ಮ್ಯಾನ್‌ ವರ್ಸಸ್‌ ವೈಲ್ಡ್‌: ಬಂಡೀಪುರದಲ್ಲಿ ನಾಳೆ ಅಕ್ಷಯ್‌ ಕುಮಾರ್‌ ಶೂಟಿಂಗ್‌


Team Udayavani, Jan 29, 2020, 10:06 PM IST

actor-Akshay-Kumar,-Bollywood

ಮೈಸೂರು/ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಗುರುವಾರ ಬಾಲಿವುಡ್‌ ನಟ ಅಕ್ಷಯ್‌ಕುಮಾರ್‌ ಅವರೊಂದಿಗೆ ಮ್ಯಾನ್‌ ವರ್ಸಸ್‌ ವೈಲ್ಡ್‌ ಸಾಕ್ಷ್ಯಚಿತ್ರದ ನಿರ್ದೇಶಕ ಬೇರ್‌ ಗ್ರಿಲ್ಸ್‌ ಚಿತ್ರೀಕರಣ ಮಾಡಲಿದ್ದಾರೆ.

ಡಿಸ್ಕವರಿ ಚಾನಲ್‌ನ ಪ್ರಸಿದ್ದ ಮ್ಯಾನ್‌ ವರ್ಸಸ್‌ ವೈಲ್ಡ್‌ ಕಾರ್ಯಕ್ರಮಕ್ಕಾಗಿ ಗುರುವಾರ ನಟ ಅಕ್ಷಯ್‌ಕುಮಾರ್‌ ಅವರೊಂದಿಗೆ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಚಿತ್ರೀಕರಣ ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಮೂಲೆಹೊಳೆ ಹಾಗೂ ಗಡಿಯಲ್ಲಿರುವ ಕೇರಳದ ವೈನಾಡಿನ ಅರಣ್ಯ ಪ್ರದೇಶದ ವೀಕ್ಷಣೆ ಮಾಡಿ ಬಂದಿರುವ ಬೇರ್‌ಗ್ರಿಲ್‌, ಉದ್ದೇಶಿತ ಅರಣ್ಯಪ್ರದೇಶಗಳಲ್ಲಿ ಚಿತ್ರೀಕರಣ ಮಾಡಲಿದ್ದಾರೆ. ಅರಣ್ಯ ಇಲಾಖೆ ಇಲ್ಲಿ ಚಿತ್ರೀಕರಣಕ್ಕೆ 5 ದಿನಗಳ ಅನುಮತಿ ನೀಡಿದೆ.

ಈ ಮಧ್ಯೆ, ಅಕ್ಷಯ್‌ ಕುಮಾರ್‌ ಅವರು ಬುಧವಾರ ಮಧ್ಯಾಹ್ನ ಮೈಸೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಬಂಡಿಪುರದ ಸೆರಾಯ್‌ ರೆಸಾರ್ಟ್‌ಗೆ ತೆರಳಿ ವಾಸ್ತವ್ಯ ಹೂಡಿದರು. ಜ.30 ರಂದು ಚಿತ್ರೀಕರಣ ಮುಗಿಸಿ ಅವರು ಮುಂಬೈಗೆ ತೆರಳಲಿ¨ªಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-d-fsfsf

ರಾಗಿ ಖರೀದಿ ಕೇಂದ್ರದಲ್ಲಿ ರೈತರಿಂದ ಹಣ ವಸೂಲಿ: ರೈತರ ಆಕ್ರೋಶ

27

ಪಂಪಾಸರೋವರ: ಜಯಲಕ್ಷ್ಮಿ ಮೂರ್ತಿ ಮತ್ತು ಶ್ರೀಚಕ್ರ ಸ್ಥಳಾಂತರ ಪ್ರಕರಣ; ಸ್ಥಳೀಯರ ಆಕ್ರೋಶ

21nirani

ದಲಿತ ಯುವಕನ ಹತ್ಯೆ: ಆರೋಪಿಗಳಿಗೆ ಕಠಿಣ ಕಾನೂನು ಕ್ರಮ: ಸಚಿವ ನಿರಾಣಿ

ಢಾಕಾ ಟೆಸ್ಟ್‌: ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ 10 ವಿಕೆಟ್‌ ಜಯಭೇರಿ

ಢಾಕಾ ಟೆಸ್ಟ್‌: ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ 10 ವಿಕೆಟ್‌ ಜಯಭೇರಿ

20death

ಕುಣಿಗಲ್‌: ಪ್ರತ್ಯೇಕ ಪ್ರಕರಣ ಇಬ್ಬರು ನೇಣುಬಿಗಿದು ಆತ್ಮಹತ್ಯೆ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಲಾಭ ಗಳಿಸಿದ ಷೇರು ಯಾವುದು…

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಮೇ.27ರಂದು ಲಾಭ ಗಳಿಸಿದ ಷೇರು ಯಾವುದು…

ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ

ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21nirani

ದಲಿತ ಯುವಕನ ಹತ್ಯೆ: ಆರೋಪಿಗಳಿಗೆ ಕಠಿಣ ಕಾನೂನು ಕ್ರಮ: ಸಚಿವ ನಿರಾಣಿ

ವಿಧಾನ ಪರಿಷತ್ ಚುನಾವಣೆ: ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ವಿಧಾನ ಪರಿಷತ್ ಚುನಾವಣೆ: ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

19car

ನದಿಯಲ್ಲಿ ಬಿಎಂಡಬ್ಲ್ಯೂ ಕಾರು ಮುಳುಗಿಸಿದ ಮಾಲೀಕ: ವಿಚಾರಣೆಯಲ್ಲಿ ಅಚ್ಚರಿ ಮಾಹಿತಿ ಬಯಲು

1-fdsfsd

ನೆಹರುಗೂ ಮೋದಿಗೂ ಆಕಾಶ ಭೂಮಿಗಿರುವ ಅಂತರ : ಸಿದ್ದರಾಮಯ್ಯ

1-sssdsa

ಬೆಂಗಳೂರು ಮೂಲ ಸೌಕರ್ಯ ನವೆಂಬರ್ ಹೊತ್ತಿಗೆ ಸರಿ ಪಡಿಸುತ್ತೇವೆ : ಸಿಎಂ

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

1-d-fsfsf

ರಾಗಿ ಖರೀದಿ ಕೇಂದ್ರದಲ್ಲಿ ರೈತರಿಂದ ಹಣ ವಸೂಲಿ: ರೈತರ ಆಕ್ರೋಶ

ತಿಂಗಳಾಡಿ: ಹೆಚ್ಚಾದ ಕಳ್ಳರ ಹಾವಳಿ; ಸೀಯಾಳ ಕದ್ದು ಕುಡಿದ ಕಳ್ಳರು..!

ತಿಂಗಳಾಡಿ: ಹೆಚ್ಚಾದ ಕಳ್ಳರ ಹಾವಳಿ; ಸೀಯಾಳ ಕದ್ದು ಕುಡಿದ ಕಳ್ಳರು..!

1-sdffsdf

ನದಿಗೆ ಬಿಯರ್ ಬಾಟಲಿ: ಗೋವಾದಲ್ಲಿ ಪ್ರವಾಸಿಗರ ವಾಹನ ಬೆನ್ನಟ್ಟಿ ದಂಡ !

ಪಿಎಂಇಜಿಪಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಿ; ಶ್ರೀನಿವಾಸ ರೆಡ್ಡಿ

ಪಿಎಂಇಜಿಪಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಿ; ಶ್ರೀನಿವಾಸ ರೆಡ್ಡಿ

27

ಪಂಪಾಸರೋವರ: ಜಯಲಕ್ಷ್ಮಿ ಮೂರ್ತಿ ಮತ್ತು ಶ್ರೀಚಕ್ರ ಸ್ಥಳಾಂತರ ಪ್ರಕರಣ; ಸ್ಥಳೀಯರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.