ಭಗವಾನ್‌ ಬಂಧನಕ್ಕೆ ಒತ್ತಾಯಿಸಿ ಧರಣಿ


Team Udayavani, Jan 5, 2019, 6:07 AM IST

m3-bhafgavabn.jpg

ಮೈಸೂರು: ಸಾಹಿತಿ  ಪ್ರೊ. ಕೆ.ಎಸ್‌. ಭಗವಾನ್‌ ಅವರು ರಾಮ ಮತ್ತು ಸೀತೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದು, ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ನವಜೀವನ ಸಂಸ್ಥೆಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. 

ಭಗವಾನ್‌ ಅವರು ಪದೇ ಪದೆ ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಇತ್ತೀಚಿಗೆ ಮತ್ತೆ, ಹಿಂದೂ ಧಾರ್ಮಿಕ ಗ್ರಂಥವಾದ ರಾಮಾಯಣದ ಬಗ್ಗೆ, ಶ್ರೀರಾಮ, ಸೀತೆ ಮತ್ತಿತರರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನಿಯ. ಪ್ರೊ. ಭಗವಾನ್‌ ಅವರನ್ನು ಕೂಡಲೇ ಬಂಧಿಸಿ, ಕಾನೂನು ವ್ಯಾಪ್ತಿಯಲ್ಲಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಅವರು ಒತ್ತಾಯಿಸಿದರು.

ನವಜೀವನ ಸಂಸ್ಥೆಯ ಅಧ್ಯಕ್ಷ ಪ್ರೇಮ್‌ಕುಮಾರ್‌, ನಗರ ಪಾಲಿಕೆ ಮಾಜಿ ಸದಸ್ಯ ಸ್ನೇಕ್‌ ಶ್ಯಾಂ, ಮುಖಂಡರಾದ ಸುನಿಲ್‌ಕುಮಾರ್‌, ನಾಗರಾಜ್‌, ವಿವೇಕ್‌, ಅಜಿತ್‌ಕುಮಾರ್‌, ಪೂರ್ಣಿಮಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.  

ಟಾಪ್ ನ್ಯೂಸ್

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.