ಆಧುನಿಕ ಬುದ್ಧ ಡಾ. ಅಂಬೇಡ್ಕರ್‌: ಸಿದ್ದಪ್ಪ

Team Udayavani, Apr 17, 2022, 2:52 PM IST

Untitled-1

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಭಾರತದ ಆಧುನಿಕ ಬುದ್ಧ ಎಂದು ಮೈಸೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಹೆಳವರಹುಂಡಿ ಸಿದ್ದಪ್ಪ ಬಣ್ಣಿಸಿದರು.

ಮೈಸೂರು ಜಿಲ್ಲಾ ವೈಚಾರಿಕ ಚಿಂತಕರ ವೇದಿಕೆದಟ್ಟಗಳ್ಳಿಯ ಓಂ ಶ್ರೀ ಸಾಯಿ ಸಂಸ್ಥೆಯಲ್ಲಿ ಏರ್ಪಡಿಸಿದ್ದ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಜನ್ಮ ದಿನಾಚರಣೆ ಹಾಗೂ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್‌ ಅವರು ತಮ್ಮ ಸಮಾನತೆ, ವೈಚಾರಿಕ ನಿಲುವುಗಳಿಂದ ಮಹಿಳಾ ಸಬಲೀಕರಣಕ್ಕೆ ಕಾರಣಕರ್ತರಾಗಿದ್ದಾರೆ. ಅಂಬೇಡ್ಕರ್‌ ಅವರು ಲೋಕಸಭೆಯಲ್ಲಿ ಮಂಡಿಸಿದ ಮಹಿಳಾ ಪರ ಮಸೂದೆ ಅಂಗೀಕಾರವಾಗದಿದ್ದಾಗ ಇದನ್ನು ಪ್ರತಿಭಟಿಸಿ ರಾಜೀನಾಮೆ ನೀಡಿದರು. ದೇಶದಲ್ಲಿ ಮಹಿಳೆಯರಿಗೆ ಲೋಕಸಭೆ, ವಿಧಾನಸಭೆಗಳಲ್ಲಿ ಶೇ.50ರಷ್ಟು ಮೀಸಲಾತಿ ಇನ್ನೂ ದೊರೆತಿಲ್ಲ. ಇದಕ್ಕಾಗಿ ಹೋರಾಟ ಆಗಬೇಕು ಎಂದರು.

ಗೌರಿಗದ್ದೆಯ ಅವಧೂತ ವಿನಯ್‌ ಗುರೂಜಿ ಸಾನ್ನಿಧ್ಯ ವಹಿಸಿದ್ದರು. ಶ್ರೀ ನಟರಾಜ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ. ಶಾರದಾ ಅಧ್ಯಕ್ಷತೆ ವಹಿಸಿದ್ದರು.

ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌, ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ಕಾವೇರಿ ಪ್ರಕಾಶ್‌, ವೇದಿಕೆ ಅಧ್ಯಕ್ಷ ಕ್ಯಾತನಹಳ್ಳಿ ಎಚ್‌. ಪ್ರಕಾಶ್‌, ಡಾ.ಎಂ.ಪಿ. ವರ್ಷ ಇದ್ದರು. ಶ್ರೀ ವೇದವ್ಯಾಸ ಸೇವಾ ಟ್ರಸ್ಟ್‌ ಅಧ್ಯಕ್ಷೆ ಪನ್ನಗ ವಿಜಯಕುಮಾರ್‌, ಸದಸ್ಯೆ ಕವಿತಾ ಶಿರೂರ್‌, ಸಮಾಜ ಸೇವಕಿ ಗಾಯತ್ರಿ ಪಾಂಡೂಜಿ ಮುಖ ಅತಿಥಿಗಳಾಗಿದ್ದರು.

ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಪ್ರೊ. ಎಂ.ಎಸ್‌. ಮನೋನ್ಮಣಿ ಅವರಿಗೆ ಕರುನಾಡ ಮಹಿಳಾ ಸೇವಾಭೂಷಣ, ಓಂ ಶ್ರೀ ಸಾಯಿ ಸಂಸ್ಥೆ ಅಧ್ಯಕ್ಷೆ ಎಚ್‌ .ಪಿ. ರಾಣಿಪ್ರಭಾ ಅವರಿಗೆ ಕರುನಾಡ ಮಹಿಳಾ ಸೇವಾರತ್ನ, ಗಾಯಕಿ ಎಂ. ರಾಜೇಶ್ವರಿ ನಾಯಕ ಅವರಿಗೆ ಕರುನಾಡ ಮಹಿಳಾ ಗಾನಕೋಗಿಲೆ, ಶ್ರೀ ವೇದವ್ಯಾಸ ಸೇವಾ ಟ್ರಸ್ಟ್‌ ಸದಸ್ಯೆ ಸ್ವಾತಿ ಸತ್ಯ ಅವರಿಗೆ ಕರುನಾಡ ಮಹಿಳಾ ಮಾಣಿಕ್ಯ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾಲೇಜು ಶಿಕ್ಷಣ ಇಲಾಖೆ ಹೆಚ್ಚುವರಿ ನಿರ್ದೇಶಕ ಪೊ›.ಅಪ್ಪಾಜಿಗೌಡ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.