Udayavni Special

ಸಚಿವರ ಕ್ಷೇತ್ರದಲ್ಲಿ ಬೆಟ್ಟಿಂಗ್‌ ದಂಧೆ ಜೋರು


Team Udayavani, May 15, 2018, 1:57 PM IST

m5-sachiva.jpg

ತಿ.ನರಸೀಪುರ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಫ‌ಲಿತಾಂಶ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ತಿ.ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಫ‌ಲಿತಾಂಶದ ಮುನ್ನವೇ ಸೋಲು ಗೆಲುವಿನ ಲೆಕ್ಕಚಾರ ಜೋರಾಗಿದ್ದು, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರ ಬೆಟ್ಟಿಂಗ್‌ ದಂಧೆ ಶುರುವಾಗಿದೆ.

ಗೆಲ್ಲುವ ವಿಶ್ವಾಸವನ್ನು ಹೊಂದಿರುವ ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನರಸೀಪುರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಸೋಮನಾಥಪುರ ಜಿಪಂ ಕ್ಷೇತ್ರದ ಸದಸ್ಯ ಎಂ.ಅಶ್ವಿ‌ನ್‌ಕುಮಾರ್‌ ಮೊದಲ ಬಾರಿಯ ಸ್ಪರ್ಧೆಯಲ್ಲೇ ಕಾಂಗ್ರೆಸ್‌ಗೆ ತೀವ್ರ ಪೈಪೋಟಿ ನೀಡಿದ್ದಾರೆ. ಎರಡೂ ಪಕ್ಷಗಳ ಕಾರ್ಯಕರ್ತರು ಗೆಲುವಿನ ಬಗ್ಗೆ ಬಹಿರಂಗ ಸವಾಲು ಹಾಕುವಷ್ಟರ ಮಟ್ಟಿಗೆ ದೃಢನಂಬಿಕೆ ಹೊಂದಿದ್ದಾರೆ.

ಸಚಿವರು ಗೆಲ್ಲುವರೆ?: ಕಡೇ ಗಳಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಶಂಕರ್‌ ಕೈಚಲ್ಲಿ ಚುನಾವಣೆಯಿಂದ ದೂರ ಉಳಿದ್ದರಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮತಗಳು ಹಂಚಿಕೆಯಾಗಿರುವ ಸಾಧ್ಯತೆಯಿದೆ. ಕ್ಷೇತ್ರದ ಅಭಿವೃದ್ಧಿ ಆಧಾರದ ಮೇಲೆ ಜನರು ಮತ್ತೆ ಕಾಂಗ್ರೆಸ್‌ ಕೈ ಹಿಡಿಯುವರೆಂಬ ಬಲವಾದ ನಂಬಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಾ.ಎಚ್‌.ಸಿ.ಮಹದೇವಪ್ಪಅವರಲ್ಲಿದ್ದರೆ,

ಪಕ್ಷದ ಸಂಘಟನೆಗೆ ದುಡಿದು ಟಿಕೆಟ್‌ ಗಿಟ್ಟಿಸಿಕೊಂಡು ಕಾರ್ಯಕರ್ತರು ಮತ್ತು ಮುಖಂಡರ ಕಾರ್ಯತಂತ್ರದ ಮೇಲೆ ವಿಶ್ವಾಸ ಇಟ್ಟಿರುವ ಜೆಡಿಎಸ್‌ ಅಭ್ಯರ್ಥಿ ಎಂ.ಅಶ್ವಿ‌ನ್‌ಕುಮಾರ್‌ ಬಿಎಸ್ಪಿಮೈತ್ರಿಕೂಟದ ಬಲದ ಮೇಲೆ ಗೆಲುವಿನ ನಗೆ ಬೀರುವ ಸಂಭ್ರಮದಲ್ಲಿದ್ದಾರೆ. ಅಬ್ಬರದ ಪ್ರಚಾರ ನಡೆಸಿ ಬಿಜೆಪಿಯಲ್ಲಿ ಗೆಲುವಿನ ಅಲೆಯನ್ನು ಎಬ್ಬಿಸಿದ್ದ ಬಿಜೆಪಿ ಅಭ್ಯರ್ಥಿ ಎಸ್‌.ಶಂಕರ್‌ ಚುನಾವಣೆ ಎರಡು ದಿನ ಇದೆ ಎನ್ನುವಾಗ ಕಣದಿಂದ ದೂರ ಸರಿದು ಕಾರ್ಯಕರ್ತರು ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇಂದು ಫ‌ಲಿತಾಂಶ: ಮಂಗಳವಾರ ಮೈಸೂರಿನ ಮಹರಾಣಿ ಕಾಲೇಜಿನ ನೂತನ ಕಟ್ಟಡದಲ್ಲಿ ಮತ ಎಣಿಕೆ ನಡೆಯಲಿದೆ. ಕ್ಷೇತ್ರದ ಅಭಿವೃದ್ಧಿ ಮಾಡಿರುವ ಡಾ.ಎಚ್‌.ಸಿ.ಮಹದೇವಪ್ಪಅವರನ್ನು ಕ್ಷೇತ್ರದ ಮತದಾರರು ಕೈ ಹಿಡಿಯುವರೋ ಅಥವಾ ಕ್ಷೇತ್ರಕ್ಕೆ ಹೊಸ ಮುಖವಾಗಿರುವ ಜೆಡಿಎಸ್‌ ಅಭ್ಯರ್ಥಿ ಎಂ.ಅಶ್ವಿ‌ನ್‌ಕುಮಾರ್‌ ಅವರನ್ನು ಬೆಂಬಲಿಸಿ ಆಯ್ಕೆ ಮಾಡುವರೋ ಎಂಬ ಕುತೂಹಲ ಜನರದ್ದಾದರೆ,

ಅಭ್ಯರ್ಥಿಗಳಿಗೆ ಎಷ್ಟೇ ನಂಬಿಕೆ ಇದ್ದರೂ ಆತಂಕ ಅವರನ್ನು ಬಿಡುತ್ತಿಲ್ಲ. ಅಲ್ಲದೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳ ನೇರ ಹಣಾಹಣಿಗೆ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಲಕ್ಷಾಂತರ ರೂ.ಗಳ ಬೆಟ್ಟಿಂಗ್‌ ದಂಧೆ ಕೂಡ ಅರಂಭವಾಗಿದೆ. ಗೆದ್ದವರು ಗೆಲುವಿನ ನಗೆ ಬೀರಿದರೆ, ಸೋತವರು ಮನೆ ಸೇರುವುದು ಖಚಿತವಾಗಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

50ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತ; ಎಕರೆಗಟ್ಟಲೆ ಗದ್ದೆ ಜಲಾವೃತ

ನೆರೆಗೆ ದ್ವೀಪವಾದ ನಾವುಂದದ ಸಾಲ್ಪುಡಾ; ಜನಜೀವನ ಸ್ತಬ್ಧ

ಹುಣಸೂರು: ಜಿಂಕೆ ಮಾಂಸ ಅಕ್ರಮ ಸಾಗಾಟ; ಇಬ್ಬರ ಬಂಧನ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ; ಜಿಂಕೆ ಮಾಂಸ ಅಕ್ರಮ ಸಾಗಾಟ; ಇಬ್ಬರ ಬಂಧನ

ಹೆಚ್ಚುತ್ತಲೇ ಇದೆ ಆನ್‌ಲೈನ್‌ ವಂಚನೆ-ಸೈಬರ್‌ಕ್ರೈಂ

ಹೆಚ್ಚುತ್ತಲೇ ಇದೆ ಆನ್‌ಲೈನ್‌ ವಂಚನೆ-ಸೈಬರ್‌ಕ್ರೈಂ

ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆ ; ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿಯ ನೀರು

ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆ ; ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿಯ ನೀರು

0000

ಆರ್ ಸಿಬಿ – ಸನ್ ರೈಸರ್ಸ್ : ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್ ಆಯ್ಕೆ

ಚಾಮರಾಜ ನಗರ: ಸೋಮವಾರ 57 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು

ಚಾಮರಾಜ ನಗರ: ಸೋಮವಾರ 57 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು

ಮಂಡ್ಯ ಜಿಲ್ಲೆಯಲ್ಲಿ 102 ಮಂದಿಗೆ ಕಾವಿಡ್ ಪಾಸಿಟಿವ್! 424 ಮಂದಿ ಡಿಸ್ಚಾರ್ಜ್; ಇಬ್ಬರು ಸಾವು

ಮಂಡ್ಯ ಜಿಲ್ಲೆಯಲ್ಲಿ 102 ಮಂದಿಗೆ ಕೋವಿಡ್ ಪಾಸಿಟಿವ್! 424 ಮಂದಿ ಡಿಸ್ಚಾರ್ಜ್; ಇಬ್ಬರು ಸಾವು






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್: ಶಾಲೆ ಇಲ್ಲದ್ದಕ್ಕೆ ಬಾಲ್ಯ ವಿವಾಹ ದ್ವಿಗುಣ

ಮೈಸೂರು : ಕೋವಿಡ್ ; ಶಾಲೆ ಇಲ್ಲದ್ದಕ್ಕೆ ಬಾಲ್ಯ ವಿವಾಹ ದ್ವಿಗುಣ

ಕುಟುಂಬ ಹಸ್ತಕ್ಷೇಪದಿಂದಲೇ ಬಿಎಸ್ ವೈ ಅಧಿಕಾರ ಕಳೆದುಕೊಳ್ಳುತ್ತಾರೆ: ಧ್ರುವನಾರಾಯಣ್

ಕುಟುಂಬ ಹಸ್ತಕ್ಷೇಪದಿಂದಲೇ ಬಿಎಸ್ ವೈ ಅಧಿಕಾರ ಕಳೆದುಕೊಳ್ಳುತ್ತಾರೆ: ಧ್ರುವನಾರಾಯಣ್

ಮೈಸೂರು: 1,018 ಮಂದಿ ಗುಣಮುಖ

ಮೈಸೂರು: 1,018 ಮಂದಿ ಗುಣಮುಖ

ಭೂ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ

ಭೂ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ

mysuru-tdy-2

ಮೈಸೂರು: ಸತತ 2ನೇ ದಿನವೂ 17 ಸಾವು

MUST WATCH

udayavani youtube

ಪ್ರವಾಹದಲ್ಲಿ ಡೋಣಿ ನದಿ ದಾಟಲು ಮುಂದಾದ ವ್ಯಕ್ತಿಯ ಹುಚ್ಚು ಸಾಹಸ

udayavani youtube

ಬೆಳೆ ಹಾನಿ ತಡೆಗೆ ಪಟಾಕಿ ಸಿಡಿಸುವ ಕೋವಿ ತಯಾರಿ

udayavani youtube

ಕಬ್ಬಿನ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ



ಹೊಸ ಸೇರ್ಪಡೆ

50ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತ; ಎಕರೆಗಟ್ಟಲೆ ಗದ್ದೆ ಜಲಾವೃತ

ನೆರೆಗೆ ದ್ವೀಪವಾದ ನಾವುಂದದ ಸಾಲ್ಪುಡಾ; ಜನಜೀವನ ಸ್ತಬ್ಧ

ಮೆಸೇಜ್‌ ಮಾಡಿ ಕಾಸು ಕೇಳ್ತಾರೆ, ಹುಷಾರ್‌

ಮೆಸೇಜ್‌ ಮಾಡಿ ಕಾಸು ಕೇಳ್ತಾರೆ, ಹುಷಾರ್‌

ಕುರಿ ಸಾಕಿದರೆ ಕೈತುಂಬಾ ಕಾಂಚಾಣ

ಕುರಿ ಸಾಕಿದರೆ ಕೈತುಂಬಾ ಕಾಂಚಾಣ

isiri-tdy-2

ಆಸೆ ಇರಬೇಕು ನಿಜ, ಅದು ಅತಿಯಾಗಬಾರದು…

isiri-tdy-1

ಸೆಕೆಂಡ್‌ ಹ್ಯಾಂಡ್‌ ವಾಹನಗಳಿಗೆ ಶುಕ್ರದೆಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.