ಸೇವಾ ಅವಧಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿ
Team Udayavani, Jul 3, 2018, 12:50 PM IST
ಪಿರಿಯಾಪಟ್ಟಣ: ಸೇವಾ ಅವಧಿಯಲ್ಲಿ ಯಾವುದೇ ಕಪ್ಪು ಚುಕ್ಕಿ ಆಗದಂತೆ ಸರ್ಕಾರಿ ನೌಕರ ಸೇವೆ ಸಲ್ಲಿಸಿದರೆ ನೂತನ ನೌಕರರಿಗೂ ಮಾರ್ಗದರ್ಶನವಾಗಲಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣ ಅಧಿಕಾರಿ ಮೋಹನ್ ಹೇಳಿದರು.
ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಆವರಣದಲ್ಲಿ ನಡೆದ ನಿವೃತ್ತ ನೌಕರ ಕೃಷ್ಣೇಗೌಡ ಅವರಿಗೆ ನೀಡಿದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ಕೃಷ್ಣೇಗೌಡ ಅವರು ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ
ಗ್ರಾಮದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ಮೂರ್ವ ಬಾಲಕರ ವಿದ್ಯಾರ್ಥಿಗಳ ನಿಲಯದಲ್ಲಿ ಅಡುಗೆಯ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದು ಅವರ ಸೇವಾಅವಧಿಯಲ್ಲಿ ಯಾವಿದೇ ಕರ್ತವ್ಯ ಲೋಪವಾಗದಂತೆ ನಡೆದುಕೊಂಡುರಿವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನೂತನವಾಗಿ ಆಯ್ಕೆಯಾಗಿ ಸೇವೆಗೆ ಹಾಜರಾಗಿರುವ ನೌಕರರೂ ಸಹ ಇದೇ ಮಾರ್ಗದರ್ಶನದಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗುವಂತೆ ಸಲಹೆ ನೀಡಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಕುಮಾರಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಬಸವರಾಜ್ ಮತ್ತು ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು