ಎನ್‌ಒಸಿಗಾಗಿ ಎಂಎಲ್‌ಸಿಗಳ ನಡುವೆ ಜಟಾಪಟಿ

Team Udayavani, May 11, 2019, 3:00 AM IST

noc-gagi

ಮೈಸೂರು: ಖಾಸಗಿ ಬಡಾವಣೆಗಳಿಗೆ ಎನ್‌ಒಸಿ ಕೊಡುವ ವಿಚಾರದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ವಿಧಾನ ಪರಿಷತ್‌ ಸದಸ್ಯರುಗಳಾದ ಮರಿತಿಬ್ಬೇಗೌಡ ಮತ್ತು ಸಂದೇಶ್‌ ನಾಗರಾಜ್‌ ನಡುವೆ ಜಟಾಪಟಿ ನಡೆದ ಕಾರಣ ಸಭೆ ಮುಂದೂಡಿದ ಘಟನೆ ನಡೆದಿದೆ.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿಂದ ಮುಡಾ ಸಭೆ ನಡೆದಿರಲಿಲ್ಲ. ಹೀಗಾಗಿ ಚುನಾವಣಾ ಆಯೋಗದ ಅನುಮತಿ ಪಡೆದು ಶುಕ್ರವಾರ ವಿಶೇಷ ಸಭೆ ಕರೆಯಲಾಗಿತ್ತು.

ಸಭೆ ನಡೆಸಲು ಅನುಮತಿ ನೀಡಿದ್ದ ಚುನಾವಣಾ ಆಯೋಗ ನಗರ ಸ್ಥಳೀಯ ಸಂಸ್ಥೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ನಂಜನಗೂಡು ಮತ್ತು ಶ್ರೀರಂಗಪಟ್ಟಣ ತಾಲೂಕುಗಳ ಯೋಜನೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಸದಂತೆ ಷರತ್ತು ವಿಧಿಸಿ ಅನುಮತಿ ನೀಡಿತ್ತು.

ಅಧ್ಯಕ್ಷ ಎಚ್‌.ಎನ್‌.ವಿಜಯ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಕರೆಯಲಾದ ಸಭೆಯಲ್ಲಿ ಮುಡಾ ವ್ಯಾಪ್ತಿಯಲ್ಲಿ 7 ಖಾಸಗಿ ಬಡಾವಣೆ ರಚನೆಗೆ ಸರ್ಕಾರ 140 ಎಕರೆ ಜಮೀನನ್ನು ಡಿನೋಟಿಫೈ ಮಾಡಿದ್ದು,

ಈ ಜಾಗದಲ್ಲಿ ಖಾಸಗಿ ಬಡಾವಣೆಗಳ ರಚನೆಗೆ ಎನ್‌ಒಸಿ ಕೊಡುವ ವಿಚಾರ ಪ್ರಸ್ತಾಪವಾದಾಗ ವಿಧಾನಪರಿಷತ್‌ ಸದಸ್ಯರಾದ ಮರಿತಿಬ್ಬೇಗೌಡ, ಎನ್‌ಒಸಿ ಕೊಡುವಂತೆ ತಾಕೀತು ಮಾಡಿದರೆ, ಸಂದೇಶ್‌ ನಾಗರಾಜ್‌ ವಿರೋಧ ವ್ಯಕ್ತಪಡಿಸಿದರು. ಈ ವಿಷಯದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಸಭೆ ಗೊಂದಲದ ಗೂಡಾದ ಹಿನ್ನೆಲೆಯಲ್ಲಿ ಅಧ್ಯಕ್ಷ ವಿಜಯ್‌, ಸಭೆಯನ್ನು ಮೇ 20ಕ್ಕೆ ಮುಂದೂಡಿದರು.

ಮುಡಾ ಸದಸ್ಯರಾದ ಎಸ್‌.ಎ.ರಾಮದಾಸ್‌, ಕೆ.ಟಿ.ಶ್ರೀಕಂಠೇಗೌಡ, ಆರ್‌.ಧರ್ಮಸೇನ, ಎಲ್‌.ನಾಗೇಂದ್ರ, ತನ್ವೀರ್‌ಸೇಠ್, ಬಿ.ಹರ್ಷವರ್ಧನ್‌, ನಗರಪಾಲಿಕೆ ಪ್ರತಿನಿಧಿ ಎಸ್‌ಬಿಎಂ ಮಂಜು, ಮುಡಾ ಆಯುಕ್ತ ಕಾಂತರಾಜ್‌, ಪಾಲಿಕೆ ಆಯುಕ್ತರಾದ ಶಿಲ್ಪಾನಾಗ್‌ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.