ರಾಹುಲ್‌ ಕ್ಷಮೆಯಾಚನೆಗೆ ಬಿಜೆಪಿ ಪ್ರತಿಭಟನೆ

Team Udayavani, Dec 20, 2018, 11:43 AM IST

m3-rahul.jpg

ಮೈಸೂರು: ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದ್ದರು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ರಾಜಕೀಯ ಲಾಭಕ್ಕಾಗಿ ದೇಶದ ಜನತೆಗೆ ತಪ್ಪು ಮಾಹಿತಿ ನೀಡಿ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿ ಮೈಸೂರು ನಗರ ಬಿಜೆಪಿ ಘಟಕವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು, ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯಹಾರ ನಡೆದಿದೆ ಎಂದು ಸುಪ್ರೀಂಕೋರ್ಟ್‌ನಲ್ಲಿ ನಾಲ್ಕು ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ, ನ್ಯಾಯಮೂರ್ತಿಗಳು ವಿಮಾನ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ.

ಖರೀದಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿ ನಡೆದಿದ್ದು, ಈ ಆರೋಪದಲ್ಲಿ ಯಾವುದೇ ತಿರುಳಿಲ್ಲ ಎಂದು ಅರ್ಜಿಗಳನ್ನು ವಜಾ ಮಾಡಿದ್ದರೂ ರಾಹುಲ್‌ ಗಾಂಧಿ ರಾಜಕೀಯ ಲಾಭಕ್ಕಾಗಿ ಇಲ್ಲಸಲ್ಲದ ಆರೋಪ ಮಾಡುತ್ತ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕಿಡಿ ಕಾರಿದರು. 

ರಾಹುಲ್‌ ಗಾಂಧಿ ಓರ್ವ ಜನಪ್ರತಿನಿಧಿಯಾಗಿ ದೇಶದ ಭದ್ರತೆಯ ವಿಚಾರವನ್ನು ನ್ಯಾಯಾಲಯಕ್ಕೆ ಎಳೆದು ತಂದಿದ್ದಲ್ಲದೆ ದೇಶದ ಮಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕುತ್ತಿದ್ದಾರೆ. ಹೀಗಾಗಿ ಕೂಡಲೇ ಅವರು ಪ್ರಧಾನಿ ನರೇಂದ್ರ ಮೋದಿಯವರ ಕ್ಷಮೆಯಾಚನೆ ಮಾಡಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. 

ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ರಾಜೇಂದ್ರ, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್‌,  ಸುರೇಶ್‌ ಬಾಬು, ನರಸಿಂಹರಾಜ ಕ್ಷೇತ್ರ ಅಧ್ಯಕ್ಷ ಮುರಳಿ, ಚಾಮರಾಜ ಕ್ಷೇತ್ರದ ಅಧ್ಯಕ್ಷ ಶ್ರೀರಾಮ್‌, ಮಾಧ್ಯಮ ಪ್ರಮುಖ್‌ ಪ್ರಭಾಕರ್‌ ಶಿಂಧೆ, ಎಸ್‌.ಸಿ. ಮೋರ್ಚಾ ಕಾರ್ಯದರ್ಶಿ ಗಿರಿಧರ್‌, ನಗರಪಾಲಿಕೆ ಸದಸ್ಯರಾದ  ಅಶ್ವಿ‌ನಿ ಶರತ್‌, ಪ್ರಮೀಳಾ, ಸತೀಶ್‌,ಲಕ್ಷ್ಮೀ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.