ಇದು ಅಹಿಂಸೆ ಸಾರಿದ ಗಾಂಧಿ ಬೇಕಾ ಅವರನ್ನು ಕೊಂದ ಗೋಡ್ಸೆ ಬೇಕಾ ನಿರ್ಧರಿಸುವ ಚುನಾವಣೆ: ಬಿ.ಕೆ ಹರಿಪ್ರಸಾದ್

Team Udayavani, Jan 26, 2023, 11:41 AM IST

tdy-8

ಮೈಸೂರು: ಈ ಬಾರಿಯ ಚುನಾವಣೆ ಅಹಿಂಸೆ ಮತ್ತು ಹಿಂಸೆಯ ನಡುವಿನ ಚುನಾವಣೆ. ಅಹಿಂಸೆ ಸಾರಿದ ಗಾಂಧಿ ಬೇಕಾ ಅವರನ್ನು ಕೊಂದ ಗೋಡ್ಸೆ ಬೇಕಾ ನಿರ್ಧರಿಸುವ ಚುನಾವಣೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

ಮೈಸೂರಿನಲಿ ಮಾತನಾಡಿದ ಅವರು, ಮುಸ್ಲಿಂಮರ ಜೊತೆ ಭ್ರಾತೃತ್ವ ಇರಲಿ ಪ್ರಧಾನಿ ಮೋದಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಿದೆ. ಚುನಾವಣೆ ಹಿನ್ನೆಲೆಯಲ್ಲಿ ಇದು ಮೋದಿಯವರ ಮೊಸಳೆ ಕಣ್ಣೀರಿನಂತಿದೆ ಎಂದರು.

ಇದನ್ನೂ ಓದಿ:ನಾವು ಲಂಚ ಕೊಟ್ಟು ಮತ ಕೇಳುತ್ತಿಲ್ಲ, ಬದ್ಧತೆಯ ಭರವಸೆ ನೀಡಿ ಮತ ಕೇಳುತ್ತಿದ್ದೇವೆ: ಡಿಕೆಶಿ

ಅವರ ಪಕ್ಷದ ಅಧ್ಯಕ್ಷರು ಈಗಾಗಲೇ ಹೇಳಿದ್ದಾರೆ ರಸ್ತೆ ಅಭಿವೃದ್ಧಿ ವಿಚಾರ ಬೇಕಿಲ್ಲ ಏನಿದ್ದರೂ ಲವ್ ಜಿಹಾದ್ ಧರ್ಮದ ವಿಚಾರದ ಚುನಾವಣೆ  ಅಂತ ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದರು.

ಟಾಪ್ ನ್ಯೂಸ್

ಸಿದ್ದು ನಡೆ ನಿಗೂಢ: ಬಾದಾಮಿ ಕಣ ಇನ್ನೂ ಭಣ ಭಣ; ಅಭ್ಯರ್ಥಿ ಘೋಷಿಸದೆ ಕುತೂಹಲ

ಸಿದ್ದು ನಡೆ ನಿಗೂಢ: ಬಾದಾಮಿ ಕಣ ಇನ್ನೂ ಭಣ ಭಣ; ಅಭ್ಯರ್ಥಿ ಘೋಷಿಸದೆ ಕುತೂಹಲ

ಎಪ್ರಿಲ್‌ 9: ಒಂದೇ ದಿನ ನರೇಂದ್ರ ಮೋದಿ-ರಾಹುಲ್‌ ಗಾಂಧಿ ಸದ್ದು

ಎಪ್ರಿಲ್‌ 9: ಒಂದೇ ದಿನ ನರೇಂದ್ರ ಮೋದಿ-ರಾಹುಲ್‌ ಗಾಂಧಿ ಸದ್ದು

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಕಿಡಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಡಿ.ಕೆ.ಶಿವಕುಮಾರ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ಟೆಂಡರ್‌ಗಳ ತಡೆಗೆ ಕಾಂಗ್ರೆಸ್‌ ಆಗ್ರಹ

ಟೆಂಡರ್‌ಗಳ ತಡೆಗೆ ಕಾಂಗ್ರೆಸ್‌ ಆಗ್ರಹ

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ