ವರ್ಷಾಚರಣೆ: ಪೊಲೀಸರ ಸೂಚನೆ ಪಾಲಿಸಿ

Team Udayavani, Dec 29, 2018, 5:53 AM IST

m2-varsha.jpg

ಮೈಸೂರು: 2019ನೇ ಹೊಸ ವರ್ಷ ಸಂಭ್ರಮಾಚರಣೆ ಸಂಬಂಧ ಡಿ.31ರ ರಾತ್ರಿ ಜಿಲ್ಲಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರು ಹೊಸ ವರ್ಷಾಚರಣೆಯು ಯಶಸ್ವಿಯಾಗಿ ಮತ್ತು ಶಾಂತ ರೀತಿಯಿಂದ ಆಚರಿಸುವ ಸಂಬಂಧ ಪೊಲೀಸರ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮಿತ್‌ ಸಿಂಗ್‌ ಕೋರಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜಿಲ್ಲೆಯ ಪಟ್ಟಣಗಳು ಮತ್ತು ತಾಲೂಕು ಕೇಂದ್ರಗಳಲ್ಲಿನ ಎಲ್ಲಾ ಹೋಟೆಲ್‌, ಭೋಜನ ಗೃಹ, ಕ್ಲಬ್‌ಗಳು, ಆಶ್ರಯ ಸ್ಥಾನಗಳು ಮತ್ತು ಸಂಘಗಳು ಹಮ್ಮಿಕೊಂಡಿರುವ ಔತಣಕೂಟ ಸಮಾರಂಭಗಳ‌ನ್ನು ಡಿ.31ರ ರಾತ್ರಿ ನಿಗದಿತ ಸಮಯದೊಳಗೆ ಮುಕ್ತಾಯಗೊಳಿಸುವುದು.

ಹೊಸ ವರ್ಷದ ಔತಣಕೂಟ ಸಮಾರಂಭಗಳನ್ನು ನಡೆಸುವ ಬಗ್ಗೆ ಪೂರ್ವಾನುಮತಿ ಪಡೆಯುವುದು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆಯೋಜಕರು ನೋಡಿಕೊಳ್ಳುವುದು. ಏನಾದರೂ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಪಟ್ಟ ಆಯೋಜಕರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ. 

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡಬಾರದು. ಪಾನಮತ್ತರಾಗಿ ವಾಹನ ಚಾಲನೆ ಮಾಡಿದವರ ಮೇಲೆ ಡ್ರಂಕ್‌ ಅಂಡ್‌ ಡ್ರೆ„ವ್‌ ಪ್ರಕರಣ ದಾಖಲಿಸಿ, ಚಾಲನಾ ಪರವಾನಗಿಯನ್ನು ರದ್ದುಗೊಳಿಸಲಾಗುವುದು.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದಾಗಲೀ, ದ್ವಿಚಕ್ರ ವಾಹನದಲ್ಲಿ ಮೂರು ಜನ ಸವಾರಿ ಮಾಡುವುದು, ಸಾಹಸ ಪ್ರದರ್ಶನ, ವೀಲಿಂಗ್‌ ನಡೆಸುವುದು ನಿಷೇದಿಸಿದ್ದು, ಇಲಾಖಾ ವತಿಯಿಂದ ಕ್ಷಿಪ್ರ ಕಾರ್ಯಾಚರಣೆ ತಂಡ ಮತ್ತು ಕಾವಲು ಪಡೆಯನ್ನು ರಚಿಸಿದ್ದು, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅನುಮತಿ ಪಡೆಯದೇ ಬ್ಯಾನರ್‌/ ಬಂಟ್ಟಿಂಗ್ಸ್‌/ ಧ್ವಜಗಳನ್ನು ಹಾಕಿದಲ್ಲಿ ಅಂತಹವರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.

ಹೊಸ ವರ್ಷವನ್ನು ಶಾಂತ ರೀತಿಯಲ್ಲಿ ಬರಮಾಡಿಕೊಳ್ಳುವ ಸಲುವಾಗಿ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಅಗತ್ಯ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.