ನದಿ ಸ್ನಾನದಿಂದ ಸಕಲ ಪಾಪ ನಿವಾರಣೆ

Team Udayavani, Feb 19, 2019, 7:40 AM IST

m1-nadi.jpg

ಮೈಸೂರು: ಪ್ರತಿಯೊಂದು ನದಿಗೂ ತನ್ನದೇ ಆದ ಮಹತ್ವವಿದೆ. ಕಾವೇರಿ – ಕಪಿಲ – ಸ್ಫಟಿಕ ಸರೋವರ ಸಂಗವವಾಗುವ ಈ ಕ್ಷೇತ್ರದಲ್ಲಿ ಮಾಘಮಾಸದಲ್ಲಿ ಸ್ನಾನ ಮಾಡಿದರೆ ಸಕಲ ಪಾಪಗಳೂ ನಾಶವಾಗುತ್ತವೆ ಎಂದು ಮೈಸೂರಿನ ಶ್ರೀಲಗಧಮಹರ್ಷಿ ಜ್ಯೋತಿರ್ವಿಜ್ಞಾನ ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ಡಾ.ಜಿ.ಬಿ.ಅಮರೇಶ ಶಾಸ್ತ್ರಿ ಹೇಳಿದರು.

ತಿರುಮಕೂಡಲು ನರಸೀಪುರದಲ್ಲಿ ನಡೆಯುತ್ತಿರುವ 11ನೇ ಮಹಾ ಕುಂಭಮೇಳದ ಎರಡನೇ ದಿನವಾದ ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಮಾಘ ಸ್ನಾನದ ಮಹತ್ವ ಕುರಿತು ಅವರು ಉಪನ್ಯಾಸ ನೀಡಿದರು.ಕಾರ್ತಿಕ ಮಾಸದಲ್ಲಿ ಕಾವೇರಿಯಲ್ಲಿ ಸ್ನಾನ ಮಾಡುವುದರಿಂದ ಪುಣ್ಯ ಬರುತ್ತೆ. ಅದಕ್ಕಾಗಿಯೇ ಕಾವೇರಿಯನ್ನು ದಕ್ಷಿಣದ ಗಂಗೆ ಎಂದು ಹೇಳಲಾಗುತ್ತದೆ ಎಂದರು.

ಕಾವೇರಿ ನದಿ ಅತ್ಯಂತ ಶುದ್ಧ-ಪವಿತ್ರ. ಇಲ್ಲಿ ಸ್ನಾನ ಮಾಡುವುದರಿಂದ ಯಾವುದೇ ಕಾಯಿಲೆ, ಚರ್ಮರೋಗಗಳು ಬರುವುದಿಲ್ಲ ಎಂಬ ನಂಬಿಕೆ ಇದೆ. ಆದರೆ, ಚರಂಡಿ ನೀರು ಸೇರ್ಪಡೆ, ಕೃಷಿಗೆ ಬಳಸುವ ರಸಗೊಬ್ಬರ ಮತ್ತು ಕ್ರಿಮಿನಾಶಕಗಳೂ ನದಿಗೆ ಸೇರಿ ಮಲಿನವಾಗುತ್ತಿವೆ. ಜೊತೆಗೆ ಅರೆಬೆಂದ ಹೆಣಗಳನ್ನು ನದಿಗೆ ಎಸೆಯುವುದು, ಪಿಂಡಪ್ರಧಾನ ಮಾಡುವುದರಿಂದಲೂ ನದಿಗಳು ಮಲಿನವಾಗುತ್ತಿದ್ದು, ಇದನ್ನು ತಪ್ಪಿಸಬೇಕಿದೆ ಎಂದು ಹೇಳಿದರು.

ಮಾಘಮಾಸದ ಶುಕ್ಲಪಕ್ಷ, ತ್ರಯೋದಶಿ, ಚತುದರ್ಶಿಯ ಪೌರ್ಣಮಿ ತಿಥಿಯಲ್ಲಿ ಸ್ನಾನ ಮಾಡಿದರೆ ದೇವತೆಗಳ ಆಶೀರ್ವಾದ ಸಿಗುತ್ತೆ. ಮಾಘಮಾಸದ ಪುಣ್ಯಸ್ನಾನಕ್ಕೆ ಮಹತ್ವವಿದ್ದು, ರವಿವಾರ ಪುಣ್ಯಸ್ನಾನ ಮಾಡುವುದು ಇನ್ನೂ ಶ್ರೇಷ್ಠ. ಸೂರ್ಯೋದಯಕ್ಕೆ ಮುಂಚೆ ಸ್ನಾನ ಮಾಡಿ, ಸೂರ್ಯ ಹುಟ್ಟಿದ ಮೇಲೆ ಮಂತ್ರ ಹೇಳುತ್ತಾ ಅರ್ಘ್ಯ ಬಿಡಬೇಕು. ಮಾಘಮಾಸದಲ್ಲಿ ನದಿ ಸ್ನಾನ ಮಾಡಿದರೆ ಸಕಲ ಪಾಪಗಳು ನಾಶ ವಾಗುತ್ತವೆ ಎಂದರು.

ಟಾಪ್ ನ್ಯೂಸ್

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

28

ವಿಪಕ್ಷಗಳ ಟೀಕೆಗಳಿಗೆ ಲಸಿಕೆ ಮೂಲಕ ಉತ್ತರ ನೀಡಿದ್ದೇವೆ: ಕಟೀಲ್

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

hunasooru news

ಲಸಿಕಾಕರಣಕ್ಕೆ ಟಮಟೆ ಬಾರಿಸಿ, ಮೈಕ್ ಮೂಲಕ  ಜಾಗೃತಿ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.