ಜನಮನ ಸೆಳೆದ ಆಯುರ್ವೇದ ದರ್ಶನ

Team Udayavani, Nov 18, 2018, 11:27 AM IST

m5-janamana.jpg

ಮೈಸೂರು: ಆಯುರ್ವೇದ ಕಾಲೇಜಿನ ವಿವಿಧ ವಿಭಾಗಗಳ ಕಾರ್ಯವೈಖರಿ ಜತೆಗೆ ವಿವಿಧ ಕಾಯಿಲೆಗಳಿಗೆ ಆಯುರ್ವೇದದ ಮೂಲಕ ಯಾವ ರೀತಿಯಲ್ಲಿ ಗುಣಪಡಿಸಬಹುದು ಎಂಬುದರ ಕುರಿತು ಶನಿವಾರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ನಗರದ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ಶನಿವಾರ ನಡೆಸಲಾದ “ಆಯುರ್‌ ದರ್ಶನ’ ಕಾರ್ಯಕ್ರಮದಲ್ಲಿ ಕಾಲೇಜಿನ 14 ವಿಭಾಗಗಳಿಗೆ ಸಂಬಂಧಿಸಿದ ಪ್ರಾತ್ಯಕ್ಷಿಕೆ, ಮಾದರಿ ಮಾಹಿತಿ ಫ‌ಲಕ ಹಾಗೂ ವಿಶಿಷ್ಟತೆಗಳ ಬಗ್ಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಹಾಗೂ ಆಯುರ್ವೇದ ಔಷಧಿಗಳ ಬಳಕೆಯ ಬಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಮಾಹಿತಿ ಒದಗಿಸಿದರು. ಇದಲ್ಲದೆ ಗೃಹಬಳಕೆ ವಸ್ತುಗಳಲ್ಲಿನ ವಿಷಯುಕ್ತ ಅಂಶಗಳು, ವಿಷಕಾರಿ ಹಾವುಗಳ ಲಕ್ಷಣಗಳು ಮತ್ತು ಅವುಗಳ ಕಡಿತದಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಭಿತ್ತಿಚಿತ್ರಗಳ ಮೂಲಕ ನೀಡಲಾದ ಮಾಹಿತಿ ಎಲ್ಲರ ಗಮನ ಸೆಳೆಯಿತು. 

ಕಾಲೇಜಿನ ಪಂಚಕರ್ಮ ವಿಭಾಗದ ವಿದ್ಯಾರ್ಥಿಗಳು ಅಭ್ಯಂಗದ ಮೂಲಕ ತಲೆ, ಕಣ್ಣು, ಪಾರ್ಶ್ವವಾಯು ಸೇರಿದಂತೆ ದೇಹದ ಇತರೆ ಭಾಗಗಳ ಅನಾರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರೆ. ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗದ ವಿದ್ಯಾರ್ಥಿಗಳು ಹಿಂದಿನ ಕಾಲದಲ್ಲಿ ಸೂಲಗಿತ್ತಿಯರು ಹೇಗೆ ಕಾರ್ಯನಿರ್ವಹಿಸುತ್ತಿದ್ದರೂ, ಆ ಸಂದರ್ಭ ಬಾಣಂತಿ ಹಾಗೂ ಮಗುವಿನ ಆರೈಕೆಗೆ ಆಯುರ್ವೇದದ ಯಾವ ಗಿಡಮೂಲಿಕೆಯನ್ನು ಬಳಸಲಾಗುತ್ತದೆ.

ಜತೆಗೆ ದ್ರವ್ಯಗುಣ ವಿಭಾಗದಿಂದ ಒಂದೆಲಗ, ಸೋಮವಾರಗಿಡ, ಎಲೆಕಳ್ಳಿ, ನೆಲಬೇವು, ನಾಗದಳ, ಮಾದಳ, ಸರ್ಪಗಂಧಿ ಸಸ್ಯಗಳ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಇದಕ್ಕೂ ಮುನ್ನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ. ಮಹೇಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸರ್ಕಾರಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಗಜಾನನ ಹೆಗಡೆ, ಪತ್ರಕರ್ತ ಕಿರಣ್‌ಕುಮಾರ್‌, ಡಾ.ಶ್ರೀವತ್ಸಾ ಇತರರು ಹಾಜರಿದ್ದರು.

ಟಾಪ್ ನ್ಯೂಸ್

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.