ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು


Team Udayavani, Mar 9, 2019, 7:31 AM IST

m4-rajkiya.jpg

ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಸ್ಪರ್ಧೆಗಾಗಿ ಕೊನೆ ಕ್ಷಣದವರೆಗೂ ಕಾಂಗ್ರೆಸ್‌ ಟಿಕೆಟ್‌ಗಾಗಿ ಕಾಯುತ್ತೇನೆ ಎಂದು ಸುಮಲತಾ ಅಂಬರೀಶ್‌ ತಿಳಿಸಿದರು. ಚುನಾವಣೆ ಸ್ಪರ್ಧೆ ಹಿನ್ನೆಲೆಯಲ್ಲಿ ಟೆಂಪಲ್‌ ರನ್‌ ನಡೆಸಿರುವ ಅವರು ಶುಕ್ರವಾರ ಚಾಮುಂಡಿಬೆಟ್ಟಕ್ಕೆ ತೆರಳಿ, ಶ್ರೀಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ನಂತರ ಅರಮನೆ ಕೋಟೆ ಆಂಜನೇಯ ಸ್ವಾಮಿ ಹಾಗೂ ವಿನಾಯಕ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನಾನು ಟಿಕೆಟ್‌ ವಿಚಾರವಾಗಿ ಯಾರನ್ನೂ ಭೇಟಿ ಮಾಡಿಲ್ಲ. ಆದರೆ, ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಆದಕ್ಕಾಗಿ ಕೊನೆ ಕ್ಷಣದವರೆಗೂ ಕಾಂಗ್ರೆಸ್‌ ಟಿಕೆಟ್‌ಗಾಗಿ ಕಾದು ನೋಡುತ್ತೇನೆ. ಒಂದೊಂದೇ ಹೆಜ್ಜೆಗಳನ್ನು ಇಟ್ಟು ರಾಜಕೀಯಕ್ಕೆ ಬರುತ್ತಿದ್ದೇನೆ. ಹೀಗಾಗಿ ಎಚ್ಚರಿಕೆಯಿಂದಲೇ ಹೆಜ್ಜೆಗಳನ್ನು ಇಡುತ್ತೇನೆ ಎಂದು ಹೇಳಿದರು.

ಬ್ಯಾಕ್‌ ನಿಖೀಲ್‌: ಸೋಷಿಯಲ್‌ ಮೀಡಿಯಾಗಳಲ್ಲಿ ಗೋ ಬ್ಯಾಕ್‌ ನಿಖೀಲ್‌ ಕುಮಾರಸ್ವಾಮಿ ಅಭಿಯಾನ ಆರಂಭವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಸೋಷಿಯಲ್‌ ಮೀಡಿಯಾಗಳಲ್ಲಿ ಬರುವುದನ್ನು ನಾನು ತಡೆಯೋಕೆ ಆಗೋಲ್ಲ. ಯಾರಿಗೂ ನೋವಾಗುವಂತಹ ಮಾತುಗಳು ಬೇಡ.

ಯಾರ ಬಗ್ಗೆಯೂ ಅವಮಾನಕರವಾದ ಮಾತುಗಳನ್ನ ಆಡಬೇಡಿ ಎಂದು ಮನವಿ ಮಾಡಿದರು. ವಿಶ್ವ ಮಹಿಳೆಯರ ದಿನದ ಶುಭಾಶಯ ಕೋರಿದ ಸಮಲತಾ ಅಂಬರೀಶ್‌, ಈ ಪ್ರಪಂಚದಲ್ಲಿ ತಾಯಿಗಿಂತ ದೊಡ್ಡದು ಯಾವುದು ಇಲ್ಲ. ತಾಯಿಗೆ ನೋವಾಗುವಂತಹ ಮಾತುಗಳು ಬೇಡ ಎಂದರು.

ವೈಯಕ್ತಿಕ ಟೀಕೆ ಬೇಡ: ಸೋಷಿಯಲ್‌ ಮೀಡಿಯಾದಲ್ಲಿ ಬಹಳ ಚರ್ಚೆ ಆಗುತ್ತಿದೆ. ಅಭಿಮಾನಿಗಳೇ ವೈಯಕ್ತಿಕ ಟೀಕೆ ಬೇಡ, ಅಲ್ಲೂ ಒಬ್ಬರು ತಾಯಿ ಇದ್ದಾರೆ. ಅವರಿಗೂ ನೋವಾಗುತ್ತೆ. ನಿಖೀಲ್‌ ಜಾಗದಲ್ಲಿ ನನ್ನ ಮಗನನ್ನು ನಿಲ್ಲಿಸಿ ನೋಡುತ್ತೇನೆ. ನನ್ನ ಮಗನಿಗೆ ಬೈದಾಗ ನನಗೆಷ್ಟು ನೋವಾಗುತ್ತೋ ಅಷ್ಟೇ ನೋವು ಆ ತಾಯಿಗೂ ಆಗುತ್ತೆ ಎಂದು ಮನವಿ ಮಾಡಿದರು.

ಮಂಡ್ಯದಲ್ಲಿ ಮನೆ ಸೊಸೆಯಂತೆ ನನ್ನನ್ನು° ಕಾಣುತ್ತಿದ್ದಾರೆ. ಈವರೆಗೆ ನಾನು ಜನರನ್ನು ಚುನಾವಣೆ ದೃಷ್ಟಿಯಿಂದ ಭೇಟಿ ಮಾಡಿಲ್ಲ. ಸ್ವಯಂಪ್ರೇರಿತವಾಗಿ ಜನ ಬರುತ್ತಿರುವುದು ಖುಷಿ ಆಗುತ್ತಿದೆ ಎಂದು ತಿಳಿಸಿದರು. ಬಿಜೆಪಿ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ನನ್ನನ್ನು ಇದುವರೆಗೂ ಯಾರು ಭೇಟಿ ಮಾಡಿಲ್ಲ. ನಾನು ಜನರ ಬಳಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಚಾಮುಂಡಿಬೆಟ್ಟಕ್ಕೆ ತೆರಳಿ ದೇವಿಗೆ ಪೂಜೆ ಸಲ್ಲಿಸಿದ್ದರಿಂದ ನೆಮ್ಮದಿ ಸಿಕ್ಕಿದೆ. ಚಿಕ್ಕ ವಯಸ್ಸಿನಿಂದಲೂ ಬೆಟ್ಟಕ್ಕೆ ಬರುತ್ತಿದ್ದೇನೆ. ಇಂದು ತಾಯಿಯ ದರ್ಶನ ಮಾಡಿದ್ದು ಮನಸ್ಸಿಗೆ ಸಮಾಧಾನ ತಂದಿದೆ ಎಂದು ಸುಮಲತಾ ಹೇಳಿದರು.

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ !

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ !

ಎಚ್‌.ಡಿ.ಕೋಟೆಯಲ್ಲಿ ಬಿಡಾಡಿ ರಾಸುಗಳಿಗೆ ಸಿಗದ ಮುಕ್ತಿ

ಎಚ್‌.ಡಿ.ಕೋಟೆಯಲ್ಲಿ ಬಿಡಾಡಿ ರಾಸುಗಳಿಗೆ ಸಿಗದ ಮುಕ್ತಿ

h vishwanath and siddaramaiah

ಕುರುಬರಿಗೆ ಸಿದ್ದರಾಮಯ್ಯನ ನೋಡಿದ್ರೆ ಇಂಗ್ಲೀಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್

ಹುಣಸೂರಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ

ಹುಣಸೂರಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ

1-rrr

ಸೋಲಿಸಿದವನ ಬಳಿಯೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.