ಹುಣಸೂರು:  ಆಸ್ಪತ್ರೆ ಕಾವಲ್ ಗ್ರಾ.ಪಂ.ಅಧ್ಯಕ್ಷಗಾದಿ ಜೆಡಿಎಸ್ ತೆಕ್ಕೆಗೆ

Team Udayavani, Sep 14, 2022, 5:44 PM IST

ಹುಣಸೂರು:  ಆಸ್ಪತ್ರೆ ಕಾವಲ್ ಗ್ರಾ.ಪಂ.ಅಧ್ಯಕ್ಷಗಾದಿ ಜೆಡಿಎಸ್ ತೆಕ್ಕೆಗೆ

ಹುಣಸೂರು:  ಹುಣಸೂರು ತಾಲೂಕಿನ ಆಸ್ಪತ್ರೆ ಕಾವಲ್ ಗ್ರಾಮ ಪಂಚಾಯ್ತಿಯ ತೆರವಾಗಿದ್ದ ಅಧ್ಯಕ್ಷ (ಬಿಸಿಎಂ(ಎ) ಮಹಿಳೆ) ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ  ಜೆಡಿಎಸ್ ಬೆಂಬಲಿತ, ಬಲ್ಲೇನಹಳ್ಳಿ ಸದಸ್ಯೆ ಮುಕ್ಸುದಾಬಾನು 15 ಮತಗಳಿಸಿ ವಿಜಯಿಯಾದರು.

ಆಂತರಿಕ ಒಪ್ಪಂದದಂತೆ ಈ ಹಿಂದಿನ ಅಧ್ಯಕ್ಷೆ ನಿರೋಷಾರವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಮುಕ್ಸುದಾಬಾನು 15 ಮತ ಪಡೆಯು ಅಧ್ಯಕ್ಷರಾಗಿ ಆಯ್ಕೆಯಾದರೆ, ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿಯ ರತ್ನಪುರಿಯ ರಜಿಯಾ ಬಾನು 9ಮತಗಳಿಸಿ ಪರಾಭವಗೊಂಡರು. ಗ್ರಾ.ಪಂ.ನ ಎಲ್ಲ 24 ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಿದ್ದರು.

ವಿಜಯೋತ್ಸವ: ಅಧ್ಯಕ್ಷರ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಗ್ರಾ.ಪಂ.ಹೊರಗೆ ಪಟಾಕಿ ಸಿಡಿಸಿ, ಸಿಹಿಹಂಚಿ, ಪಕ್ಷದ ಬಾವುಟ ಹಿಡಿದು ಜಯಘೋಷ ಹಾಕಿ ಸಂಭ್ರಮಿಸಿದರು.

ಈ ವೇಳೆ ತಾಲೂಕು ಜೆಡಿಎಸ್‌ಅಧ್ಯಕ್ಷ ದೇವರಹಳ್ಳಿಸೋಮಶೇಖರ್, ಉಪಾಧ್ಯಕ್ಷ ದೇವರಾಜ್‌ಒಡೆಯರ್, ಮೈಮುಲ್ ನಿರ್ದೇಶಕ ಕೆ.ಎಸ್.ಕುಮಾರ್, ಗ್ರಾ.ಪಂ.ಅಧ್ಯಕ್ಷ ಮುದಗನೂರುಸುಭಾಷ್, ಟಿಎಪಿಸಿಎಂಎಸ್ ಅಧ್ಯಕ್ಷ ಕೆಂಪೇಗೌಡ, ನಗರಸಭೆ ಸದಸ್ಯರಾದ ಕೃಷ್ಣರಾಜಗುಪ್ತ, ಶರವಣ, ಸತೀಶ್ ಕುಮಾರ್, ಶ್ರೀನಾಥ್, ಜಿ.ಪಂ.ಮಾಜಿ ಸದಸ್ಯ ಸುರೇಂದ್ರ, ಮುಖಂಡರಾದ ಸತೀಶ್‌ಪಾಪಣ್ಣ, ಪ್ರಭು, ಬಸವಲಿಂಗಯ್ಯ, ವೆಂಕಟೇಶ್, ಆರ್.ಸ್ವಾಮಿ, ಧಣಿಕುಮಾರ್,ವಿಶ್ವನಾಥ, ಸೇರಿದಂತೆ ಅನೇಕರಿದ್ದರು.

ನೂತನ ಅಧ್ಯಕ್ಷೆ ಮುಕ್ಸುದಾಬಾನುರನ್ನು ಅಭಿನಂದಿಸಿದ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಹರೀಶ್‌ಗೌಡರು ಹಿಂದಿನ ಅಧ್ಯಕ್ಷೆ ನಿರೋಷಾ ಸೇರಿದಂತೆ ಕಾಂಗ್ರೆಸ್ ಹಿಡಿತದಲ್ಲಿದ್ದ 15 ಸದಸ್ಯರು ಸೇರಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಂಡಿದ್ದು, ಗ್ರಾ.ಪಂ.ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ದಿಗೆ ಶ್ರಮಿಸುವಂತೆ ಸೂಚಿಸಿದರು.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.