ಉರಿಯುತ್ತಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ: ಕೊಲೆ ಮಾಡಿ ಸುಟ್ಟಿರುವ ಶಂಕೆ
Team Udayavani, Nov 8, 2020, 1:45 PM IST
ಮೈಸೂರು: ಪಿರಿಯಾಪಟ್ಟಣ ತಾಲೂಕಿನಲ್ಲಿ ಉರಿಯುತ್ತಿರುವ ಸ್ಥಿತಿಯಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ.
ತಾಲೂಕಿನ ಕೆಲ್ಲೂರು ಹೊಸಕೋಟೆ ರಸ್ತೆಯಲ್ಲಿ ಶವ ಪತ್ತೆಯಾಗಿದ್ದು, ಗ್ರಾಮಸ್ಥರು ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಸಾವನ್ನಪ್ಪಿರುವ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಕೊಲೆ ಮಾಡಿ ಶವ ಸುಡಲು ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಮೆಡಿಕಲ್ ಸೀಟು ಕೊಡಿಸುವ ಆಮಿಷ: ವಿದ್ಯಾರ್ಥಿಗಳ ಪೋಷಕರಿಂದ ಲಕ್ಷ ಲಕ್ಷ ಹಣ ಪಡೆದು ವಂಚನೆ
ಬಜೆಟ್ ನಲ್ಲಿ ಮೈಸೂರು ಅಭಿವೃದ್ಧಿಗೆ ಒತ್ತು ಕೊಡಲು ಸಿಎಂ ಗಮನಕ್ಕೆ ತರುವೆ: ಸೋಮಶೇಖರ್
ಗಣರಾಜ್ಯೋತ್ಸವ: ಟ್ರ್ಯಾಕ್ಟರ್ ರಾಲಿ ವೇಳೆ ಐಎಸ್ಐ, ಖಾಲಿಸ್ತಾನ್ ವಿಧ್ವಂಸಕ ಕೃತ್ಯಕ್ಕೆ ಸಂಚು?
ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಆತ್ಮಹತ್ಯೆ
ಪರಾಕ್ರಮ್ ದಿವಸ್ ಕಾರ್ಯಕ್ರಮಕ್ಕೆ ಬಿಜೆಪಿಯವರಿಗೆ ಹೆಚ್ಚು ಆಹ್ವಾನ : ತೃಣಮೂಲ ಆರೋಪ