Udayavni Special

ದುಷ್ಟಶಕ್ತಿ ನಾಶಕ್ಕೆ ಚಾಮುಂಡಿ ಆಶೀರ್ವಾದ

Team Udayavani, Mar 26, 2019, 1:04 PM IST

m1-dushta

ಮೈಸೂರು: ಕಾಂಗ್ರೆಸ್‌ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ನಾಮಪತ್ರ ಸಲ್ಲಿಕೆಗೂ ಮುನ್ನ ಪತ್ನಿ ಹಾಗೂ ಪಕ್ಷದ ಮುಖಂಡರೊಂದಿಗೆ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ನಾಮಪತ್ರದ ಸೆಟ್‌ಗಳಿಗೆ ಪೂಜೆ ಮಾಡಿಸಿದರು.

ಈ ವೇಳೆ ಮಾತನಾಡಿದ ವಿಜಯಶಂಕರ್‌, ದುಷ್ಟ ಶಕ್ತಿಗಳ ನಾಶ ಮಾಡುವ ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದು ಚುನಾವಣೆಯ ನಾಮಪತ್ರ ಸಲ್ಲಿಸಿದ್ದೇನೆ. ಮುಂದಿನ ದಿನಗಳಲ್ಲಿ ಜೆಡಿಎಸ್‌ ನಾಯಕರ ಸಹಕಾರವನ್ನೂ ಪಡೆಯುತ್ತೇನೆ ಎಂದರು.

ಬಳಿಕ ಅರಮನೆ ಆವರಣದಲ್ಲಿ ವಿನಾಯಕ ದೇವಸ್ಥಾನ ಹಾಗೂ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಅಪಾರ ಬೆಂಬಲಿಗರು, ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರೊಂದಿಗೆ ತೆರೆದ ವಾಹನದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಶಾಸಕ ತನ್ವೀರ್‌ ಸೇಠ್, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್‌, ಕೆ.ವೆಂಕಟೇಶ್‌, ವಾಸು, ವಿಧಾನಪರಿಷತ್‌ ಸದಸ್ಯೆ ವೀಣಾ ಅಚ್ಚಯ್ಯ ಮೊದಲಾದವರಿದ್ದರು.

ತೆರೆದ ವಾಹನದಲ್ಲಿ ಪಕ್ಷದ ಅಭ್ಯರ್ಥಿ ವಿಜಯಶಂಕರ್‌ ಜೊತೆಗೆ ಸ್ವಲ್ಪ ದೂರ ಮೆರವಣಿಗೆಯಲ್ಲಿ ತೆರಳಿದ ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ಅವರು ಬಳಿಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ ಹೆಲಿಕಾಪ್ಟರ್‌ನಲ್ಲಿ ಚಿತ್ರದುರ್ಗಕ್ಕೆ ಹೊರಟರು.

ಟಾಪ್ ನ್ಯೂಸ್

ಉದಯವಾಣಿ ಜೊತೆ ಸಲಗ ಸಂಭ್ರಮ

ಉದಯವಾಣಿ ಜೊತೆ ‘ಸಲಗ’ ಸಂಭ್ರಮ

ಟಿ20 ವಿಶ್ವಕಪ್ ನಂತರ ಏಕದಿನ ತಂಡಕ್ಕೂ ಬದಲಿಗೆ ನಾಯಕ! ಕೊಹ್ಲಿಗೆ ಕೊಕ್?

ಟಿ20 ವಿಶ್ವಕಪ್ ನಂತರ ಏಕದಿನ ತಂಡಕ್ಕೂ ಬದಲಿಗೆ ನಾಯಕ! ಕೊಹ್ಲಿಗೆ ಕೊಕ್?

ಟಿವಿ ಚಾನೆಲ್ ನಲ್ಲಿ ಹವಾಮಾನ ವರದಿ ವೇಳೆ ದಿಢೀರ್ “ನಗ್ನ” ದೃಶ್ಯ ಪ್ರಸಾರ

ಟಿವಿ ಚಾನೆಲ್ ನಲ್ಲಿ ಹವಾಮಾನ ವರದಿ ವೇಳೆ ದಿಢೀರ್ “ನಗ್ನ” ದೃಶ್ಯ ಪ್ರಸಾರ

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

1-shrk

ಜೈಲಿಗೆ ಬಂದು ಪುತ್ರನ ಭೇಟಿಯಾದ ಶಾರುಖ್; ಹೈಕೋರ್ಟ್ ನಲ್ಲಿ ಜಾಮೀನು?

metro

ಮೆಟ್ರೋ : ವರ್ಷದಲ್ಲಿ ಸೆಂಚುರಿ

ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 260 ಅಂಕ ಜಿಗಿತ, ನಿಫ್ಟಿ ದಾಖಲೆ

ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 260 ಅಂಕ ಜಿಗಿತ, ನಿಫ್ಟಿ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

hunasooru news

ಲಸಿಕಾಕರಣಕ್ಕೆ ಟಮಟೆ ಬಾರಿಸಿ, ಮೈಕ್ ಮೂಲಕ  ಜಾಗೃತಿ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

mysore news

ತಿರಸ್ಕರಿಸಿದ ಹಾಲನ್ನು ಏನ್‌ ಮಾಡಲಿ?

ಹುಣಸೂರು: ನಗರಸಭೆ ನೂತನ ಅಧ್ಯಕ್ಷೆ ಸೌರಭ ಸಿದ್ದರಾಜು ಅಧಿಕಾರ ಸ್ವೀಕಾರ

ಹುಣಸೂರು: ನಗರಸಭೆ ನೂತನ ಅಧ್ಯಕ್ಷೆ ಸೌರಭ ಸಿದ್ದರಾಜು ಅಧಿಕಾರ ಸ್ವೀಕಾರ

MUST WATCH

udayavani youtube

ಉದಯವಾಣಿ ಕಚೇರಿಯಲ್ಲಿ ‘ಸಲಗ’ !

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

ಹೊಸ ಸೇರ್ಪಡೆ

ಉದಯವಾಣಿ ಜೊತೆ ಸಲಗ ಸಂಭ್ರಮ

ಉದಯವಾಣಿ ಜೊತೆ ‘ಸಲಗ’ ಸಂಭ್ರಮ

ಜಿಂಕೆ

ವಾಹನಗಳ ವೇಗಕ್ಕೆ ಬಲಿಯಾಗುತ್ತಿವೆ ಕಾಡುಪ್ರಾಣಿಗಳು: ಆಕ್ರೋಶ

9

ಉತ್ತಮ ಸಮಾಜ ನಿರ್ಮಾಣಕ್ಕೆ ರಾಮಾಯಣ ಮಾರ್ಗದರ್ಶಿ: ಕನಕಪ್ಪ ದಂಡಗುಲಕರ್‌

ಟಿ20 ವಿಶ್ವಕಪ್ ನಂತರ ಏಕದಿನ ತಂಡಕ್ಕೂ ಬದಲಿಗೆ ನಾಯಕ! ಕೊಹ್ಲಿಗೆ ಕೊಕ್?

ಟಿ20 ವಿಶ್ವಕಪ್ ನಂತರ ಏಕದಿನ ತಂಡಕ್ಕೂ ಬದಲಿಗೆ ನಾಯಕ! ಕೊಹ್ಲಿಗೆ ಕೊಕ್?

ಟಿವಿ ಚಾನೆಲ್ ನಲ್ಲಿ ಹವಾಮಾನ ವರದಿ ವೇಳೆ ದಿಢೀರ್ “ನಗ್ನ” ದೃಶ್ಯ ಪ್ರಸಾರ

ಟಿವಿ ಚಾನೆಲ್ ನಲ್ಲಿ ಹವಾಮಾನ ವರದಿ ವೇಳೆ ದಿಢೀರ್ “ನಗ್ನ” ದೃಶ್ಯ ಪ್ರಸಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.