Udayavni Special

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ಇಬ್ಬರು ಸಾವು


Team Udayavani, Aug 4, 2020, 5:37 PM IST

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ಇಬ್ಬರು ಸಾವು

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ ಹೇಮಂತ್ (22) ಕಾರಿನಲ್ಲಿ ಎಚ್.ಡಿ. ಕೋಟೆಯಿಂದ ಮೈಸೂರಿಗೆ ವಾಪಾಸಾಗುವಾಗ ಜಯಪುರ ಬಳಿಯ ಹಾರೋಹಳ್ಳಿಯ ಬೆಳ್ಳಿಕೊಳಗ ಎಸ್ಟೇಟ್ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದೆ.

ಘಟನೆಯಲ್ಲಿ ಹೇಮಂತ್ ಹಾಗೂ ಆತನ ಜೊತೆಗಿದ್ದ ಯುವತಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಸಂಬಂಧ ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಢಿಕ್ಕಿ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನಶೆ ನಂಟು: ವಿಚಾರಣೆಗೆ ಹಾಜರಾದ ಕಿರುತೆರೆ ನಟ ಅಭಿಷೇಕ್, ನಟಿ ಗೀತಾ ಭಟ್

ನಶೆ ನಂಟು: ವಿಚಾರಣೆಗೆ ಹಾಜರಾದ ಕಿರುತೆರೆ ನಟ ಅಭಿಷೇಕ್, ನಟಿ ಗೀತಾ ಭಟ್

bng-tdy-3

ಉಂಗುರ ಖರೀದಿಗೆ ಬಂದು,ಕೆ.ಜಿ.ಗಟ್ಟಲೆ ಚಿನ್ನ ಲೂಟಿ

ಶಿರೂರು ಸಮುದ್ರ ತೀರಕ್ಕೆ ತೇಲಿ ಬಂತು ಕ್ಷಿಪಣಿ ಮಾದರಿಯ ವಸ್ತು!

ಶಿರೂರು ಸಮುದ್ರ ತೀರಕ್ಕೆ ತೇಲಿ ಬಂತು ಕ್ಷಿಪಣಿ ಮಾದರಿಯ ವಸ್ತು!

Unlock 4.0: ಕೋವಿಡ್ 19 ಸೋಂಕು ಹೆಚ್ಚಳ-ಈ ನಗರ, ರಾಜ್ಯಗಳಲ್ಲಿ ಮತ್ತೆ ಹೊಸ ನಿರ್ಬಂಧ ಜಾರಿ

Unlock 4.0: ಕೋವಿಡ್ 19 ಸೋಂಕು ಹೆಚ್ಚಳ-ಈ ನಗರ, ರಾಜ್ಯಗಳಲ್ಲಿ ಮತ್ತೆ ಹೊಸ ನಿರ್ಬಂಧ ಜಾರಿ

ಬೆಂಗಳೂರು ಸ್ಫೋಟ ಪ್ರಕರಣ: 12 ವರ್ಷದ ಬಳಿಕ ಆರೋಪಿ ಸೆರೆ

ಬೆಂಗಳೂರು ಸ್ಫೋಟ ಪ್ರಕರಣ: 12 ವರ್ಷದ ಬಳಿಕ ಆರೋಪಿ ಸೆರೆ

ಮಣಿಪಾಲ: ಅಪಾಯದಲ್ಲಿ ಬಹುಮಹಡಿ ಕಟ್ಟಡ, ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

ಮಣಿಪಾಲ: ಅಪಾಯದಲ್ಲಿ ಬಹುಮಹಡಿ ಕಟ್ಟಡ, ಜಿಲ್ಲಾಧಿಕಾರಿಯಿಂದ ಪರಿಶೀಲನೆ

ವಿವಾದ ಹುಟ್ಟಿಸಿದ ಡೆಲ್ಲಿ ನಾಯಕ ಶ್ರೇಯಸ್‌ ಹೇಳಿಕೆ: ಗಂಗೂಲಿಗೆ ಸಂಕಷ್ಟಕ್ಕೆ ಸಿಲುಕಿದ ಅಯ್ಯರ್

ವಿವಾದ ಹುಟ್ಟಿಸಿದ ಡೆಲ್ಲಿ ನಾಯಕ ಶ್ರೇಯಸ್‌ ಹೇಳಿಕೆ: ಗಂಗೂಲಿಗೆ ಸಂಕಷ್ಟಕ್ಕೆ ಸಿಲುಕಿದ ಅಯ್ಯರ್






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್: ಶಾಲೆ ಇಲ್ಲದ್ದಕ್ಕೆ ಬಾಲ್ಯ ವಿವಾಹ ದ್ವಿಗುಣ

ಮೈಸೂರು : ಕೋವಿಡ್ ; ಶಾಲೆ ಇಲ್ಲದ್ದಕ್ಕೆ ಬಾಲ್ಯ ವಿವಾಹ ದ್ವಿಗುಣ

ಕುಟುಂಬ ಹಸ್ತಕ್ಷೇಪದಿಂದಲೇ ಬಿಎಸ್ ವೈ ಅಧಿಕಾರ ಕಳೆದುಕೊಳ್ಳುತ್ತಾರೆ: ಧ್ರುವನಾರಾಯಣ್

ಕುಟುಂಬ ಹಸ್ತಕ್ಷೇಪದಿಂದಲೇ ಬಿಎಸ್ ವೈ ಅಧಿಕಾರ ಕಳೆದುಕೊಳ್ಳುತ್ತಾರೆ: ಧ್ರುವನಾರಾಯಣ್

ಮೈಸೂರು: 1,018 ಮಂದಿ ಗುಣಮುಖ

ಮೈಸೂರು: 1,018 ಮಂದಿ ಗುಣಮುಖ

ಭೂ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ

ಭೂ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ

mysuru-tdy-2

ಮೈಸೂರು: ಸತತ 2ನೇ ದಿನವೂ 17 ಸಾವು

MUST WATCH

udayavani youtube

Manipal: Multi-storey building in danger | inspection by DC Jagadeesh

udayavani youtube

ಗೇರು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಪ್ರವಾಹದಲ್ಲಿ ಡೋಣಿ ನದಿ ದಾಟಲು ಮುಂದಾದ ವ್ಯಕ್ತಿಯ ಹುಚ್ಚು ಸಾಹಸ

udayavani youtube

ಬೆಳೆ ಹಾನಿ ತಡೆಗೆ ಪಟಾಕಿ ಸಿಡಿಸುವ ಕೋವಿ ತಯಾರಿ

udayavani youtube

ಕಬ್ಬಿನ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ



ಹೊಸ ಸೇರ್ಪಡೆ

ನಶೆ ನಂಟು: ವಿಚಾರಣೆಗೆ ಹಾಜರಾದ ಕಿರುತೆರೆ ನಟ ಅಭಿಷೇಕ್, ನಟಿ ಗೀತಾ ಭಟ್

ನಶೆ ನಂಟು: ವಿಚಾರಣೆಗೆ ಹಾಜರಾದ ಕಿರುತೆರೆ ನಟ ಅಭಿಷೇಕ್, ನಟಿ ಗೀತಾ ಭಟ್

bng-tdy-3

ಉಂಗುರ ಖರೀದಿಗೆ ಬಂದು,ಕೆ.ಜಿ.ಗಟ್ಟಲೆ ಚಿನ್ನ ಲೂಟಿ

ಶಿರೂರು ಸಮುದ್ರ ತೀರಕ್ಕೆ ತೇಲಿ ಬಂತು ಕ್ಷಿಪಣಿ ಮಾದರಿಯ ವಸ್ತು!

ಶಿರೂರು ಸಮುದ್ರ ತೀರಕ್ಕೆ ತೇಲಿ ಬಂತು ಕ್ಷಿಪಣಿ ಮಾದರಿಯ ವಸ್ತು!

Unlock 4.0: ಕೋವಿಡ್ 19 ಸೋಂಕು ಹೆಚ್ಚಳ-ಈ ನಗರ, ರಾಜ್ಯಗಳಲ್ಲಿ ಮತ್ತೆ ಹೊಸ ನಿರ್ಬಂಧ ಜಾರಿ

Unlock 4.0: ಕೋವಿಡ್ 19 ಸೋಂಕು ಹೆಚ್ಚಳ-ಈ ನಗರ, ರಾಜ್ಯಗಳಲ್ಲಿ ಮತ್ತೆ ಹೊಸ ನಿರ್ಬಂಧ ಜಾರಿ

ಶ್ವಾನಗಳಿಗೆ ರೇಬಿಸ್ ‌ಲಸಿಕೆ ದಾಖಲೆಗೆ ಆ್ಯಪ್‌

ಶ್ವಾನಗಳಿಗೆ ರೇಬಿಸ್ ‌ಲಸಿಕೆ ದಾಖಲೆಗೆ ಆ್ಯಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.