ಬಿ.ಇಡಿ: ಚಿನ್ನದ ಪದಕ ಪಡೆದ ನಿಮಿತ

Team Udayavani, Mar 13, 2018, 12:21 PM IST

m4-bed.jpg

ಕೆ.ಆರ್‌.ನಗರ: ಪಟ್ಟಣದ ಯಡತೊರೆ ಶಿಕ್ಷಣ ಮಹಾವಿದ್ಯಾಲಯದ ಎಂ.ಕೆ.ನಿಮಿತ ಪ್ರಶಿಕ್ಷಣಾರ್ಥಿ 2017ನೇ ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ದ್ವಿತೀಯ ವರ್ಷದ ಬಿ.ಇಡಿ ಪದವಿ ಪರೀಕ್ಷೆಯಲ್ಲಿ ಶೇ.94.81 ಅಂಕಗಳನ್ನು ಪಡೆದು ಉತ್ತೀರ್ಣಳಾಗುವುದರ ಜತೆಗೆ ಚಿನ್ನದ ಪದಕ ಮತ್ತು ಎರಡು ನಗದು ಬಹುಮಾನಗಳನ್ನು ಪಡೆದಿದ್ದಾಳೆ.

ಈಕೆ ಪಟ್ಟಣದ ಕನಕನಗರ ಬಡಾವಣೆಯ ನಿವಾಸಿ ಪ್ರಾಥಮಿಕ ಶಾಲಾ ಶಿಕ್ಷಕ ಎಂ.ಟಿ.ಕುಮಾರ್‌ ಮತ್ತು ಸಿ.ಎ.ಸುಭದ್ರ ದಂಪತಿಯ ಪುತ್ರಿಯಾಗಿದ್ದು, ಮೈಸೂರಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆಯುವುದರ ಜತೆಗೆ ಶ್ರೀಮತಿ ಭಾಗೀರಥಿಬಾಯಿ ಮತ್ತು ಮಹಾಲಕ್ಷ್ಮಮ್ಮ ಶ್ಯಾಮಯ್ಯಂಗಾರ್‌ ಸ್ಮಾರಕ ನಗದು ಬಹುಮಾನಗಳನ್ನು ಪಡೆದುಕೊಂಡಿದ್ದಾಳೆ.

ಈಕೆ ಮಹಾವಿದ್ಯಾಲಯಕ್ಕೆ ಕೀರ್ತಿ ತಂದು ಕೊಟ್ಟಿದ್ದಾಳೆ. ಈಕೆಯ ಸಾಧನೆಯನ್ನು ಸಂಸ್ಥೆಯ ಕಾರ್ಯದರ್ಶಿ ಸುಜಾತ ಶ್ರೀನಿವಾಸ್‌, ಪ್ರಾಂಶುಪಾಲರಾದ ಎನ್‌.ಎಸ್‌.ದೀಪ, ಉಪನ್ಯಾಸಕರಾದ ಗೀತಾ, ಗಿರೀಶ್‌ಕುಮಾರ್‌, ಮಹದೇವ್‌, ಮೋಹನಕುಮಾರಿ, ಉಷಾ, ರಾಜಲಕ್ಷ್ಮಮ್ಮ, ವ್ಯವಸ್ಥಾಪಕ ಲೋಕೇಶ್‌ ಭರಣಿ ಅಭಿನಂದಿಸಿದ್ದಾರೆ. ಕೆ.ಆರ್‌.ನಗರ-ಪಟ್ಟಣದ ಯಡತೊರೆ ಶಿಕ್ಷಣ ಮಹಾವಿದ್ಯಾಲಯದ 2018-19ನೇ ಸಾಲಿನ ಪ್ರಥಮ ಬಿ.ಇಡಿ ಪದವಿ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದಾಖಲಾತಿ ಪ್ರಕ್ರಿಯೆ  ಮಂಗಳವಾರದಿಂದ ಪ್ರಾರಂಭವಾಗಲಿದ್ದು, ಆಸಕ್ತರು ವಿದ್ಯಾರ್ಹತೆಗೆ ಸಂಬಂಧಿಸಿದ ಅಗತ್ಯ ದಾಖಲಾತಿಗಳೊಂದಿಗೆ ಕಾಲೇಜಿನ ಅವಧಿಯಲ್ಲಿ ದಾಖಲಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ-9620616261 ಸಂಪರ್ಕಿಸಬಹುದು ಎಂದು ಕಾಲೇಜಿನ ವ್ಯವಾ§ಪಕ ಲೋಕೇಶ್‌¸‌ರಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.