧಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ನಗರದ ಎಪಿಎಂಸಿ ಬಳಿಯ ಅರಸು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಜನ್ಮ ದಿನಾಚರಣೆಯ ನಿಮಿತ್ತ ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಣಸೂರು: ಚಿಲ್ಕುಂದದಲ್ಲಿ ಕೊಳೆರೋಗ, ಹುಳುಬಾಧೆ ಉಪಕ್ರಮಗಳ ಕುರಿತು ಪ್ರಾತ್ಯಕ್ಷಿಕೆ
ಹುಣಸೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರಂಥಾಲಯ ಮೇಲ್ವಿಚಾರಕಿ ಚಿಕಿತ್ಸೆ ಫಲಿಸದೆ ಸಾವು
ಆನೆ ದಂತ ಮಾರಾಟಕ್ಕೆ ಯತ್ನ; ನಾಲ್ವರ ಬಂಧನ, ಪ್ರಮುಖ ಆರೋಪಿ ಎಸ್ಕೇಪ್
ಅಭಿವೃದ್ಧಿಗಾಗಿ ರಾಜ್ಯ ಇಬ್ಬಾಗವಾಗಲಿ; ಮತ್ತೆ ಪ್ರತ್ಯೇಕ ರಾಜ್ಯದ ಪರ ಕತ್ತಿ ಬ್ಯಾಟಿಂಗ್
ಹುಣಸೂರು: ಮಹಿಳಾ ಕಾಲೇಜಿಗೆ ತುಳಸಿ ಜ್ಯುವೆಲ್ಲರ್ಸ್ನಿಂದ ಶುದ್ದ ಕುಡಿಯುವ ನೀರಿನ ಘಟಕ ಕೊಡುಗೆ
MUST WATCH
ಹೊಸ ಸೇರ್ಪಡೆ
ಮಾಧ್ಯಮದ ಕಣ್ತಪ್ಪಿಸಿ ಬಂದ ಶಿವಸೇನೆಯ ಬಂಡಾಯ ಶಾಸಕರು
Social Media Day: ತುಸು ಹೆಚ್ಚು ಅಭಿವ್ಯಕ್ತಿಗೊಳ್ಳುವಂತೆ ಆಹ್ವಾನಿಸುತ್ತಿದೆ ‘ಕೂ’ ಅಭಿಯಾನ!
ಧಾರಾಕಾರ ಮಳೆ; ಬಂಟ್ವಾಳದಲ್ಲಿ ಅಪಾಯದ ಮಟ್ಟ ತಲುಪದ ನೇತ್ರಾವತಿ
ವಿಟ್ಲ: ಮಳೆ ಅಬ್ಬರ- ಹಲವು ಮನೆಗಳು ಜಲಾವೃತ-ಜನ ಜೀವನ ಅಸ್ತವ್ಯಸ್ತ
ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ